ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಶಿರೂರು ಹರಿಖಂಡಿಗೆಯಲ್ಲಿ ಮತಯಾಚನೆ ಮಾಡಿದರು. ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು...
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಗ್ರಪಾಡಿ ಗ್ರಾಮದ ಮಾರ್ಪಳ್ಳಿ ಪ್ರದೇಶದಲ್ಲಿ ಮತಯಾಚನೆ ಮಾಡಿದರು. ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ...
ಯುವ ನಾಯಕ ಮೊಗವೀರ ಮುಂದಾಳು ಹೆಜಮಾಡಿ ಗ್ರಾಮ ಪಂಚಾಯತ್ ಪಕ್ಷೇತರ ಸದಸ್ಯ ರೋಶನ್ ನೇತ್ರತ್ವದಲ್ಲಿ ನೂರಾರು ಯುವಕರು ಕಾಂಗ್ರೆಸ್ ಗೆ ಸೇರ್ಪಡೆ ಯಾಗಿದ್ದಾರೆ. ಉಡುಪಿ: ಯುವ ನಾಯಕ ಮೊಗವೀರ ಮುಂದಾಳು ಹೆಜಮಾಡಿ ಗ್ರಾಮ ಪಂಚಾಯತ್ ಪಕ್ಷೇತರ...
ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ದ್ವಿಚಕ್ರ ವಾಹನದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ದ್ವಿಚಕ್ರ ವಾಹನ ಸುಟ್ಟು ಕರಕಲಾದ ಘಟನೆ ಉಡುಪಿಯ ಶಂಕರಪುರ ಎಂಬಲ್ಲಿ ನಡೆದಿದೆ. ಉಡುಪಿ : ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ದ್ವಿಚಕ್ರ ವಾಹನದಲ್ಲಿ...
ಉಡುಪಿ : ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿಯ ಯುವಕನೋರ್ವ ದಾರುಣವಾಗಿ ಅಂತ್ಯ ಕಂಡಿದ್ದಾನೆ. ಎರಡು ವಾರದ ಹಿಂದೆ ಸೌದಿಯಲ್ಲಿ ರಸ್ತೆ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಕಾಪು ನಿವಾಸಿ ಮಜೂರು ಕೊಂಬಗುಡ್ಡೆ ನಿವಾಸಿ...
ಉಡುಪಿ: ಖ್ಯಾತ ವಸ್ತ್ರಮಳಿಗೆ ‘ಉದ್ಯಾವರ ಜಯಲಕ್ಷ್ಮೀ’ಗೆ ನುಗ್ಗಿದ ಕಳ್ಳರು 60 ಲಕ್ಷ ರೂಪಾಯಿ ನಗದು ಕಳವು ಮಾಡಿದ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾ.15 ರಂದು ಮುಂಜಾನೆ ಉದ್ಯಾವರ ಜಯಲಕ್ಷ್ಮೀ ಬಟ್ಟೆ ಅಂಗಡಿಯ...
ಉಡುಪಿ : ಉಡುಪಿ ಜಿಲ್ಲೆಯ ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾನುವಾರ ಬೈಕ್ ಮತ್ತು ಆ್ಯಂಬುಲೆನ್ಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಉಚ್ಚಿಲ ನಿವಾಸಿ 24 ವರ್ಷ ಪ್ರಾಯದ...
ಉಡುಪಿ : ಬ್ಯಾರಿಗೇಟಿಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಕೂಟಿಯ ಹಿಂಬದಿಯಲ್ಲಿದ್ದ ಕುಳಿತಿದ್ದ ಯುವತಿ ಸಾವನ್ನಪ್ಪಿ, ಸವಾರ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟುವಿನಲ್ಲಿ ನಡೆದಿದೆ. ರೋಶಿನಿ...
ರವಿವಾರ ಸಂಜೆ ಊರಿನ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದ ಶರತ್ ಶೆಟ್ಟಿ ಅವರನ್ನು ಮಾತುಕತೆಗೆಂದು ಕರೆದು ಚೂರಿಯಿಂದ ಇರಿದು ಹತ್ಯೆಗೈದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಇದೀಗ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಉಡುಪಿ : ರವಿವಾರ ಸಂಜೆ...
ಕಾಪು: ಕಾರು ಢಿಕ್ಕಿ ಹೊಡೆದು ಮಹಾವೀರ್ ಬಸ್ನ ಮಾಲಕ ಸಾವನ್ನಪ್ಪಿರುವ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿನ್ನೆ ರಾತ್ರಿ ನಡೆದಿದೆ. ಕಾಪು ಜೈನ ಬಸದಿ ಮನೆಯ ಮಹೇಂದ್ರ ಕುಮಾರ್ ಇಂದ್ರ (60) ಮೃತ ದುರ್ದೈವಿ....