ಕಾಡಾನೆ ದಾಳಿ
DAKSHINA KANNADA
ಮಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಬೃಜ್ ಭೂಷಣ್ ಬಂಧನಕ್ಕೆ ಆಗ್ರಹ
ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪ ಹೊತ್ತ ಎಸಗಿದ ಉತ್ತರ ಪ್ರದೇಶದ ಬಿಜೆಪಿ ಸಂಸದ...
DAKSHINA KANNADA
ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮೇಲಿನ ಕಿರುಕುಳ, ಕೇಸುಗಳಿಗೆ ಖಂಡನೆ – ಸುಳ್ಳು ಮೊಕದ್ದಮೆ ವಾಪಾಸ್ ಪಡೆಯಲು ಒತ್ತಾಯಿಸಿ ಪ್ರತಿಭಟನೆ
ಜನಪರ ಹೋರಾಟಗಾರ, ಬೀದಿ ವ್ಯಾಪಾರಿಗಳ ಮುಂದಾಳು ಬಿ ಕೆ ಇಮ್ತಿಯಾಝ್ ಮತ್ತು ಮುಖಂಡರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಾಸ್...
LATEST NEWS
ದಾವಣಗೆರೆಯಲ್ಲಿ ಕಾಡಾನೆ ದಾಳಿ: ಯುವತಿ ಮೃತ್ಯು- ತಾಯಿ ಗಂಭೀರ..!
ಕಾಡಾನೆ ದಾಳಿಗೆ ಸಿಲುಕಿ ಯವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೋಮ್ಲಾಪುರ ಗ್ರಾಮದಲ್ಲಿ...
DAKSHINA KANNADA
ಕಡಬದಲ್ಲಿ ಕಾಡಾನೆ ಜೊತೆಗೆ ಚಿರತೆ ಹಾವಳಿ- ರಬ್ಬರ್ ಮರದ ಮೇಲೆ ಆಡಿನ ಅರ್ಧ ತಿಂದ ಕಳೆಬರಹ ಪತ್ತೆ..!
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಕಾಡಾನೆಗಳ ಸಂಕಷ್ಟದ ಜೊತೆಗೆ ಚಿರತೆ ಹಾವಳಿಯ ಪ್ರಕರಣ ವರದಿಯಾಗುತ್ತಿದ್ದು, ಇಲ್ಲಿನ...
DAKSHINA KANNADA
ಕಡಬ ಕಾಡಾನೆ ದಾಳಿ ಪ್ರಕರಣ ವಿಧಾನ ಸಭೆ ಪ್ರಸ್ತಾಪಿಸಿದ ಶಾಸಕ ಯು.ಟಿ ಖಾದರ್ : ಮರಣೋತ್ತರ ಶೌರ್ಯ ಪ್ರಶಸ್ತಿ ಘೋಷಣೆಗೆ ಆಗ್ರಹ..!
ಬೆಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಕಾಡಾನೆ ದಾಳಿಗೆ ಜೀವ ಕಳಕೊಂಡವರ ಬಗ್ಗೆ ಶಾಸಕ ಹಾಗೂ ವಿಧಾನ ಸಭಾ...
DAKSHINA KANNADA
ಕಡಬ ಕಾಡಾನೆ ದಾಳಿ ಪ್ರಕರಣ: ಸ್ಥಳಕ್ಕೆ ಜಿಲ್ಲಾಧಿಕಾರಿ, ಡಿಎಫ್ಒ ಭೇಟಿ- ಸಾಂತ್ವಾನ..!
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪದ ನೈಲ ಎಂಬಲ್ಲಿ ಕಾಡಾನೆ ದಾಳಿಗೊಳಗಾಗಿ ಇಬ್ಬರು...
DAKSHINA KANNADA
ಕಡಬ ರೆಂಜಿಲಾಡಿಯಲ್ಲಿ ಒಂಟಿ ಸಲಗದ ದಾಳಿಗೆ ಯುವತಿ ಸೇರಿ ಇಬ್ಬರ ಬಲಿ..!
ಇಂದು ಮುಂಜಾನೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಇಬ್ಬರು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ...
DAKSHINA KANNADA
ಶಿರಾಡಿಯಲ್ಲಿ ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 15 ಲಕ್ಷ ರೂ.ಪರಿಹಾರ ಮಂಜೂರು: ಅರಣ್ಯ ಇಲಾಖೆಯಿಂದ 5 ಲಕ್ಷದ ಚೆಕ್ ಹಸ್ತಾಂತರ..!
ಮೂರು ದಿನದ ಹಿಂದೆ ಕಾಡಾನೆ ದಾಳಿಗೆ ಮೃತಪಟ್ಟ ಶಿರಾಡಿ ಗ್ರಾಮದ ಜನತಾ ಕಾಲೋನಿ ನಿವಾಸಿ ತಿಮ್ಮಪ್ಪ (44)ರವರ ಕುಟುಂಬಕ್ಕೆ...
