ಮಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ಕಾಸರಗೋಡು ಹಾಗೂ ಮಂಗಳೂರು ನಡುವಿನ ಕೆಎಸ್ಸಾರ್ಟಿಸಿ ಮತ್ತು ಎಲ್ಲ ಖಾಸಗಿ ಬಸ್ಗಳ ಸಂಚಾರವನ್ನು ಒಂದು ವಾರದವರೆಗೆ ಸಂಪೂರ್ಣವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ನಿನ್ನೆ ಆದೇಶ ಹೊರಡಿಸಿದ್ದಾರೆ. ಆ. 1ರಿಂದ 7ರವರೆಗೆ...
ಮಂಗಳೂರು: ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಮಂಗಳೂರು-ಕಾಸರಗೋಡು ಮಧ್ಯೆ ಮತ್ತೆ ಬಸ್ ಸಂಚಾರ ಸ್ಥಗಿತಗೊಳಿಸುವ ಇಂಗಿತವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ವ್ಯಕ್ತಪಡಿಸಿದ್ದಾರೆ. ಈಗ ವಿನಾ ಕಾರಣ ಮಂಗಳೂರು ಪೇಟೆ ಸಂಚಾರಕ್ಕೆ ಆಗಮಿಸುವವರ ಸಂಖ್ಯೆ ಜಾಸ್ತಿಯಾಗುತ್ತಿರುವುದು ಕಂಡುಬಂದಿದೆ. ಆದ್ದರಿಂದ ಕೇರಳದಿಂದ...
ಮಂಗಳೂರು: ಜಿಲ್ಲೆಯಲ್ಲಿ ನಿನ್ನೆ 345 ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿದೆ. ನಿನ್ನೆ 7 ಮಂದಿ ಮೃತಪಟ್ಟಿದ್ದಾರೆ. 201 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1,00,005 ಒಟ್ಟು ಸೋಂಕಿತರ...
ಬೆಂಗಳೂರು: ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ RTPCR ನೆಗೆಟಿವ್ ರಿಪೋರ್ಟ್ ತರುವುದು ಕಡ್ಡಾಯವಾಗಿದೆ. ಈ ಹಿಂದೆ ಮೊದಲ ಕೋವಿಡ್ ಡೋಸ್ ಪಡೆದವರಿಗೆ ನೆಗೆಟಿವ್ ರಿಪೋರ್ಟ್ ತರುವುದಕ್ಕೆ ವಿನಾಯಿತಿ ನೀಡಲಾಗಿತ್ತು. ಆದರೆ, ಇದೀಗ ಲಸಿಕೆ ಪಡೆದಿದ್ದರೂ...
ಮಂಗಳೂರು: ಮಂಗಳೂರಿನ ಎಂಆರ್ಪಿಎಲ್ ಸಂಸ್ಥೆಗೆ 2021-22ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ 86 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ. ಮೊದಲ ತ್ರೈಮಾಸಿಕ ಅವಧಿ ಜೂನ್ 30ಕ್ಕೆ ಕೊನೆಗೊಂಡಿದ್ದು, ಈ ವೇಳೆ ಎಂಆರ್ಪಿಎಲ್ಗೆ...
ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವೃದ್ಧಿಗಾಗಿ ಕರಾವಳಿಯ ದೇಗುಲಗಳಲ್ಲಿ ವಿಶೇಷ ಪೂಜೆ..! ಮಂಗಳೂರು: ಕೋವಿಡ್ 19 ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾದ್ಯಕ್ಷ ಹಾಗೂ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರ...