ಕಾರವಾರ: ಚಾಲಕನ ಕಂಟ್ರೋಲ್ ತಪ್ಪಿ ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ಟೆಂಪೋ ಪಲ್ಟಿಯಾಗಿ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕುಮಟಾದಲ್ಲಿ ನಡೆದಿದೆ. ನಗರದ ಹೊರಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡಿರುವ ಒಕ್ಕಲಿಗರ ಸಭಾ ಭವನದಿಂದ...
ಕಾರವಾರ : ಪುಟ್ಟ ಬಾಲಕಿಗೆ ಲವ್ ಲೆಟರ್ ಬರೆದು ಪ್ರೇಮ ನಿವೇದನೆ ಮಾಡಿದ ಆರನೇ ತರಗತಿಯ ವಿದ್ಯಾರ್ಥಿಯನ್ನು ಬಾಸುಂಡೆಗಳು ಬರುವಾಗೆ ಥಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಇಲ್ಲಿನ ಪ್ರಾಥಮಿಕ ಶಾಲೆಯ ಆರನೇ...
ಕಾರವಾರ: ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ಗೆ ಕಾರವಾರ ಪೊಲೀಸರು ದಾಳಿ ನಡೆಸಿದ್ದು, ಈ ಸಂದರ್ಭ ಲಾಡ್ಜ್ನಲ್ಲಿದ್ದ ಯುವತಿಯ ರಕ್ಷಣೆ ಮಾಡಲಾಗಿದೆ. ಕಾರವಾರದ ಖಾಸಗಿ ಲಾಡ್ಜ್ ನಲ್ಲಿ ವೇಶ್ಯವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ...
ಕಾರವಾರ: ಗಣರಾಜ್ಯೋತ್ಸವದ ಧ್ವಜಾರೋಹಣದಲ್ಲಿ ಭಾಗಿಯಾದ ಬಳಿಕ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಾರವಾರದಲ್ಲಿ ಇಂದು ನಡೆದಿದೆ. ನಗರದ ಸಂಚಾರಿ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುಲ್ ಖಾದರ್ ಮಹ್ಮದ್ ಶೇಖ್ (57)...
ಕಾರವಾರ: ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಬಾಲಕನನ್ನು ಮೊಸಳೆಯೊಂದು ಎಳೆದುಕೊಂಡು ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರದ ಸಮೀಪ ಹರಿಯುವ ಕಾಳಿ ನದಿಯಲ್ಲಿ ಸಂಭವಿಸಿದೆ. ವಿನಾಯಕ ನಗರದ ನಿವಾಸಿ 15 ವರ್ಷದ ಮೊಹೀನ್...
ಕಾರವಾರ: ಸ್ನೇಹಿತರ ಜತೆ ಕುಮಟಾದ ವನ್ನಳ್ಳಿ ಬೀಚ್ಗೆ ಭೇಟಿ ನೀಡಿದ್ದ ಶಿರಸಿ ಮೂಲದ ವಕೀಲರೊಬ್ಬರು ಫೋಟೋಗೆ ಪೋಸ್ ನೀಡುವ ವೇಳೆ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ನಿನ್ನೆ ಮಧ್ಯಾಹ್ನ ಸಂಭವಿಸಿದೆ. ಶಿರಸಿಯ ಸುಬ್ರಹ್ಮಣ್ಯ...
ಕಾರವಾರ : ರಾಜ್ಯದಲ್ಲಿ ಕೊರೊನಾ ಮಹಾಮಾರಿ ಹಾಗೇ ತಾಂಡವಾವಾಡುತ್ತಿದ್ದರೆ ಅದೇ ಪರಿಸ್ಥಿತಿಯ ಲಾಭ ಪಡೆದು ಖೋಟಾ ನೋಟುಗಳ ದಂಧೆ ನಡೆಸುವವರು ಹೆಚ್ಚಾಗ್ತಾ ಇದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಲಕ್ಷಾಂತರ ಮೌಲ್ಯದ ಖೋಟಾನೋಟು ವ್ಯವಹಾರ ಮಾಡುತ್ತಿದ್ದ...
ಮಂಗಳೂರು ಕಾರವಾರ ನಡುವೆ ಕೆಎಸ್ಆರ್ಟಿಸಿ ವೋಲ್ವೋ ಬಸ್ ಆರಂಭ..! ಮಂಗಳೂರು:ಮಂಗಳೂರಿಗರಿಗೊಂದು ಶುಭ ಸುದ್ದಿ ಮಂಗಳೂರು ಡಿಪೋದಿಂದ ಮಂಗಳೂರು ಕಾರವಾರ ಮಾರ್ಗದಲ್ಲಿ ಕೆಎಸ್ಸಾರ್ಟಿಸಿಯಿಂದ ವೋಲ್ವೋ ಬಸ್ ಸಂಚಾರ ಮಾರ್ಚ್ 18ರಿಂದ ಶುಭಾಂಭಗೊಳ್ಳಲಿದೆ. ಬಸ್ಸು ಸ್ಟೇಟ್ಬ್ಯಾಂಕ್ನಿಂದ ಅಪರಾಹ್ನ ೪.೧೫ಕ್ಕೆ...
ಕರಾವಳಿ ತೀರದಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದೆ ಡಾಲ್ಫಿನ್ ಕಳೇಬರ..! ಕಾರವಾರ : ಇತ್ತೀಚೆಗೆ ಪದೇ ಪದೇ ಬಲು ಅಪರೂಪ ಕಾಣಸಿಗುವ ಡಾಲ್ಫಿನ್ ಮೀನಿನ ಮೃತದೇಹ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೀಡುಮಾಡಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದಲ್ಲಿನ...
ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬಳಿಕ ರಾತ್ರಿ ಅರಣ್ಯದಲ್ಲಿ ಪತ್ತೆ : ಚುರುಕುಗೊಂಡ ತನಿಖೆ..! ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬಳಿಕ ರಾತ್ರಿ ಅರಣ್ಯದಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಇದು...