ಕಡಬದಲ್ಲಿ ಬಂದ ವರುಣನ ಆರ್ಭಟಕ್ಕೆ ಸುಬ್ರಹ್ಮಣ್ಯ -ಮರ್ದಾಳ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪದಲ್ಲಿ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ. ಕಡಬ: ಕಡಬದಲ್ಲಿ ಬಂದ ವರುಣನ ಆರ್ಭಟಕ್ಕೆ ಸುಬ್ರಹ್ಮಣ್ಯ -ಮರ್ದಾಳ –...
ಉಡುಪಿ: ಮದುವೆಗೆ ಹೋಗಲು ಸ್ನೇಹಿತನೊಬ್ಬನಿಗೆ ಕಾರು ಕೊಟ್ಟದ್ದನ್ನು ಹಿಂತಿರುಗಿಸದೇ ವಂಚನೆಗೈದ ಘಟನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ವಿವರ ಫ್ರಾನ್ಸಿಸ್ ಕಿರಣ ಲಸ್ರಾದೊ ಎಂಬುವವರು ತನ್ನ KA-20-MA-1488 ನೋಂದಣಿಯ ಕಾರನ್ನು ಸ್ನೇಹಿತ ಅಮೀರ...
ಸುಳ್ಯ: ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಬಳಿ ಹೊಳೆಗೆ ಬಿದ್ದ ಕಾರನ್ನು ಮೇಲಕ್ಕೆತ್ತಲಾಗಿದೆ. ಇದಕ್ಕೂ ಮೊದಲು ಕಾರು ಮೇಲೆತ್ತುವ ವೇಳೆ ನೀರಿನ ರಭಸಕ್ಕೆ ಕಾರು ಮತ್ತೆ ಹೊಳೆಗೆ ಬಿದ್ದು ಕೊಚ್ಚಿಹೋಗಿತ್ತು. ನಿನ್ನೆ ಮಧ್ಯರಾತ್ರಿ ಬೈತಡ್ಕ ಮಸೀದಿಯ...
ಬಂಟ್ವಾಳ: ಬೃಹತ್ ಗಾತ್ರದ ಮರವೊಂದು ಕಾರಿನ ಮೇಲೆ ಉರುಳಿ ಬಿದಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಲಕ್ಷಣಕಟ್ಟೆ ಎಂಬಲ್ಲಿ ನಡೆದಿದೆ....
ಸುಳ್ಯ: ಸುಳ್ಯ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಿನ್ನೆ ರಾತ್ರಿ ವೇಳೆ ಭಾರೀ ಮಳೆಗೆ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರದ ರೆಂಬೆ ಮುರಿದು ಬಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ದಾವಣಗೆರೆಯಿಂದ ಬಂದ ಯಾತ್ರಿಕರ ಕಾರು ಸುಬ್ರಹ್ಮಣ್ಯದ ಕುಮಾರಧಾರ...
ಮಂಗಳೂರು: ಫುಟ್ಪಾತ್ನಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಕಾರು ಹರಿದ ಘಟನೆ ನಗರದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಡೆದಿದೆ. ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊರ ರಾಜ್ಯದ ಸುಮಾರು 10ಕ್ಕೂ ಅಧಿಕ ಕಾರ್ಮಿಕರು ಈ...
ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಸಮೀಪ ನಡೆದಿದೆ. ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಭುವನ್ ಎಂಬವರು ಚಲಾಯಿಸುತ್ತಿದ್ದ ಮಾರುತಿ ವ್ಯಾಗನರ್ ಕಾರು ಬೆಂಕಿಗೆ...
ಬೆಂಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಕಾರಿನ ಚಾಲಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಬಳಿ ನಡೆದಿದೆ. ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಸಮೀಪದ ಸೂಳಗಿರಿ...
ನಾಟಿಂಗ್ ಹ್ಯಾಮ್ ಶೈರ್: ತಮ್ಮ ಮದುವೆಯ ದಿನದ ಕ್ಷಣಗಳು ಸುಂದರವಾಗಿರಬೇಕು ಅಂತಾ ಹಲವರು ಕಲ್ಪಿಸಿಕೊಂಡಿರುತ್ತಾರೆ. ಇನ್ನು ಮದುವೆಗೆ ದಿಬ್ಬಣ ಹೊರಡುವಾಗವಂತೂ ವಧು ಯಾವ ರೀತಿ ಸಿದ್ಧಳಾಗಿರುತ್ತಾಳೆಂದರೆ ಅದನ್ನು ವರ್ಣಿಸಲು ಪದಗಳು ಸಾಲುವುದಿಲ್ಲ. ಆದರೆ ದಿಬ್ಬಣ ಹೊರಡುವಾಗ...
ಸಂಚಾರಿ ನಿಯಮ ಉಲ್ಲಂಘನೆ; ಚುನಾವಣಾಧಿಕಾರಿ ಕಾರಿನ ಮೇಲೆ ಬಿತ್ತೇ ದಂಡ..! ಮಂಗಳೂರು: ಮಾರ್ಚ್ 2ರ ಮಂಗಳವಾರದಂದು ಚುನಾವಣಾಧಿಕಾರಿಯಾಗಿ ಆಗಮಿಸಿದ್ದ ಡಾ।ಪ್ರಕಾಶ್ ಅವರ ಎರಡು ಕಾರುಗಳ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೈಸೂರಿನ ವಿಭಾಗಾಧಿಕಾರಿಯಾದ ಡಾ.ಪ್ರಕಾಶ್...