ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ನಿನ್ನೆ ರಾತ್ರಿ ಬಿಜೆಪಿ ಅಭ್ಯರ್ಥಿ ಶ್ರೀ ಧರ್ ರೆಡ್ಡಿ ಪರ ಪ್ರಚಾರಕ್ಕೆ ತೆರಳಿದ್ದ ಕಾರ್ಯಕರ್ತನೋರ್ವನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬೆಂಗಳೂರು: ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ...
ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಸಂಭವಿಸಿದೆ....
ಉಳ್ಳಾಲ: ಎಸ್ಡಿಪಿಐ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಓರ್ವ ಆಸ್ಪತ್ರೆಗೆ ದಾಖಲಾದ ಘಟನೆ ದೇರಳಕಟ್ಟೆಯ ನಾಟೆಕಲ್ನಲ್ಲಿ ನಡೆದಿದೆ. ಚುನಾವಣಾ ಪ್ರಚಾರದ ವಾಹನ ಎದುರು ಹಾನ್೯ ಹಾಕಿದ್ದರಿಂದ ಉಂಟಾದ ಗಲಾಟೆ ಹೊಡೆದಾಟಕ್ಕೆ ತಲುಪಿದೆ. ಈ...
ಮಂಗಳೂರು: ಮಂಗಳೂರು ನಗರದ ಬಿಜೆಪಿಯ ಹಿರಿಯ ಕಾರ್ಯಕರ್ತ ಹಾಗೂ ಮಾಜಿ ನಗರಾಧ್ಯಕ್ಷ ಸತೀಶ್ ಪ್ರಭು ಇಂದು ಕಾಂಗ್ರೆಸ್ ಸೇರಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ ಸಂಘಟನಾ ಚತುರ ಇಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್...
ಮಂಗಳೂರು: ಜನರು ಬೆಲೆ ಏರಿಕೆ ಉರಿಯಲ್ಲಿ ಬೆಂದು ಹೋಗಿದ್ದಾರೆ. ಇದರ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಮೋದಿ ಅವರು ಚುನಾವಣೆ ವೇಳೆ ಆತಂಕವಾದ ಹಾಗೂ ಸುರಕ್ಷತೆ ಬಗ್ಗೆ ಮಾತನಾಡಿದರೆ ಏನು ಪ್ರಯೋಜನ. ರಾಜ್ಯದಲ್ಲಿ ಆತಂಕ ಇರುವುದು...
ಬೆಂಗಳೂರು: ರಾಜ್ಯ ಚುನಾವಣೆ ಮತದಾನ ದಿನಕ್ಕೆ 3 ದಿನಗಳು ಬಾಕಿ ಇರುವಂತೆ ಮತ್ತೊಂದು ಚುನಾವಣೆ ಪೂರ್ವ ಸಮೀಕ್ಷೆ ವರದಿ ಪ್ರಕಟಗೊಂಡಿದೆ. ಲೋಕ್ಪೋಲ್ ಎಂಬ ಸಂಸ್ಥೆ ನಡೆಸಿದ ಈ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ ಭರ್ಜರಿ ಮುನ್ನಡೆ ಪಡೆದುಕೊಂಡು...
‘ ದಿ ಕೇರಳ ಸ್ಟೋರಿ’ ಚಲನ ಚಿತ್ರವನ್ನು ಪ್ರತಿಯೊಂದು ಹೆಣ್ಣೂ ಮಗಳು ಕುಟುಂಬ ಸಮೇತ ನೋಡ ಬೇಕಿದೆ. ಇದು ಚಿತ್ರವಲ್ಲ ದಿನಾ ನಡೆಯುತ್ತಿರುವ ವಾಸ್ತಾವಂಶವಾಗಿದ್ದು ದಿ ಕೇರಳ ಸ್ಟೋರಿ ಚಿತ್ರ ಎಚ್ಚರಿಕೆಯ ಕರೆ ಗಂಟೆಯನ್ನು ಸಮಾಜಕ್ಕೆ...
ಪ್ರಭು ಶ್ರೀರಾಮನ ಭಕ್ತನಾಗಿರುವ ನಾನು ಭಜರಂಗಿಯ ಜನ್ಮಸ್ಥಳಕ್ಕೆ ಬಂದಿದ್ದೇನೆ. ಹನುಮಂತನು ಶ್ರೀಲಂಕಾಕ್ಕೆ ಹೋಗಿ ಅಧರ್ಮದ ಕಾರ್ಯವನ್ನು ಸಮಾಪ್ತಿಗೊಳಿದಂತೆ ನೀವು ಕರ್ನಾಟಕದ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅಧರ್ಮಕ್ಕೆ ಪೂರ್ಣವಿರಾಮ ಹಾಕಬೇಕಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...
ಮಂಗಳೂರು: ಚುನಾವಣೆಗೆ ಕೆಲವೇ ದಿನಗಳು ಬಾಕಿಯುಳಿದಿದ್ದು, ರಾಷ್ಟ್ರೀಯ ಪಕ್ಷಗಳ ಅಬ್ಬರ ಜೋರಾಗಿದ್ದು, ಕರಾವಳಿಯಲ್ಲಿ ರಾಜ್ಯ ನಾಯಕರಿಗಿಂತ ರಾಷ್ಟ್ರನಾಯಕರು ಭರಾಟೆಯ ಪ್ರಚಾರ ನಡೆಸುತ್ತಿದ್ದಾರೆ. ಕರಾವಳಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ನಾಳೆ (ಮೇ 7ರಂದು) ಕಾಂಗ್ರೆಸ್ ಪಕ್ಷದ ಪ್ರಧಾನ...
ತನ್ನ ವಿರುದ್ಧ ಮಾನಹಾನಿಕರ ವೀಡಿಯೋ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮಂಗಳೂರು ಪೂರ್ವ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಪುತ್ತೂರು:...