ಎರಡು ಪಕ್ಷದ ಬೆಂಬಲಿಗರು ಹಳೆಯಂಗಡಿ ಗ್ರಾಮ ಪಂಚಾಯಿತಿನ ಹೊರಗಡೆ ಜಮಾಯಿಸಿ ಮಾತಿಗೆ ಮಾತು ಬೆಳೆದು ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಸಿತ್ತು. ಮಂಗಳೂರು : ಮೂಲ್ಕಿ ತಾಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡುವರೆ ವರ್ಷಗಳ...
ಮಂಗಳೂರು ತಾಲೂಕಿನ ಗುರುಪುರ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯು ಆ.9ರಂದು ನಡೆಯಿತು. ಮಂಗಳೂರು: ಮಂಗಳೂರು ತಾಲೂಕಿನ ಗುರುಪುರ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯು ಆ.9ರಂದು ನಡೆಯಿತು. ಗುರುಪುರ...
ಮಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳ ವಿಡಿಯೋಗಳನ್ನು ಬೇರೆ ಯಾರಾದ್ರೂ ಮಾಡ್ತಾ ಇದ್ರೆ ಕಾಂಗ್ರೆಸ್ನವರು ತುದಿಗಾಲಲ್ಲಿ ನಿಂತು ಅದು ಇದು ಅರೆಸ್ಟ್, ಪ್ರತಿಭಟನೆ ಅಂತ ಹೇಳಿ ಮನೆಗೆ ನುಗ್ಗುತ್ತಿದ್ದರು ಎಂದು ಬಿಜೆಪಿ ಶಾಸಕ ವೈ. ಭರತ್ ಶೆಟ್ಟಿ...
ದಕ್ಷಿಣ ಕನ್ನಡದ ಪುತ್ತೂರಿನ ಆರ್ಯಾಪು ಗ್ರಾ.ಪಂನ ಆರ್ಯಾಪು ವಾರ್ಡ್-2 ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಜಯಭೇರಿ ಗಳಿಸಿದ್ದು ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಪುತ್ತೂರು: ದಕ್ಷಿಣ ಕನ್ನಡದ ಪುತ್ತೂರಿನ ಆರ್ಯಾಪು ಗ್ರಾ.ಪಂನ...
ಪುತ್ತೂರು: ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ವ್ಯಕ್ತಿಯ ಮನೆಗೆ ನುಗ್ಗಿದ ಹಿಂದೂ ಸಂಘಟನೆಯ ಕಾರ್ಯಕರ್ತನೊಬ್ಬ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದವನನ್ನು ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ...
ನಾನು ಕರಾವಳಿ ಪ್ರದೇಶದಲ್ಲಿ ನಡೆಯುತ್ತಿರುವ ಘಟನೆಗಳ ಮಾಹಿತಿ ಪಡೆದಿದ್ದೇನೆ. ನೈತಿಕ ಪೊಲೀಸ್ ಗಿರಿ ಹತ್ತಿಕ್ಕುವ ಕ್ರಮದ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಉಡುಪಿ: ನಾನು ಕರಾವಳಿ ಪ್ರದೇಶದಲ್ಲಿ ನಡೆಯುತ್ತಿರುವ...
ರಾಜ್ಯದಲ್ಲಿ ಪ್ರಚಂಡ ಬಹುಮತದಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಚುನಾವಣಾ ಪೂರ್ವ ನೀಡಲಾಗಿದ್ದ ಗ್ಯಾರಂಟಿ ಭರವಸೆಗಳನ್ನು ಸಿದ್ಧರಾಮಯ್ಯ ಸರಕಾರ ಜಾರಿಗೊಳಿಸಿದೆ. ದೇಶದಲ್ಲೇ ಕಾಂಗ್ರೆಸ್ ಇತಿಹಾಸ ಸೃಷ್ಟಿಸಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ....
ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ಮತ್ತು ರಾಜಕೀಯ ಕಾರಣಕ್ಕೆ ನಡೆದ ಕೊಲೆ ಪ್ರಕರಣಗಳಿಗೆ ಸಮಾನ ನ್ಯಾಯ ಒದಗಿಸಿಕೊಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಮಂಗಳೂರು:...
ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಂಗಳೂರು ಕ್ಷೇತ್ರ ಶಾಸಕ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ. ಬೆಂಗಳೂರು: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಂಗಳೂರು ಕ್ಷೇತ್ರ...
ಉಡುಪಿ: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ಇಂದು ಬೆಳಗ್ಗೆ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು 1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಡುಪಿ...