DAKSHINA KANNADA2 years ago
ಮಂಗಳೂರು: 1.25 ಕೋಟಿ ವೆಚ್ಚದ ಒಳಚರಂಡಿ ಕೊಳವೆಗಳ ಬದಲಾವಣೆಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಕಾಮತ್
ಮಂಗಳೂರು: ಮಹಾನಗರ ಪಾಲಿಕೆಯ ಕೊಡಿಯಾಲ್ ಬೈಲ್ ವಾರ್ಡಿನ ಕೊಡಿಯಾಲಗುತ್ತು ರಸ್ತೆಯಲ್ಲಿ ಒಳಚರಂಡಿ ಕೊಳವೆಗಳ ಬದಲಾವಣೆಗೆ 1.25 ಕೋಟಿ ಬಿಡುಗಡೆಗೊಳಿಸಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್,...