ಪುತ್ತೂರು: ಪುತ್ತೂರು ಕ್ಷೇತ್ರದಿಂದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರಿಗೆ ಟಿಕೆಟ್ ನೀಡದಿದ್ದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್ನ ಎಲ್ಲ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವುದಾಗಿಯೂ ಹಾಗೂ ಶಕುಂತಳಾ ಶೆಟ್ಟಿ ಅವರನ್ನು ಪಕ್ಷೇತರರಾಗಿ ಸ್ಪರ್ಧಿಸುವಂತೆ ಒತ್ತಾಯ ಮಾಡಲಾಗುವುದು...
ಕೆಪಿಸಿಸಿ ಅಧ್ಯಕ್ಷ ಡಿ ಕೇ ಶಿವ ಕುಮಾರ್ ನಂದಿನಿ ಉತ್ಪನ್ನಗಳನ್ನುಖರೀದಿಸಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಮುಲ್ ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದರು. ಹಾಸನ : ಗುಜರಾತ್ ಮೂಲದ ಹಾಲು ಸಹಕಾರಿ ಸಂಘ...
ಮಂಗಳೂರು: ಇದ್ರೀಷ್ ಪಾಷ ಹತ್ಯೆ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ಇಂದು ಬಂಧಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಐಟಿ ಸೆಲ್ “ಇದರಲ್ಲಿ ಯಾರಾದರೂ ಒಬ್ಬೇ ಒಬ್ಬ...
ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ನಮ್ಮ ಆರಾಧ್ಯ ದೈವ, ಅವರನ್ನು ಅವಮಾನಿಸಿದರೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶಿವಸೇನೆ ನಾಯಕ ಉದ್ಧವ್ ಠಾಕ್ರೆಯವರು ಎಚ್ಚರಿಸಿದ್ದಾರೆ. ಮಲೇಗಾಂವ್: ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ...
ಮಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ಪ್ರಕಟಿಸಿದ 124 ಕ್ಷೇತ್ರಗಳ ಪಟ್ಟಿಯಲ್ಲಿ ಬಿಲ್ಲವ ಸಮಾಜಕ್ಕೆ ಅನ್ಯಾಯವಾಗಿದೆ. ಮುಂದಿನ ಪಟ್ಟಿ ಪ್ರಕಟಿಸುವ ಸಂದರ್ಭದಲ್ಲಿ ಇದನ್ನು ಸರಿ ಪಡಿಸದಿದ್ದರೆ ನಮ್ಮ ದಾರಿ ನಾವು ನೋಡುತ್ತೇವೆ...
ನವದೆಹಲಿ: ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಕಾಂಗ್ರೆಸ್ ನಾಯಕರು ದಿಲ್ಲಿಯ ರಾಜ್ಘಾಟ್ನ ಮಹಾತ್ಮ ಗಾಂಧಿ ಸಮಾಧಿ ಬಳಿ ಒಂದು ದಿನದ ಸಂಕಲ್ಪ ಸತ್ಯಾಗ್ರಹ ಮಾಡುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ್...
ಮಂಗಳೂರು : ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತುಳುನಾಡಿನ ಗುಳಿಗ ದೈವದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದರಿಂದ ಮನ ನೊಂದ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಅವರ ಅಭಿಮಾನಿ ಬಳಗದವರು ಇಂದು ತೀರ್ಥಹಳ್ಳಿಯಿಂದ...
ಬೆಂಗಳೂರು: ಶಾಸಕ ಮಾಡಾಳ್ ವೀರೂಪಾಕ್ಷಪ್ಪರ ಪ್ರಕರಣದಲ್ಲಿ ಬೊಮ್ಮಾಯಿಯವರೇ ನಿಮ್ಮ ಸದಾರಮೆ ನಾಟಕ ತುಂಬಾ ಚೆನ್ನಾಗಿದೆ ಎಂದು ಕಾಂಗ್ರೆಸ್ ಕುಟುಕಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮಾಡಾಳ್ ವೀರೂಪಾಕ್ಷಪ್ಪರ ಜಾಮೀನು ನೀಡಿಕೆಯ ವಿರುದ್ಧ ನ್ಯಾಯಾಲಯದಲ್ಲಿ...
ಬೆಂಗಳೂರು: ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ...
ಮಂಗಳೂರು: ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನೂತನ ಸದಸ್ಯರಾಗಿ ದ.ಕ. ಜಿಲ್ಲೆಯಿಂದ ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಹಾಗೂ ವಿಧಾನ ಪರಿಷತ್ನ ಮಾಜಿ...