ಕಾರ್ಕಳ: ಬೈಕ್ ಗೆ ಕಾರು ಢಿಕ್ಕಿ ಹೊಡೆದು ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಸಂಕಲ ಕರಿಯ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಉತ್ತರ ಪ್ರದೇಶ ಮೂಲದ ಟೈಲ್ಸ್ ಕೆಲಸ...
ಕಾರ್ಕಳ: ಹಿರಿಯ ಪತ್ರಕರ್ತ, ಲೇಖಕ ಶೇಖರ್ ಅಜೆಕಾರ್ ಮಂಗಳವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಕಾರ್ಕಳ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.10 ವರ್ಷಗಳ ಕಾಲ ಬೆಂಗಳೂರಿನ ಪತ್ರಕರ್ತರ ವೇದಿಕೆ ಬೆಂಗಳೂರಿನ ಉಡುಪಿ ಶಾಖೆಯ ಉಪಾಧ್ಯಕ್ಷರಾಗಿದ್ದ ಶೇಖರ್, ಕುಂದಪ್ರಭ ವಾರಪತ್ರಿಕೆಯಲ್ಲಿ...
ಕಾರ್ಕಳ: ಕಾರ್ಕಳ ತಾಲೂಕು ಕುಕ್ಕುಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಶರಮಾರ್ ಎಂಬಲ್ಲಿ ವಾಸದ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದೆ. ಕಾರ್ಯಾಚರಣೆ ಯಲ್ಲಿ ಅಗ್ನಿಶಾಮಕ...
ಕಾರ್ಕಳ: ಕಾರ್ಕಳ ನಗರದ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ನಾಪತ್ತೆಯಾಗಿರುವ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾಗಿರುವ ವ್ಯಕ್ತಿಯನ್ನು ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ (35) ಎಂದು ಗುರುತಿಸಲಾಗಿದೆ....
ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಇಂದಿರಾನಗರ ಹಲ್ಲೆಕಿ ಪರಿಸರದಲ್ಲಿ ರಾತ್ರಿ 9 ಗಂಟೆಗೆ ಬೈಕಿನಲ್ಲಿ ಹೋಗುತ್ತಿದ್ದ ಮೆಸ್ಕಾಂ ಇಲಾಖೆಯ ದೇವಣ್ಣ ರಾವ್ ಮತ್ತು ಸಾಣೂರು ಪಂಚಾಯತ್ ಸದಸ್ಯ ಪ್ರಕಾಶ್ ರಾವ್ ಇಬ್ಬರು ಚಿರತೆ ಘರ್ಜಿಸುವ...
ಕಾರ್ಕಳ: ದೈವಾರಾಧನೆ ತುಳುನಾಡಿನ ಮಣ್ಣಿನ ಸತ್ವ, ತುಳುನಾಡಿನ ಆರಾಧನೆಗಳಲ್ಲಿ ಅತೀ ಪ್ರಾಮುಖ್ಯತೆಯನ್ನು ಪಡೆದುಕೊಂಡಿರುವಂತದ್ದು ಈ ದೈವಾರಾಧನೆ. ಹೀಗೆ ದೈವ ನರ್ತನ ಸೇವೆಯನ್ನು ಮಾಡುವವರನ್ನು ದೈವನರ್ತಕರು ಎಂದು ಕರೆಯಲಾಗುತ್ತದೆ. ಇಂತಹ ಸೇವೆಗಳನ್ನು ನೀಡುವವರು ಅನೇಕರಿದ್ದಾರೆ. ಅದರಲ್ಲಿ ನಿಷ್ಠೆಯಿಂದ...
ಕಾರ್ಕಳ: ವೇಗವಾಗಿ ಸಾಗುತಿದ್ದ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸಾವಿಗೀಡಾದ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ. ಕಾರ್ಕಳದಿಂದ ಮುದ್ರಾಡಿ ಕಡೆಗೆ ಅತ್ಯಂತ ವೇಗವಾಗಿ...
ಕಾರ್ಕಳ: ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರೆಬೈಲು ಎಂಬಲ್ಲಿ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ...
ಉಡುಪಿ: ಎಂಎಲ್ಎ ಟಿಕೆಟ್ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧಿತರಾಗಿರುವ ಆರೋಪಿಗಳ ಮುಖಪರಿಚಯವೂ ಇಲ್ಲ. ಯಾವತ್ತೂ ಅವರ ಜೊತೆ ಮಾತನಾಡಿಲ್ಲ. ದೂರವಾಣಿಯಲ್ಲೂ ಮಾತನಾಡಿಲ್ಲ. ಆಕಸ್ಮಿಕವಾಗಿ ಶುಭ ಸಮಾರಂಭ, ಕಾರ್ಯಕ್ರಮಗಳಲ್ಲೂ ಭೇಟಿಯಾಗಿಲ್ಲ ಎಂದು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಚೈತ್ರಾ...
ಕೇಂದ್ರ ಸರಕಾರ 2020 ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿ- ಎನ್ಇಪಿ ಯನ್ನು ಪ್ರಸ್ತುತ ರಾಜ್ಯ ಸರಕಾರ ರದ್ದುಗೊಳಿಸಿದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಕಾರ್ಕಳ ಘಟಕದ ವತಿಯಿಂದ ಪ್ರತಿಭಟನೆ ನಡೆದು ಎನ್ಇಪಿಯನ್ನು...