ಸಮಸ್ಯೆಯನ್ನು ಹೇಳಿಕೊಂಡ ಬಂದ ವಿವಾಹಿತ ಮಹಿಳೆಯ ಮೇಲೆಯೇ ಕಣ್ಣಾಕಿದ ದೈವ ನರ್ತಕ ಆಕೆಯನ್ನು ಮದುವೆ ಆಗೋದಾಗಿ ಹೇಳಿದ್ದು ವೈರಲ್ ಆಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಾರವಾರ: ಸಮಸ್ಯೆಯನ್ನು ಹೇಳಿಕೊಂಡ ಬಂದ ವಿವಾಹಿತ ಮಹಿಳೆಯ ಮೇಲೆಯೇ ಕಣ್ಣಾಕಿದ...
ಕಾರವಾರ : ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಅಪಘಾತಕ್ಕೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಅರಬ್ಬೀ ಸಮುದ್ರದಲ್ಲಿ ಸಂಭವಿಸಿದೆ. ಬೋಟ್ ನಲ್ಲಿದ್ದ 17ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಿಸಿ ದಡಕ್ಕೆ...
ಕಾರವಾರ: ಹೋಲ್ಸೇಲ್ ಕಿರಾಣಿ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು, ಲಕ್ಷಾಂತರ ರೂ ಮೌಲ್ಯದ ಕಿರಾಣಿ ಸಾಮಾನುಗಳು ಸುಟ್ಟು ಕರಕಲಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಅಂಚಿನ ಬಾರ್ ಮತ್ತು ಕಟ್ಟಿಗೆ ಮಿಲ್ ಹತ್ತಿರ ಸಂಭವಿಸಿದೆ. ಚಂದ್ರಿಕಾ...
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಘಟನೆಯಲ್ಲಿ ಇಬ್ಬರು ಮಕ್ಕಳು ಗಂಭಿರ ಗಾಯಗೊಂಡಿದ್ದಾರೆ. ಮೃತಪಟ್ಟ...
ಕಾರವಾರ: ಬ್ಯಾಂಕ್ ಅಧಿಕಾರಿಯೋರ್ವ ಬ್ಯಾಂಕ್ನಲ್ಲಿ ಕೋಟ್ಯಾಂತರ ರೂ. ವಂಚನೆ ಮಾಡಿದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಂಧ್ರಪ್ರದೇಶದ ಕುಮಾರ ಬೋನಾಲ ಕೃಷ್ಣಮೂರ್ತಿ ಬೋನಾಲ ಬಂಧಿತ ಆರೋಪಿ. ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾದಲ್ಲಿ...
ಕಾರವಾರ: ಮೀನುಗಾರಿಕಾ ಜಟ್ಟಿಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು ಬೋಟ್ನಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಲಾದ ಘಟನೆ ಕಾರವಾರದಲ್ಲಿ ನಡೆದಿದೆ. ನಗರದ ಬೈತಖೋಲ ಎಂಬಲ್ಲಿ ಬೋಟ್ ಮಾಲೀಕರಿಗೆ ಅಂದಾಜು 50 ಲಕ್ಷ ರೂ. ಹಾನಿ...
ಕಾರವಾರ: ಕಾರವಾರದಲ್ಲಿ ಹೊಸದಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಸರ್ಕಾರದ ಆರ್ಥಿಕ ಇಲಾಖೆ ಎಳ್ಳೂ ನೀರು ಬಿಟ್ಟಿದೆ. ಈ ಮೂಲಕ ದಶಕಗಳಿಂದ ಉತ್ತರ ಕನ್ನಡ ಜಿಲ್ಲೆಗೆ ಅಗತ್ಯವಾಗಿ ಬೇಕಾಗಿದ್ದ ಸೂಪರ್...
ಕಾರವಾರ: ಬೃಹತ್ ಕಾಳಿಂಗ ಸರ್ಪವೊಂದು ತಾನು ಬೇಟೆಯಾಡಿದ ಉಡವನ್ನು ನುಂಗಲು ಸತತ ಪ್ರಯತ್ನ ನಡೆಸಿ ವಿಫಲವಾದ ಘಟನೆ ಕಾರವಾರದ ಶಿರಸಿಯಲ್ಲಿ ನಡೆದಿದೆ. ಕೊನೆಗೆ ಉಡವನ್ನು ನುಂಗಲು ಸಾಧ್ಯವಾಗದ ಬೃಹತ್ ಕಾಳಿಂಗ ಸರ್ಪ ಕೊನೆಗೂ ಸೋಲೊಪ್ಪಿದೆ. ಉಡವನ್ನು...
ಕಾರವಾರ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಂಧನಕ್ಕೊಳಗಾಗಿದ್ದ 60 ವರ್ಷದ ಮುದುಕನಿಗೆ ಕಾರವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತ್ವರಿತ ವಿಚಾರಣೆಯ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಹಾಗೂ 1. 20 ಲಕ್ಷ...
ಕುಮಟಾ : ಪ್ರವಾಸಕ್ಕೆ ಬಂದು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಇಬ್ಬರು ಪ್ರವಾಸಿಗರ ಶವ ಉತ್ತರ ಕನ್ನಡದ ಕುಮಟಾದ ಕಾಗಲ್ ಕಡಲತೀರದ ಬಳಿ ಪತ್ತೆಯಾಗಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕಿರಣ್, ತೇಜು ಶವ ಪತ್ತೆಯಾಗಿದೆ. ಬೆಂಗಳೂರಿನಿಂದ ಒಟ್ಟು...