ಕುಂದಾಪುರ: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಹೆಮ್ಮಾಡಿ ಹಾಲು ಡೈರಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಹಕ್ಲಾಡಿ ಸಮೀಪದ ತೊಪ್ಲು ನಿವಾಸಿ ಮಹಾಬಲ...
ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ....
ಕುಂದಾಪುರ: ತುಳುನಾಡ ಮಣ್ಣಿನ ಶಕ್ತಿ ದೈವಾರಾಧನೆ ಮಹತ್ವವನ್ನು ಇಡೀ ಜಗತ್ತಿಗೆ ತೋರಿಸಿದ ಚಿತ್ರ ಕಾಂತಾರ ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಈ ಸೂಪರ್ ಹಿಟ್ ಸಿನಿಮಾದ ಪ್ರೀಕ್ವೆಲ್ ಅಂದರೆ ಎರಡನೇ ಭಾಗದ ಫಸ್ಟ್...
ಉಡುಪಿ: ಹೆರಿಗೆ ನೋವಿನ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕು ಸರಕಾರಿ ಹೆರಿಗೆ ಆಸ್ಪತ್ರೆಗೆ ದಾಖಲಾಗಿದ್ದ ಗಂಗೊಳ್ಳಿ ಮೂಲದ ಶ್ರೀನಿವಾಸ ಖಾರ್ವಿ ಎಂಬವರ ಪತ್ನಿ ಜ್ಯೋತಿ ಎಂಬವರ ಮಗು ಸಾವನ್ನಪ್ಪಿದ್ದು, ವೈದ್ಯರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ಆರೋಪಿಸಿ...
ಉಡುಪಿ: ಕುಂದಾಪುರದ ವಾಣಿಜ್ಯ ತೆರಿಗೆ ಅಧಿಕಾರಿಯ ಕುಂದಾಪುರದ ಮನೆ ಮೇಲೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಕುಂದಾಪುರದ ಎಲ್.ಐ.ಸಿ ರಸ್ತೆಯಲ್ಲಿರುವ ವಾಣಿಜ್ಯ ತೆರಿಗೆ ಸಹಾಯಕ ಅಭಿಯಂತರ ಅಧಿಕಾರಿ ರಾಜೇಶ್ ಬೆಳಕೇರಿ ಎಂಬುವರ ಮನೆಗೆ ನಸುಕಿನಲ್ಲಿಯೇ...
ಕುಂದಾಪುರ: ಯುವಕನೋರ್ವ ಮನೆಯ ಹೊರಗೆ ಮೊಬೈಲ್ ಪೋನ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭ ಸಿಡಿಲು ಬಡಿದು ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ಅ.29ರ ರಾತ್ರಿ ಸಂಭವಿಸಿದೆ. ಮೃತ ಯುವಕನನ್ನು ಕಿರಾಡಿ ಹಂಚಿನಮನೆ ನಿವಾಸಿ ಪ್ರಮೋದ್ ಶೆಟ್ಟಿ...
ಕುಂದಾಪುರ: ತುಳುನಾಡಿನಲ್ಲಿ ಕೊರಗಜ್ಜನ ದೈವದ ಕಾರ್ಣಿಕದ ಶಕ್ತಿ ಅಪಾರವಾದದ್ದು. ಹಾಗಾಗಿ ನಂಬುವ ಜನರಿಗೆ ಕೊರಗಜ್ಜ ಯಾವತ್ತೂ ಕೈ ಬಿಡುದಿಲ್ಲ ಎಂಬ ನಂಬಿಕೆ ಇದೆ. ಆ ನಂಬಿಕೆಯಂತೆ ಉಡುಪಿ ಜಿಲ್ಲೆಯಲ್ಲೊಂದು ಅಚ್ಚರಿ ಘಟನೆ ನಡೆದಿದೆ. ಕುಂದಾಪುರದ ಯುವಕನೋರ್ವ...
ಕುಂದಾಪುರ: ಮನೆಯಿಂದ ಹೊರಗೆ ತೆರಳಿದ ಯುವಕನೋರ್ವ ವಾರಗಳ ಬಳಿಕ ನಾಯಿಯ ಸಹಾಯದಿಂದ ಮನೆಗೆ ವಾಪಸ್ ಆದ ಘಟನೆ ಉಡುಪಿ ಕುಂದಾಪುರ ಅಮವಾಸೆ ಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮಟ್ಟಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ನಿವಾಸಿ...
ಬೆಂಗಳೂರು: ಉದ್ಯಮಿಗೆ ಚುನಾವಣಾ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ.ಪಡೆದು ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸದಂತೆ ಮಾಧ್ಯಮಗಳಿಗೆ...
ಉಡುಪಿ: ಉತ್ಕೃಷ್ಟ ಸೇವೆಯ ಮೂಲಕ ಮನೆ ಮಾತಾಗಿರುವ ಉಡುಪಿಯ ಹೆಸರಾಂತ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಇದರ ಫಿಸಿಯೋಕೇರ್ನ ನೂತನ ಶಾಖೆ ಕುಂದಾಪುರದಲ್ಲಿ ಸೆ.9 ರಂದು ಶುಭಾರಂಭಗೊಳ್ಳಲಿದೆ. ಕುಂದಾಪುರ ಪಾರಿಜಾತ ಹೊಟೇಲ್ನ ಮುಂಭಾಗದ ‘ಅಥರ್ವ ಕಾಂಪ್ಲೆಕ್ಸ್’...