ಉಳ್ಳಾಲ: ನಿನ್ನೆ ತಡರಾತ್ರಿ ಉಳ್ಳಾಲ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಯುವಕನ ಅಂಗಾಂಗ ದಾನ ನಡೆಸಲು ಮುಂದಾಗಿದ್ದಾರೆ. ಅಪಘಾತ...
ಕೊಣಾಜೆ ಇಂಜಿನಿಯರಿಂಗ್ ಕಾಲೇಜಿಗೆ ಎನ್ಐಎ ದಿಢೀರ್ ಭೇಟಿ ನೀಡಿದ್ದು ಓರ್ವ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಉಳ್ಳಾಲ: ಮಾಹಿತಿಯ ಮೇರೆಗೆ ಮಂಗಳೂರಿನ ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ ಏಳು...
ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾಡ್೯ ಆಗಿದ್ದ ವ್ಯಕ್ತಿಯ ಮೃತದೇಹ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ಜಂಕ್ಷನ್ ನ ಮಳೆ ನೀರು ಹರಿಯುವ ಚರಂಡಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಉಳ್ಳಾಲ: ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾಡ್೯...
ಕೊಣಾಜೆ ಪೊಲೀಸರು ಭಾರಿ ಕಾರ್ಯಾಚಾರಣೆ ನಡೆಸಿ ಬೆಂಗಳೂರಿನಿಂದ ಕೇರಳಕ್ಕೆ ಸಾಗಾಟವಾಗುತ್ತಿದ್ದ ಮೂರು ಲಕ್ಷ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದಿದ್ದು ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಉಳ್ಳಾಲ: ಕೊಣಾಜೆ ಪೊಲೀಸರು ಭಾರಿ ಕಾರ್ಯಾಚಾರಣೆ ನಡೆಸಿ ಬೆಂಗಳೂರಿನಿಂದ ಕೇರಳಕ್ಕೆ...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಫಲಿತಾಂಶ ವಿಳಂಬ ಪ್ರಶ್ನಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಇಂದು ಏಕಾಏಕಿ ಪ್ರತಿಭಟನೆ ನಡೆಯಿತು. ವಿವಿ ಸಿಂಡಿಕೇಟ್ ಸಭೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದಾರೆ. ಕೊಣಾಜೆಯ ಮಂಗಳೂರು ವಿ ವಿ...
ಉಳ್ಳಾಲ: ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿ ಸೈಟ್ ಬಳಿ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಅಸೈಗೋಳಿ ಸೈಟ್ ನಿವಾಸಿ ಅಭಿಲಾಷ್ ( 36) ಎಂಬಾತನೇ ಮೃತಪಟ್ಟ ಯುವಕನಾಗಿದ್ದಾನೆ. ಮೆಡಿಕಲ್...
ಉಳ್ಳಾಲ: ಮಸೀದಿಗೆ ನುಗ್ಗಿದ ಕಳ್ಳರು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿರುವ ಘಟನೆ ಇಂದು ನಸುಕಿನ ಜಾವ ಉಳ್ಳಾಲದಲ್ಲಿ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾನ ಬದ್ರಿಯಾ ಜುಮಾ ಮಸೀದಿಯಲ್ಲಿ ಬಾಗಿಲು ಒಡೆದು...
ಉಳ್ಳಾಲ : ಮಂಗಳೂರಿನಲ್ಲಿ ಮತ್ತೋರ್ವ ಬ್ಯಾಂಕ್ ಉದ್ಯೋಗಿ ಜೀವಾಂತ್ಯ ಮಾಡಿಕೊಂಡಿದ್ದಾನೆ. ಉಳ್ಳಾಲದ ಕೊಣಾಜೆ ಗ್ರಾಮದ ಬೆಳ್ಮದಲ್ಲಿ ಈ ಘಟನೆ ನಡೆದಿದೆ. ಚರಣ್ (35) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು ಪತ್ನಿ ಮಕ್ಕಳೊಂದಿಗೆ ತಾಯಿ ಮನೆಗೆ ಹೋಗಿದ್ದ ವೇಳೆ...
ಮಂಗಳೂರು: 33/11ಕೆ.ವಿ ಉರ್ವ ಮಾರ್ಕೆಟ್, 110/33/11ಕೆ.ವಿ ಕೊಣಾಜೆ ಹಾಗೂ 33/11ಕೆ.ವಿ ತೊಕ್ಕೊಟ್ಟು ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡ ಕಾರಣ ಇಂದು ಹಾಗೂ 14ರ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ...
ಮಂಗಳೂರು: ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕುಡುಪು ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಕುಲಶೇಖರ ಡೈರಿ, ಸರಿಪಲ್ಲ, ಕನ್ನಗುಡ್ಡೆ,...