ಪುತ್ತೂರು: ನಾನು ಹಣ ಮಾಡಬೇಕು ಎಂಬ ಉದ್ದೇಶಕ್ಕೆ ರಾಜಕೀಯಕ್ಕೆ ಬಂದಿಲ್ಲ. ನನಗೆ ರಾಜಕೀಯಕ್ಕೆ ಬಂದು ಹಣ ಮಾಡಬೇಕೆಂಬ ಆಸೆಯೂ ಇಲ್ಲ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹೇಳಿದರು. ಬೆಟ್ಟಂಪಾಡಿ ಗ್ರಾಮದ ಇರ್ದೆ...
ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ, ಯಾರಿಗೂ ಸಂಶಯ ಬೇಡ. ಪುತ್ತೂರು: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ, ಯಾರಿಗೂ ಸಂಶಯ ಬೇಡ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಬಿಜೆಪಿ ನಾಯಕರು ತಮ್ಮ ವಿರುದ್ಧ ಯಾವುದೇ ಸಿಡಿಯನ್ನು ರಿಲೀಸ್ ಮಾಡಬಾರದು ಎಂದು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದು ಇವರ ಹುಳುಕನ್ನು ತೋರಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್...
ಮಂಗಳೂರು: ಕೆಐಎಡಿಬಿ ಭೂಸ್ವಾಧೀನದ ನಕಲಿ ಪತ್ರ ಕಾಂಗ್ರೆಸ್ ಸೃಷ್ಟಿಸಿದೆ ಎಂದು ಉಮಾನಾಥ ಕೋಟ್ಯಾನ್ ಆರೋಪಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ತಾನು ಮಾಡಿದ ತಪ್ಪುಗಳನ್ನು ಮರೆಮಾಚಲು ಅವರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ ಎಂದು ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಕಾಂಗ್ರೆಸ್...
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಇದೀಗ ಬಿಡುಗಡೆ ಮಾಡಿದ್ದು, ಕರಾವಳಿಯಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಮಂಗಳೂರು ಉತ್ತರ ಕ್ಷೇತ್ರಕ್ಕೆ ಉದ್ಯಮಿ ಇನಾಯತ್ ಅಲಿಯನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಕಳೆದೆರಡು...
ಮಂಗಳೂರು: ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, 7 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಘೋಷಿಸದೇ ಬಾಕಿ ಉಳಿಸಿದೆ. ಕ್ಷೇತ್ರ...
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಅಂತದಲ್ಲಿ ಗೆದ್ದ ಪುಲಕೇಶಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದಾರೆ. ಈವರೆಗೂ ತನಗೆ ಟಿಕೆಟ್ ಘೋಷಣೆಯಾಗದ ಹಿನ್ನೆಲೆ...
ಹುಬ್ಬಳ್ಳಿ: ಹಲವು ಮಾತುಕತೆಗಳ ಬಳಿಕ ಟಿಕೆಟ್ ಸಿಗದ ಹಿನ್ನೆಲೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇದೀಗ ಸ್ಪೀಕರ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇದೀಗ ಮತ್ತೆ ಹುಬ್ಬಳ್ಳಿಗೆ...
ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ 3 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕರಾವಳಿಯ ಹೈ ವೋಲ್ಟೇಜ್ ಕ್ಷೇತ್ರಗಳಾದ ಪುತ್ತೂರು, ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ...
ಮಂಗಳೂರು: ಹಿಂದೆಲ್ಲ ಬಿಜೆಪಿಯದ್ದು ಮೂರು ಬಾಗಿಲು ಇತ್ತು ಈಗ 25 ಬಾಗಿಲು ಆಗಿದೆ. ಯಾರೆಲ್ಲ ಮುಖ್ಯಮಂತ್ರಿ ರೇಸ್ ನಲ್ಲಿದ್ರಾ,ಅವರೆಲ್ಲರಿಗೂ ಟಿಕೆಟ್ ಸಿಗದಾಗೆ ಪ್ರಹ್ಲಾದ್ ಜೋಷಿ ಮಾಡಿದ್ದಾರೆ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ...