DAKSHINA KANNADA3 years ago
ಕೊರೊನಾ ಮಾರ್ಗಸೂಚಿ ಉಲ್ಲಂಘನೆ:514 ಮಂದಿ ವಿರುದ್ಧ ಕೇಸು: 233 ವಾಹನ ಮುಟ್ಟುಗೋಲು ..,
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕೆ ರವಿವಾರ 24 ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ 233 ವಾಹನ ವಶ ಪಡಿಸಲಾಗಿದೆ. 514 ಮಂದಿಯ ವಿರುದ್ಧ ಮಾಸ್ಕ್ ಉಲ್ಲಂಘನೆ ಕೇಸು ದಾಖಲಿಸಲಾಗಿದೆ ಎಂದು ಪೊಲೀಸರು...