ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಸಂದರ್ಭದಲ್ಲಿ ರಾಜ್ಯ ಸರಕಾರ ಸರಣಿ ಅಪಮಾನ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ದೂರಿದ್ದಾರೆ. ನಾರಾಯಣ ಗುರು ಜನ್ಮದಿನೋತ್ಸವ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಇವರು ‘ನಾನು...
ಬೆಂಗಳೂರು: ‘ಚಿಂತೆ ಇಲ್ಲದವನಿಗೆ ಸಂತೆಯಲ್ಲಿ ನಿದ್ದೆ’ ಎಂಬ ಗಾದೆ ಮಾತನ್ನು ಕಂದಾಯ ಸಚಿವ ಆರ್.ಅಶೋಕ್ ಅವರಿಗಾಗಿಯೇ ಹೇಳಿರಬೇಕು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಪ್ರವಾಹ ಪರಿಶೀಲನೆಯ ವಿಡಿಯೊ ಕಾನ್ಫರೆನ್ಸ್ ಸಂದರ್ಭದಲ್ಲಿ ಸಚಿವ ಅಶೋಕ್ ಅವರು ನಿದ್ದೆಗೆ ಜಾರಿದ್ದರು...
ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಬಳಿಕ ದೇಶದಲ್ಲಿ ದ್ವೇಷ ಹೆಚ್ಚಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರು ಬೆಲೆ ಏರಿಕೆ ವಿರೋಧಿಸಿ ದೇಶದಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯನ್ನು...
ಮಂಗಳೂರು: ಪ್ರಧಾನಿ ಮೋದಿ ಕರಾವಳಿ ನಗರಿ ಮಂಗಳೂರಿಗೆ ಆಗಮಿಸುವುದನ್ನು ವಿಪಕ್ಷ ನಾಯಕ , ಕಾಂಗ್ರೆಸ್ ಶಾಸಕ ಯು ಟಿ. ಖಾದರ್ ಸ್ವಾಗತಿಸಿದ್ದಾರೆ. ಆದ್ರೆ ಇದಕ್ಕಾಗಿ ಸರ್ಕಾರಿ ಯಂತ್ರವನ್ನೇ ದುರುಪಯೋಗ ಪಡಿಸಿದ್ದಕ್ಕೆ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಮೋದಿ...
ಮುಂಬೈ: ಕಾಂಗ್ರೆಸ್ ಪಕ್ಷಕ್ಕೆ ಸೇರೋದಕ್ಕಿಂತಾ ಬಾವಿಗೆ ಬೀಳೋದು ಉತ್ತಮ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಲೇವಡಿ ಮಾಡಿದ್ದಾರೆ. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ಕಾಂಗ್ರೆಸ್ ನಾಯಕ ಶ್ರೀಕಾಂತ್ ಜಿಛ್ಕರ್ ಅವರು ನನಗೆ ಕಾಂಗ್ರೆಸ್ ಪಕ್ಷ ಸೇರುವಂತೆ...
ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ತೀವ್ರ ವಿಷಾದಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ ಇದೇ ವೇಳೆ ಎಂದು...
ಪುದುಚೇರಿ: ಪುದುಚೇರಿ ಕಾಂಗ್ರೆಸ್ ಉಸ್ತುವಾರಿ, ಕರ್ನಾಟಕ ಕಾಂಗ್ರೆಸ್ನ ಹಿರಿಯ ನಾಯಕ ದಿನೇಶ್ ಗುಂಡೂರಾವ್ ಕಾರಿಗೆ ಪುದುಚೇರಿ ಕಾಂಗ್ರೆಸ್ ಕಾರ್ಯಕರ್ತರೇ ಸುತ್ತುವರಿದು ಗಲಾಟೆ ಮಾಡಿದ ಘಟನೆ ನಡೆದಿದ್ದು, ಈ ಹಿನ್ನೆಲೆ 5 ಕೈ ಕಾರ್ಯಕರ್ತರನ್ನು ಅಮಾನತು ಮಾಡಿ...
ಕುಶಾಲನಗರ: ಮಡಿಕೇರಿಯ ಕುಶಾಲ ನಗರ ಭೇಟಿ ವೇಳೆ ಸಿದ್ದರಾಮಯ್ಯ ಕಾರಿಗೆ ಎಸೆದ ವ್ಯಕ್ತಿ ಈ ಹಿಂದೆ ಕಾಂಗ್ರೆಸ್ನಲ್ಲಿದ್ದು, ಕಳೆದೆರಡು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯನಾಗಿದ್ದ ಎಂದು ತಿಳಿದು ಬಂದಿದೆ. ಆದರೆ ನಮ್ಮ ಸಕ್ರಿಯ ಕಾರ್ಯಕರ್ತನೇ ಅಲ್ಲಾ ಎಂದು...
ಮಂಗಳೂರು: ಸಾವರ್ಕರ್ 1924 ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಇತಿಹಾಸ ಇದ್ರೆ , ಇತಿಹಾಸ ಪುಸ್ತಕದಲ್ಲಿ ಅದು ಕಾಣ ಸಿಕ್ಕರೆ ಅಥವಾ ಸಾಕ್ಷಿ ಇದ್ರೆ ನನಗೆ ತೋರಿಸುತ್ತೀರಾ ಎಂದು ವಿಪಕ್ಷ ಉಪನಾಯಕ...
ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಖಂಡಿಸಿದ್ದು, ಆ.26 ರಂದು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದಾರೆ. ಈ ಬಗ್ಗೆ...