ಹದಿನಾರರ ಹರೆಯದ ಮೂಕ ಬಾಲಕಿಯನ್ನು ಕಟ್ಟಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಅಪರಾಧಿಗೆ ಕಠಿಣ ಜೀವಾವಧಿ ಸಜೆ ವಿಧಿಸಿ ಕಾಸರಗೋಡು ಜಿಲ್ಲಾ ಹೆಚ್ಚುವರಿ ಪೋಕ್ಸೋ ನ್ಯಾಯಾಲಯ ಮಹತ್ವದ ತೀರ್ಫು ನೀಡಿದೆ. ಕಾಸರಗೋಡು:...
ಉಡುಪಿ: ಕೇರಳದಲ್ಲಿ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಿಂದ ತಪ್ಪಿಸಿಕೊಂಡು ಬ್ರಹ್ಮಾವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ತಿರುವಂತಪುರಂ ಜಿಲ್ಲೆಯ ರಾಜೇಶ ಎಂಬಾತ ಬಂಧಿತ ಆರೋಪಿ. 2012ರಲ್ಲಿ...
ಕಾಸರಗೋಡು: ಚಾಕ್ಲೇಟುಗಳು, ಸುಗಂಧ ದ್ರವ್ಯಗಳು, ಮಿಠಾಯಿ ಮೊದಲಾದ ಮಕ್ಕಳ ತಿನಿಸುಗಳಲ್ಲಿ ಮಾದಕ ವಸ್ತುಗಳನ್ನು ಬಳಸಿ ವಿದ್ಯಾರ್ಥಿಗಳಿಗೆ ನೀಡಿ ಅವರನ್ನು ಮಾದಕ ವ್ಯಸನಿಗಳನ್ನಾಗಿ ಮಾಡುವ ಸಕ್ರಿಯ ಜಾಲವೊಂದನ್ನು ಪತ್ತೆ ಹಚ್ಚಲು ಕೇರಳ ಪೊಲೀಸರ ಅಧೀನದಲ್ಲಿ 2010ರಲ್ಲಿ ರೂಪುಗೊಂಡ...
ತಿರುವನಂತಪುರಂ: ಪಿಯುಸಿ ವಿದ್ಯಾರ್ಥಿನಿಯೊಬ್ಬಳ ಶವ ಬಾವಿಯಲ್ಲಿ ಪತ್ತೆಯಾಗಿದೆ. ಮೃತಳನ್ನು ಶಾಂತವನ(19) ಎಂದು ಗುರುತಿಸಲಾಗಿದೆ. ಈಕೆ ಕೇರಳ ಇರಿಂಜಲಕುಡ ನಿವಾಸಿಯಾಗಿದ್ದು, ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜು ವಿದ್ಯಾರ್ಥಿನಿಯಾಗಿದ್ದಾಳೆ. ಜ್ಯೋತಿ ಪ್ರಕಾಶ್ ಮತ್ತು ರಜಿತಾ ದಂಪತಿ ಪುತ್ರಿ ಶಾಂತವನ ಮನೆಯ...
ಮಂಗಳೂರು: ಕೇರಳದ ಗಡಿ ಪ್ರದೇಶದ ಹೊಸಂಗಡಿಯ ರಾಜಧಾನಿ ಜ್ಯುವೆಲ್ಲರಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಬಂಧಿತರ ಸಂಖ್ಯೆ ಎರಡಕ್ಕೇರಿದೆ. ಕಾರ್ಕಳದ ಹೊಸ್ಮಾರಿನ ಮುಹಮ್ಮದ್ ರಿಯಾಝ್(32) ಬಂಧಿತ ಆರೋಪಿ. ಕಾಸರಗೋಡು ಡಿವೈಎಸ್ಪಿ...
ಕೊಚ್ಚಿನ್ : ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ಸೇರಿ 300 ಜನರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರೋಬೋಟ್...
ಕೇರಳ : ಸುಮಾರು ನಾಲ್ಕು ವರ್ಷಗಳಿಂದ ಸರಿಯಾದ ಡಿಗ್ರಿಯೇ ಇಲ್ಲದೆ ವಕಾಲತ್ತು ನಡೆಸುತ್ತಿದ್ದ ಮಹಿಳೆಯೊಬ್ಬಳ ಮೇಲೆ ಕೇರಳ ಪೊಲೀಸರು ವಂಚನೆ, ಫೋರ್ಜರಿ ಮತ್ತಿತರ ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಲಪುಜಾದ ಕೋರ್ಟುಗಳಲ್ಲಿ 2018 ರಿಂದ ವಕೀಲಳೆಂಬಂತೆ ಸೋಗುಹಾಕಿದ್ದ ಸೆಸ್ಸಿ...
ಕೊಚ್ಚಿ : 2018 ರ ಬ್ಯೂಟಿ ಪಾರ್ಲರ್ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ರವಿ ಪೂಜಾರಿಯನ್ನು ಜೂನ್ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಕೊಚ್ಚಿಯ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್...
ಕಾಸರಗೋಡಿನಲ್ಲಿ ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ : ಏಳು ಪೊಲೀಸ್ ಸೇರಿದಂತೆ ಅನೇಕರು ಗಂಭೀರ ಗಾಯ..! ಕಾಸರಗೋಡು :ಕಾಸರಗೋಡಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು ಅಧಿಕಾರಿಗಳು ಸೇರಿ ಏಳು ಮಂದಿ ಪೊಲೀಸರು ಗಂಭೀರ ಗಾಯಗೊಂಡಿದ್ದಾರೆ....