ಉಡುಪಿ: ಮನೆಯವರು ಮೆಹಂದಿಗೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿ ಕಳ್ಳತನ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕಂಗಿತ್ತು ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂದ ಪಟ್ಟಂತೆ ಇಬ್ಬರು...
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರಂತೆ ರಾಜ್ಯದಲ್ಲಿ ಬಿಜೆಪಿ ಆಡಳಿತ ಕೊಡಬೇಕು. ಮನೆ ಮನೆಗೆ ತೆರಳಿ ಮತ ಭಿಕ್ಷೆ ಬೇಡುತ್ತೇನೆ. ಬಿಜೆಪಿಯನ್ನೇ ತಿದ್ದಿ ಸರಿ ಮಾಡುತ್ತೇನೆ ವಿನಃ ಕಾಂಗ್ರೆಸ್ ಸೇರುವ ಮಾತೇ ಇಲ್ಲ ಎಂದು ಶ್ರೀರಾಮ...
ಕಾರ್ಕಳ: ಸಾಲಬಾಧೆಯಿಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ತೆಳ್ಳಾರಿನ ದೇಲೊಟ್ಟುವಿನಲ್ಲಿ ನಡೆದಿದೆ. ದೇಲೊಟ್ಟುವಿನ ದಯಾನಂದ ಎಂಬವರೇ ಆತ್ಮಹತ್ಯೆಗೆ ಶರಣಾದ ಯುವಕ. ದಯಾನಂದ ಅವರು ಬುಧವಾರ ಬೆಳಿಗ್ಗೆ ಮನೆಯಿಂದ ಹೊರಟವರು ವಾಪಸ್ ಮನೆಗೆ ಬಾರದೇ ನಾಪತ್ತೆಯಾಗಿದ್ದರು....
ಕಾರ್ಕಳ: ಮುಂಬರುವ ವಿಧಾನ ಸಭಾ ಚುನಾವಣೆಗೆ ಶ್ರೀ ರಾಮ ಸೇನಾ ವರಿಷ್ಟ ಪ್ರಮೋದ್ ಮುತಾಲಿಕ್ ಈ ಬಾರಿ ಕಾರ್ಕಳದಿಂದಲೇ ಚುನಾವಣಾ ಅಖಾಡಕ್ಕೆ ಧುಮುಕುವುದು ಈಗಾಗಲೇ ಖಚಿತವಾಗಿದ್ದು ಅದನ್ನು ಮುತಾಲಿಕ್ ಅಧಿಕೃತವಾಗಿ ಬಹಿರಂಗಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ...
ಕಾರ್ಕಳ: 36ನೇ ವರ್ಷದ ಬಾರಾಡಿಬೀಡು ಸೂರ್ಯ ಚಂದ್ರ ಜೋಡುಕೆರೆ ಕರೆ ಕಂಬಳ ನಿನ್ನೆ ಮುಕ್ತಾಯಗೊಂಡಿದೆ. ಕನೆಹಲಗೆ ವಿಭಾಗದಲ್ಲಿ 2ಜತೆ, ಅಡ್ಡಹಲಗೆ ವಿಭಾಗದಲ್ಲಿ 4ಜತೆ, ಹಗ್ಗ ಹಿರಿಯ ವಿಭಾಗದಲ್ಲಿ 19ಜತೆ, ನೇಗಿಲು ಹಿರಿಯ ವಿಭಾಗದಲ್ಲಿ 31ಜತೆ, ಹಗ್ಗ...
ಉಡುಪಿ: ಕೆಲವು ತಿಂಗಳುಗಳ ಹಿಂದೆ ಸುಟ್ಟ ಕಾರಿನಲ್ಲಿ ತಾನೇ ಸತ್ತಿರುವುದಾಗಿ ಬಿಂಬಿಸಲು ಹೊರಟು ಬಂಧಿಯಾಗಿ ಜೈಲು ಸೇರಿದ್ದ ಪ್ರಕರಣದ ಆರೋಪಿ ಇಂದು ಉಡುಪಿ ಸಬ್ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸದಾನಂದ ಸೇರಿಗಾರ್...
ಉಡುಪಿ: ಕಾರು ಮತ್ತು ಖಾಸಗಿ ಬಸ್ಸಿನ ನಡುವೆ ಭೀಕರ ಅಪಘಾತ ನಡೆದು 2 ವರ್ಷದ ಮಗು ಸಹಿತ ದಂಪತಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾರ್ಕಳ ತಾಲೂಕಿನ ಬಜಗೋಳಿ ಸಮೀಪದ...
ಕಾರ್ಕಳ : ಕರುನಾಡಿನಾದ್ಯಾಂತ ಚಿರತೆ ಮತ್ತು ಮಾನವ ಸಂಘರ್ಷ ವಿಕೋಪಕ್ಕೆ ಹೋಗಿದ್ದು ಬೆಂಗಳೂರಿನಲ್ಲೂ ಮಾನವನ ಮೇಲೆ ಚಿರತೆ ದಾಳಿಗಳು ನಡೆಯುತ್ತಿದ್ದರೆ ಅತ್ತ ಮೈಸೂರಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಇತ್ತ ಕರಾವಳಿಯಲ್ಲೂ ಚಿರತೆ ಕಾಟ ಜೋರಾಗಿದೆ....
ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಚಕ್ರದಡಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಉಡುಪಿಯ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನದ ಬಸ್ಸು ನಿಲ್ದಾಣದಲ್ಲಿ ಸಂಭವಿಸಿದೆ. ಕಾರ್ಕಳ : ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಚಕ್ರದಡಿಗೆ ಬಿದ್ದು ವ್ಯಕ್ತಿಯೋರ್ವ...
ಕಾರ್ಕಳ: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ತೃತೀಯ ಬಿಎ ವಿದ್ಯಾರ್ಥಿನಿ ಕೀರ್ತನಾ (19) ಮೃತ ದುರ್ದೈವಿ. ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ...