ಕುಂದಾಪುರ: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಹೆಮ್ಮಾಡಿ ಹಾಲು ಡೈರಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಹಕ್ಲಾಡಿ ಸಮೀಪದ ತೊಪ್ಲು ನಿವಾಸಿ ಮಹಾಬಲ...
ಕಾರ್ಕಳ: ಬೈಕ್ ಗೆ ಕಾರು ಢಿಕ್ಕಿ ಹೊಡೆದು ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಸಂಕಲ ಕರಿಯ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಉತ್ತರ ಪ್ರದೇಶ ಮೂಲದ ಟೈಲ್ಸ್ ಕೆಲಸ...
ಮಂಗಳೂರು: ಕಾರು ಮತ್ತು ಬೈಕ್ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಬಿಕರ್ನಕಟ್ಟೆಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ. ಬೈಕ್ ಸವಾರ ಗಾಯಗೊಂಡಿದ್ದು, ಆತನ ವಿವರ ಇನ್ನಷ್ಟೇ ಲಭಿಸಬೇಕಾಗಿದೆ. ಈ ಅಪಘಾತದಿಂದಾಗಿ ಬಿಕರ್ನಕಟ್ಟೆಯಲ್ಲಿ ಕೆಲ...
ಡಿವೈಡರ್ ಏರಿ ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ. ಉಡುಪಿ: ಡಿವೈಡರ್ ಏರಿ ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ...
ಆಲ್ಟೊ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ. ವಿಟ್ಲ: ಆಲ್ಟೊ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ...
ಬೆಂಗಳೂರು: ಕಾರು, ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಮೃತಪಟ್ಟ ಘಟನೆ ಬೆಂಗಳೂರಿನ ಬ್ಯಾಟರಾಯನಪುರ ಜಂಕ್ಷನ್ನಲ್ಲಿ ನಡೆದಿದೆ. ಬೈಕ್ ಸವಾರ ಕಿರಣ್, ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...