ತಿರುವನಂತಪುರಂ: ಮಲಯಾಳಂನ ಖ್ಯಾತ ನಟಿ ಶರಣ್ಯ ಶಶಿ 35ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದ ನಟಿ ಈಗಾಗಲೇ ಅನೇಕ ಸಲ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಇಂದು ಇಹಲೋಕ ತ್ಯಜಿಸಿದ್ದಾರೆ. ಇವರ ಸಾವಿಗೆ ಅನೇಕರು...
ಕಾಸರಗೋಡು: ಕೇರಳದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ವಾರಾಂತ್ಯ ಸಂಪೂರ್ಣ ಲಾಕ್ ಡೌನ್ ನ್ನು ರವಿವಾರ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. ಎಲ್ಲಾ ವ್ಯಾಪಾರ ಮಳಿಗೆಗಳನ್ನು ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 7ರಿಂದ ರಾತ್ರಿ 9ರ...
ನವದೆಹಲಿ:ವರದಿಗಳ ಪ್ರಕಾರ ಕೇರಳದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿನ ಆತಂಕಕಾರಿಯಾಗಿ ಏರಿಕೆಯಾಗುತ್ತಿದೆ. ಈ ಹೆಚ್ಚಳವನ್ನು ಭಾರತದಲ್ಲಿ ಸಾಂಕ್ರಾಮಿಕ ರೋಗದ ಮೂರನೇ ತರಂಗದ ಆರಂಭ ಎಂದು ಆರೋಗ್ಯ ತಜ್ಞರು ಎಂದಿದ್ದಾರೆ. ಕೇಂದ್ರ ಮತ್ತು ರಾಜ್ಯವು ಕೇರಳದಲ್ಲಿ ಮೂರನೇ ತರಂಗಕ್ಕೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಹಾಗೂ ಕೇರಳದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕಳೆದ ನಾಲ್ಕೈದು ದಿನಗಳಿಂದ ದ.ಕ ಜಿಲ್ಲೆಯಲ್ಲೂ ಕೂಡ ಕೊರೋನಾ ಪಾಸಿಟಿವಿಟಿ ಸೂಚ್ಯಂಕದಲ್ಲಿ ಹೆಚ್ಚಳವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ....
ಕಾಸರಗೋಡು : ಕೇರಳ ರಾಜ್ಯದಲ್ಲಿ ಇದೇ ಜುಲೈ 24, 25 ರಂದು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಉಲ್ಭಣ ಸ್ಥಿತಿಯಲ್ಲಿರುವ ಕಾರಣ ಕೇರಳ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ....
ತಿರುವನಂತಪುರಂ: ಕೇರಳದ ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಅನನ್ಯ ಕುಮಾರಿ ಅಲೆಕ್ಸ್ ಅವರು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ. ಅನನ್ಯ ಅವರು ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ ಮೊದಲ...
ಕೇರಳ : ಕೇರಳದಲ್ಲಿ ಮಹಾಮಾರಿ ಕೊರೊನಾದ 2 ನೇ ಅಲೆಯ ಬಳಿಕ ಇದೀಗ ಝೀಕಾ ವೈರಸ್ ಕೇರಳಿಗರ ನೆಮ್ಮದಿಯನ್ನು ಕೆಡಿಸಿದೆ. ದಿನದಿಂದ ದಿನಕ್ಕೆ ಝೀಕಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಮತ್ತೆ ಇಬ್ಬರಲ್ಲಿ ದೃಢಪಟ್ಟಿದೆ. ಇಲ್ಲಿನ ಖಾಸಗಿ...
ಕಾಸರಗೋಡು : ಮೀನುಗಾರಿಕಾ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಕಾಸರಗೋಡು ಸಮುದ್ರದಲ್ಲಿ ಇಂದು ಮುಂಜಾನೆ ನಡೆದಿರುವುದು ವರದಿಯಾಗಿದೆ. ಘಟನೆಯಲ್ಲಿ ನಾಲ್ವರು ಪಾರಾಗಿದ್ದಾರೆ. ಕಸಬಾ ಕಡಪ್ಪುರದ ಸಂದೀಪ್, ರತೀಶ್ ಮತ್ತು ಕಾರ್ತಿಕ್ ನಾಪತ್ತೆಯಾದವರಾಗಿದ್ದಾರೆ....
ಕೇರಳ: ಗಂಡನ ವರದಕ್ಷಿಣೆ ಕಿರುಕುಳದಿಂದಾಗಿ 24 ವರ್ಷದ ವಿವಾಹಿತ ಮಹಿಳೆ ವಿಸ್ಮಯ ಗಂಡನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬೆನ್ನಲ್ಲೇ ಇಂದು ಮತ್ತೋರ್ವ ವಿವಾಹಿತೆ ಗಂಡನ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ. 19 ವರ್ಷದ ವಿವಾಹಿತ ಮಹಿಳೆ ಸುಚಿತ್ರಾ...
ತಿರುವನಂತಪುರಂ: ವರದಕ್ಷಿಣೆಯ ಕಿರುಕುಳಕ್ಕೆ ಕೇರಳದಲ್ಲಿ ಸಾವನ್ನಪ್ಪಿದ ವಿಸ್ಮಯ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಆಕೆಯ ಗಂಡ ಕಿರಣ್ ಕುಮಾರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಕಿರಣ್ ಅವರು ಸಹಾಯಕ ಮೋಟಾರು ವಾಹನ ನಿರೀಕ್ಷಕರಾಗಿ ಕೆಲಸ ಮಾಡುತ್ತಿದ್ದು...