ಕಾರವಾರ: ಇಬ್ಬರು ಪ್ರವಾಸಿಗರು ಬೀಚ್ನಲ್ಲಿ ಆಡುತ್ತಿದ್ದಾಗ ನೀರುಪಾಲಾದ ಘಟನೆ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿ ಹೋಗಿದ್ದ ಐವರಲ್ಲಿ ಮೂವರನ್ನು ರಕ್ಷಣೆ ಮಾಡಲಾಗಿದ್ದು ಇಬ್ಬರು ಕಣ್ಮರೆಯಾಗಿದ್ದಾರೆ. ಸುಶಾಂತ್ ಎಂ. ಎಸ್ (23),...
ಉಡುಪಿ: ಬಾಡಿಗೆಯ ಹೆಸರಿನಲ್ಲಿ ಚಾಲಕನನ್ನೇ ಸುಲಿಗೆ ಮಾಡಿದ ಘಟನೆ ಮಣಿಪಾಲದಲ್ಲಿ ನಡೆದಿದ್ದು ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಉಳ್ಳಾಲ ನಿವಾಸಿ ಚರಣ್ (35), ಶಿರ್ವ ನಿವಾಸ ಮೊಹಮ್ಮದ್ ಅಝರುದ್ದೀನ್ (39), ಬಂಟ್ವಾಳ ನಿವಾಸಿ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇದ್ದ 102 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ 41,162 ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆಯಾಗಿದೆ. ಆದರೆ ಪರೀಕ್ಷೆಯೇ ಬರೆಯದೆ ಉತ್ತಮ ಅಂಕ ಗಳಿಸಿದ್ದ 2020ನೇ ಸಾಲಿನ ಕೊರೋನಾ ಪಿಯು ಬ್ಯಾಚಿನ...
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡವರನ್ನು ಕಾರವಾರ ಮಾಜಿ ಜಿ.ಪಂ...
ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ವಿರುದ್ಧ ಅಧಿಕಾರ ದುರ್ಬಳಕೆಯ ವಿರುದ್ಧ 35 ಮಂದಿಯ ಸಹಿಯೊಂದಿಗೆ ದೂರು ಸಲ್ಲಿಕೆಯಾಗಿದೆ. ಮುಖ್ಯಮಂತ್ರಿ, ಕಂದಾಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ, ಸರ್ಕಾರದ ಮುಖ್ಯ...
ಕಾರವಾರ: ಕೆಎಸ್ಆರ್ಟಿಸಿ ಬಸ್ನಲ್ಲಿ 1.27 ಲಕ್ಷ ರೂ. ಮೌಲ್ಯದ ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಕಾರವಾರದ ಮಾಜಾಳಿಯ ಚೆಕ್ ಪೋಸ್ಟ್ನಲ್ಲಿ ನಡೆದಿದೆ....
ಕಡಬ: ಬಸ್ ಹೆಡ್ಲೈಟ್ ಇಲ್ಲದೇ 10 ಕಿ.ಮೀ. ಗೂ ಅಧಿಕ ದೂರದವರೆಗೆ ಬಸ್ ಚಲಾಯಿಸಿದ ಕೆಎಸ್ಆರ್ಟಿಸಿ ಚಾಲಕ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ ಘಟನೆ ನಿನ್ನೆ ರಾತ್ರಿ ಆಲಂಕಾರಿನಲ್ಲಿ ನಡೆದಿದೆ. ಉಪ್ಪಿನಂಗಡಿಯಿಂದ ರಾತ್ರಿ 7.15ಕ್ಕೆ ಕಡಬ...
ಕಾರವಾರ : ಮನೆಯೊಂದರ ನಾಲ್ಕು ಹೊಸ ಬ್ಯಾಟರಿಗಳು ಮತ್ತು ಇನ್ವರ್ಟರ್ ಕಳ್ಳತನವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಉತ್ತರ ಕನ್ನಡದ ಅಂಕೋಲ ಪೊಲೀಸರು ಬಂಧಿದ್ದಾರೆ. ಕಳ್ಳತನ ನಡೆದು 24 ಘಂಟೆಯೊಳಗೆ ಈ ಕಾರ್ಯಾಚರಣೆ ನಡೆಸಿದ್ದಾರೆ .ಕಳುವು...
ಕಾರವಾರ: ಭಾರಿ ಗಾತ್ರದ ಹೆಬ್ಬಾವೊಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೋಣ ಖಾರ್ಲ್ಯಾಂಡ್ನ ಹಳಗೆಜೂಗ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ರಾತ್ರಿ ಸಮಯದಲ್ಲಿ ಹಳಗೆಜೂಗ ರಸ್ತೆಯಲ್ಲಿ 12 ಅಡಿಗೂ ಹೆಚ್ಚು ಉದ್ದವಿರುವ ಹೆಬ್ಬಾವು...
ಕಾರವಾರ: ಚಾಲಕನ ಕಂಟ್ರೋಲ್ ತಪ್ಪಿ ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ಟೆಂಪೋ ಪಲ್ಟಿಯಾಗಿ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕುಮಟಾದಲ್ಲಿ ನಡೆದಿದೆ. ನಗರದ ಹೊರಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡಿರುವ ಒಕ್ಕಲಿಗರ ಸಭಾ ಭವನದಿಂದ...