ಕೊಡಗು: ಮೊಬೈಲ್ನಲ್ಲೇ ಪತ್ನಿಗೆ ಪತಿ ತಲಾಖ್ ನೀಡಿದ್ದರ ಪರಿಣಾಮ ನವವಿವಾಹಿತೆಯೊಬ್ಬಳು ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲಾಖ್ ನೀಡಿದ್ದ ಪತಿ ಹಾಗೂ ಆತನ ತಂದೆ, ತಾಯಿಗೆ ಸ್ಥಳೀಯ ಜಮಾತ್ ಆಡಳಿತ ಮಂಡಳಿ ಶಿಕ್ಷೆ ವಿಧಿಸಿದೆ. ಕುಂಜಿಲ ಪಯೆನ್ರಿ...
ಬೆಂಗಳೂರು: ಕನ್ನಡ ಕಿರುತೆರೆಯ ಉದಯೋನ್ಮುಖ ನಟಿಯೊಬ್ಬರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಮಿಂಚಿದ್ದ ನಟಿ ಸೌಜನ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಕುಂಬಳಗೋಡಿನ ದೊಡ್ಡಬೆಲೆಯ ಸನ್ ವರ್ತ್ ಅಪಾರ್ಟ್ಮೆಂಟ್ನಲ್ಲಿ ನೇಣು...
ಮಡಿಕೇರಿ: ಹರಿಯುತ್ತಿರುವ ನದಿಗೆ ಬಿದ್ದ ಗ್ರಾಮ ಪಂಚಾಯಿತಿ ಸದಸ್ಯೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ರೋಚಕ ತಿರುವು ಸಿಕ್ಕಿದ್ದು, ಸ್ವಂತ ಚಿಕ್ಕಪ್ಪನೇ ಕೊಲೆಗಡುಕ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ಕಮಲ(35)...
ಮಡಿಕೇರಿ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ಪಂಚಾಯತ್ ಸದಸ್ಯೆಯ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆಕೆಯನ್ನು ಪಾಗಲ್ ಪ್ರೇಮಿಯೊಬ್ಬ ಕೊಂದು ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಇಬ್ಬರ ಶವ ಹತ್ತಿರದ ಕಾಡೊಂದರಲ್ಲಿ ಪತ್ತೆಯಾಗಿದೆ. ಘಟನೆ...
ಮಡಿಕೇರಿ: ಗೋವು ಹತ್ಯೆ ಮಾಡಿ ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಹಿಂದು ಜಾಗರಣ ವೇದಿಕೆ ದಾಳಿ ನಡೆಸಿ ಗೋಮಾಂಸ ಸಮೇತ ಆರೋಪಿಗಳು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ನಿನ್ನೆ ಬೆಳಗಿನ ಜಾವ 4 ಗಂಟೆಗೆ ಸುಮಾರಿಗೆ ಕೊಡಗು ಜಿಲ್ಲೆ...
ಬೆಂಗಳೂರು : ದೇಶದಲ್ಲಿ ಕೋವಿಡ್ 3 ನೇ ಅಲೆ ಈಗಾಗಲೇ ಆರಂಭವಾಗಿದೆ ಜೊತೆಗೆ ಝೀಕಾ ವೈರಸ್ ಭೀತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ. ರಾಜ್ಯದ ಗಡಿ ಭಾಗಗಳಲ್ಲಿ ಈಗಾಗಲೇ ಈಗಾಗಲೇ ತಂಡಗಳನ್ನು...
ಮಡಿಕೇರಿ : ಲಕ್ಷಾಂತರ ಮೌಲ್ಯದ ಅಕ್ರಮ ಬೀಟೆ ಮರಗಳನ್ನು ಮಡಿಕೇರಿ ಅರಣ್ಯ ಇಲಾಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಾಲ್ನೂರು ತ್ಯಾಗತ್ತೂರು ಗ್ರಾಮದ ಕಾಫಿ ತೋಟವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 2.5 ಲಕ್ಷ ಮೌಲ್ಯದ ಬೀಟೆ ಮರದ ನಾಟಾಗಳನ್ನು ಅರಣ್ಯ...
ಮಡಿಕೇರಿ : ಮಡಿಕೇರಿಯ ನಾಪೋಕ್ಲು ಸಮೀಪದ ಕೊಟ್ಟಮುಡಿ ಜಮಾಅತ್ ಅಧ್ಯಕ್ಷರಾಗಿದ್ದ ಹಾರಿಸ್ (60) ಎಂಬವರನ್ನು ದುಷ್ಕರ್ಮಿಗಳ ತಂಡವೊಂದು ಭೀಕರವಾಗಿ ಹತ್ಯೆ ಮಾಡಿದೆ. ಪಿರಿಯಾಪಟ್ಟಣ ಸಮೀಪದ ಚೌಡನ ಹಳ್ಳಿಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ, ಅಡಿಕೆ ವ್ಯಾಪಾರಿಯಾಗಿದ್ದ...
ಕೊಡಗಿನಲ್ಲಿ ಆಲಿಕಲ್ಲು ಮಳೆಯ ಅಬ್ಬರ; ಕೃಷಿ ಭೀತಿಯಲ್ಲಿ ರೈತ..! ಮಡಿಕೇರಿ: ರಾಜ್ಯಾದಾದ್ಯಂತ ಇಂದು ಮಧ್ಯಾಹ್ನ ಏಕಾಎಕಿ ಮಳೆ ಸುರಿದರೆ ಕೊಡಗಿನಲ್ಲಿ ಧಿಡೀರನೆ ಆಲಿಕಲ್ಲು ಮಳೆಯಾಗಿದೆ. ಮಡಿಕೇರಿ ಸುತ್ತಲೂ ಮಂಜು ಸುರಿದ ಸುಂದರವಾದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರನ್ನ...
ವಿಜಯ ಕೋಟ್ಯಾನ್ ಪಡು, ಬೊಳ್ಳಜಿರ ಬಿ.ಅಯ್ಯಪ್ಪ ಅವರಿಗೆ ಪ.ಗೋ ಪ್ರಶಸ್ತಿ.. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2019ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆ...