ಉಡುಪಿ:ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಕೈಗೊಂಡ ಲಾಕ್ ಡೌನ್ ವಿಫಲವಾಗಬಾರದು ಎಂಬುದು ನಮ್ಮ ಬಯಕೆ.ಅದಕ್ಕಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡುತ್ತಿದ್ದೇವೆ ಎಂದು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ...
ಮಂಗಳೂರು : ಕೊರೊನಾ 2 ನೇ ಅಲೆ ಕರ್ನಾಟಕ ಸೇರಿದಂತೆ ದೇಶಾದ್ಯಂತ ತೀವ್ರವಾಗಿದ್ದು ಕರಾವಳಿಯಲ್ಲೂ ಭಾದಿಸಿದೆ. ಈ ಕಾರಣದಿಂದ ಆಮ್ಲಜನಕ ಕೊರತೆ ದೇಶಾದ್ಯಂತ ಉಂಟಾಗಿದೆ. ದೇಶದಲ್ಲಿ ಉಂಟಾಗಿರುವ ಆಕ್ಸಿಜನ್ ಪೂರೈಕೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ...
ಆಂಧ್ರಪ್ರದೇಶ: ಮನೆಯ ಅಂಗಳದಲ್ಲಿ ಕೊರೊನಾ ಸೋಂಕಿನಿಂದ ಒದ್ದಾಡುತ್ತಿದ್ದ ತಂದೆ ಮಗಳ ಕೈಯಿಂದ ನೀರು ಕುಡಿದು ಪ್ರಾಣ ಬಿಟ್ಟ ಹೃದಯ ವಿದ್ರಾವಕ ಘಟನೆಯೊಂದು ಆಂದ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ. ಮನೆಯ ಅಂಗಳದಲ್ಲಿ ಮನೆಯ ಯಜಮಾನ ಉಸಿರಾಡಲು ಕಷ್ಟಪಡುತ್ತಿದ್ದು, ನೀರು...
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿಮೀರಿದೆ.ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಅಪಾರ ಸಾವುನೋವುಗಳು ಸಂಭವಿಸುತ್ತಿವೆ. ಕೊರೊನಾ ಸೋಂಕಿಗೆ ಜನ ಕಂಗಲಾಗಿದ್ದಾರೆ. ಆದರೆ ಕೆಲವರು ಇದನ್ನೆ ಬಂಡವಾಳ ಮಾಡಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿ...
ನವದೆಹಲಿ: ದೇಶದಲ್ಲಿ ಕೊರೊನಾ 2 ನೇ ಅಲೆ ತೀವ್ರ ಅಘಾತ ನೀಡಿದ್ದು ,ಕಳೆದ 24 ಗಂಟೆಗಳಲ್ಲಿ 3.92 ಲಕ್ಷ ಹೊಸ ಸೋಂಕಿನ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ.ಅದೇ ಸಮಯದಲ್ಲಿ ವೈರಸ್ ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 3,689...
ಮೂಡಬಿದಿರೆ:ಕೊರೊನಾ ಲಾಕ್ ಡೌನ್ ಸಂಧರ್ಭದಲ್ಲಿ ಜನ ಜಾಗೃತಿ ಮೂಡಿಸುವ ಸಲುವಾಗಿ , ಮೂಡುಬಿದಿರೆಯ ಜೈನ ಮಠದ ಸ್ವಸ್ತಿಶ್ರೀ ಡಾ. ಚಾರುಕೀರ್ತೀ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ನಾಡಿನ ಜನತೆಗೆ ಸಂದೇಶ ನೀಡಿದ್ದಾರೆ. ಇಡೀ ಜಗತ್ತಿನಲ್ಲಿ ಕೊರೊನಾ ಮಹಾಮಾರಿಯ...
ಮಂಗಳೂರು/ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಮಹಾಮಾರಿ ಕೊರೊನಾ ವೇಗವಾಗಿ ಹರಡುತ್ತಿದೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಎರಡನೇ ಅಲೆಯ ಆತಂಕದೊಂದಿಗೆ ಕೊರೋನಾ ಪಾಸಿಟಿವ್ ಸಂಖ್ಯೆಗಳು ವೇಗವಾಗಿ ಹೆಚ್ಚಾಗುತ್ತಿರುವುದು ಕಳವಳ ತಂದಿದೆ. ಇಂದು( ಶುಕ್ರವಾರ )...
ನವದೆಹಲಿ : ದೇಶದಲ್ಲಿ ಕೊರೋನ ವೈರಸ್ ಸೋಂಕಿನ ಎರಡನೇ ಅಲೆ ಅಬ್ಬರಿಸಿದ್ದು, 160 ದಿನಗಳಲ್ಲಿ ಮೊದಲ ಬಾರಿಗೆ ಭಾರತದ ದೈನಿಕ ಕೊರೋನ ಪ್ರಕರಣಗಳ ಸಂಖ್ಯೆ 60 ಸಾವಿರದ ಗಡಿ ದಾಟಿದೆ. ಮಹಾರಾಷ್ಟ್ರ, ಪಂಜಾಬ್ ಹಾಗೂ ಗುಜರಾತ್ನಲ್ಲಿ...
ಮುಂಬೈ: ಕರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾನುವಾರದಿಂದ ರಾತ್ರಿ ಕರ್ಫ್ಯೂ ವನ್ನು ಜಾರಿಗೊಳಿಸುವುದಕ್ಕೆ ಮಹಾರಾಷ್ಟ್ರ, ಸಿಎಂ ಉದ್ಧವ್ ಠಾಕ್ರೆ ನಿರ್ಧಾರ ಮಾಡಿದ್ದಾರೆ. ದೇಶಾದ್ಯಂತ ಅತಿ ಹೆಚ್ಚು ಕರೋನಾ ಪ್ರಕರಣಗಳು ಮಹಾರಾಷ್ಟ್ರದಿಂದಲೂ ಕೂಡ ಬರುತ್ತಿದ್ದು. ಇದನ್ನು ತಡೆಯಲು ಮುಖ್ಯಮಂತ್ರಿ...
ನವದೆಹಲಿ : ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದೆ. ಆದ್ರೆ ಇಂದು ರಾತ್ರಿ 12 ಗಂಟೆಯ ನಂತರ ನಿರ್ಣಾಯಕ ಸಮಯ ಪ್ರಾರಂಭವಾಗಲಿದೆ ಎಂದು ಮೆಡಂತಾ ಆಸ್ಪತ್ರೆ ಸಿಎಂಡಿ ನರೇಶ್ ಟ್ರೆಹನ್ ಹೇಳಿದ್ದಾರೆ. ಅವ್ರ ಮಾತುಗಳು ಸಾಮಾಜಿಕ...