LATEST NEWS
ಚಿಕ್ಕಮಗಳೂರಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ದಂಪತಿ ಮೇಲೆ ಕಾಡಾನೆ ದಾಳಿ..!
ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು 2 ದಿನಗಳ ಹಿಂದೆ ರೈತನೋರ್ವ ಬಲಿಯಾಗಿದ್ದರೆ ಇದೀಗ ರಸ್ತೆ ಬದಿ...
LATEST NEWS
ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ..!!
ಚಿಕ್ಕಮಗಳೂರು: ಕಾಡಾನೆ ದಾಳಿಯಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ನಡೆದಿದೆ.ಕುಂದೂರು...
LATEST NEWS
ಸಕಲೇಶಪುರಲ್ಲಿ ನಿಲ್ಲದ ಕಾಡಾನೆ ಹಾವಳಿ : ಮತ್ತೋರ್ವ ಕಾರ್ಮಿಕ ಆನೆ ದಾಳಿಗೆ ಬಲಿ..!
ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರ ವ್ಯಾಪ್ತಿಯಲ್ಲಕಿ ಕಾಡಾನೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು , ಆನೆಗಳ ದಾಳಿಗೆ...
LATEST NEWS
ಕಾಫಿ ತೋಟದಲ್ಲಿ ಕಾಡಾನೆ ದಾಳಿ: ಕಾರ್ಮಿಕ ಮಹಿಳೆ ಮೃತ್ಯು
ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿಗೆ ಸಿಲುಕಿ ಹಾವೇರಿ ಮೂಲದ ಕೂಲಿ ಕಾರ್ಮಿಕ...
LATEST NEWS
ಕಾಡಾನೆ ತುಳಿತಕ್ಕೆ ಐದು ವರ್ಷದ ಬಾಲಕಿ ಬಲಿ
ಕೇರಳ: ಐದು ವರ್ಷದ ಬಾಲಕಿಯನ್ನು ಕಾಡಾನೆಯೊಂದು ತುಳಿದು ಕೊಂದು ಹಾಕಿದ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ.ಪುತನ್‌ಚಿರಾದ ವಸತಿ...
LATEST NEWS
ಕಾಡಾನೆ ದಾಳಿ: ಒಬ್ಬನ ಸಾವು-ಮನೆ ಜಖಂ
ಮೈಸೂರು: ಹಸುಗಳಿಗೆ ಮೇವು ತರಲು ಹೋಗಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ...
Latest articles
DAKSHINA KANNADA
ಮಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಬೃಜ್ ಭೂಷಣ್ ಬಂಧನಕ್ಕೆ ಆಗ್ರಹ
ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪ ಹೊತ್ತ ಎಸಗಿದ ಉತ್ತರ ಪ್ರದೇಶದ ಬಿಜೆಪಿ ಸಂಸದ...
DAKSHINA KANNADA
ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮೇಲಿನ ಕಿರುಕುಳ, ಕೇಸುಗಳಿಗೆ ಖಂಡನೆ – ಸುಳ್ಳು ಮೊಕದ್ದಮೆ ವಾಪಾಸ್ ಪಡೆಯಲು ಒತ್ತಾಯಿಸಿ ಪ್ರತಿಭಟನೆ
ಜನಪರ ಹೋರಾಟಗಾರ, ಬೀದಿ ವ್ಯಾಪಾರಿಗಳ ಮುಂದಾಳು ಬಿ ಕೆ ಇಮ್ತಿಯಾಝ್ ಮತ್ತು ಮುಖಂಡರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಾಸ್...
bangalore
ರಾಮನಗರ: ಟೋಲ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ- ಯುವಕರ ತಂಡದಿಂದ ಸಿಬಂದಿ ಹತ್ಯೆ..!
ಟೋಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಯುವಕರ ತಂಡವೊಂದು ಗಲಾಟೆ ಮಾಡಿದ ಹಿನ್ನಲೆಯಲ್ಲಿ ಟೋಲ್ ಸಿಬ್ಬಂದಿಯ ಕೊಲೆಯಾಗಿದೆ. ಈ ಘಟನೆ...
LATEST NEWS
ಊರಿಗೆ ಹೋಗಲು ನಿಲ್ದಾಣದಲ್ಲಿ ಕಾದು ಸುಸ್ತಾಗಿ ತಾನೇ ಸರ್ಕಾರಿ ಬಸ್ ಚಲಾಯಿಸಿದ ಭೂಪನ ಮೇಲೆ ಪೊಲೀಸ್ ಕೋಪ..!
ವ್ಯಕ್ತಿಯೊಬ್ಬ ತನ್ನ ಊರಿಗೆ ಬಸ್ ಇಲ್ಲವೆಂದು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸಾರಿಗೆ ಸಂಸ್ಥೆಯ ಬಸ್ಸನ್ನೇ ಚಲಾಯಿಸಿ ನಿಲ್ದಾಣದಿಂದ ಹೊರಗಿರುವ ಡಿವೈಡರ್...