ಬೆಂಗಳೂರು: ನಿಮ್ಮ ಪಕ್ಷಕ್ಕೆ ಬೆಂಬಲ ನೀಡುವ ಸದಸ್ಯನಿಗೆ ರಕ್ಷಣೆ ನೀಡಿಲ್ಲ. ಇನ್ನು ನೀವು ಈ ರಾಜ್ಯದ ಜನರಿಗೆ ರಕ್ಷಣೆ ಕೊಡುತ್ತೀರಾ? ಮುಂದೆ ರಾಜ್ಯದಲ್ಲಿ ಏನಾಗುತ್ತೆ ಎಂಬುದಕ್ಕೆ ಇದು ಟ್ರೇಲರ್ ಎಂಬ ಬಗ್ಗೆ ನನಗೆ ಅನುಮಾನವಿದೆ ಎಂದು...
ಶಿವಮೊಗ್ಗ: ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಯುವಕನ ಕೊಲೆಯಾದ ಯುವಕನ ಶವಯಾತ್ರೆ ವೇಳೆ ಕಲ್ಲುತೂರಾಟ ನಡೆದಿದೆ. ಹಿಂದೂ ಸಂಘಟನೆಗಳು ಸೆಕ್ಷನ್ 144 ನಡುವೆಯೂ ಶವಯಾತ್ರೆ ನಡೆಸುತ್ತಿದ್ದರು. ಈ ಮಧ್ಯೆ ಕಲ್ಲು ತೂರಾಟ ನಡೆದಿದ್ದು, ವಾಹನ,...
ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನನ್ನು ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತವನ ಹತ್ಯೆ ಆಗಿದೆ....
ಕಣ್ಣೂರು: ಸಿಪಿಎಂ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಕಣ್ಣೂರಿನ ತಲಶೇರಿ ಸಮೀಪದ ಪುನ್ನಾಳ್ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಸಿಪಿಎಂ ಕಾರ್ಯಕರ್ತ ಹರಿದಾಸನ್ ( 54) ಮೃತಪಟ್ಟವರು. ಮೀನುಗಾರಿಕೆಯ ಕೆಲಸ ಮುಗಿಸಿ ಇಂದು...
ಬೆಂಗಳೂರು: ಗೃಹ ಸಚಿವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ಅವರ ಜಿಲ್ಲೆಯಲ್ಲಿ ಕೊಲೆ ಆಗಿದೆ ಅಂದರೆ ಏನು ಅರ್ಥ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮೊದಲು ಆರೋಪಿಗಳನ್ನು ಬಂಧಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ...
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ಘಟನೆಗೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಹತ್ಯೆಯಲ್ಲಿ 5 ಮಂದಿ ಆರೋಪಿಗಳಿದ್ದರು ಎಂಬ ಮಾಹಿತಿ ಇದೆ. ಉಳಿದ...
ತುಮಕೂರು: ಅಣ್ಣನೊಂದಿಗೆ ಸರಸ ನಡೆಸಲು ಅಮ್ಮ ಅಡ್ಡ ಬರುತ್ತಾಳೆಂದು ತಾಯಿಯನ್ನೇ ಮಗಳು ನೀರಿನ ಸಂಪ್ಗೆ ದೂಡಿ ಕೊಲೆ ಮಾಡಿದ ಇಬ್ಬರು ಕಿರಾತಕರನ್ನು ಕೊರಟಗೆರೆ ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ. ಪುನೀತ್ (26) ಮತ್ತು ಶೈಲಜಾ (21)...
ತಿರುವನಂತಪುರ: ಕೇರಳದ ಆಲಪ್ಪುಳ ಜಿಲ್ಲೆಯ ತ್ರಿಕುನ್ನಪುಳ ಸಮೀಪ ಬಿಜೆಪಿ ಕಾರ್ಯಕರ್ತ ಶರತ್ ಚಂದ್ರನ್ (26) ಎಂಬವರನ್ನು ಹತ್ಯೆ ಮಾಡಲಾಗಿದೆ. ದೇಗುಲದ ಉತ್ಸವದ ಸಂದರ್ಭ ಎರಡು ಗುಂಪುಗಳ ನಡುವೆ ನಡೆದ ವಿವಾದವೇ ಹತ್ಯೆಗೆ ಕಾರಣ ಎಂದು ಪೊಲೀಸರು...
ಶ್ರೀರಂಗಪಟ್ಟಣ: ಮಂಡ್ಯದ ಕೆಆರ್ಎಸ್ನ ಬಜಾರ್ ಲೈನ್ ಬಡಾವಣೆಯಲ್ಲಿ ನಡೆದ ಒಂದೇ ಕುಟುಂಬದ ಐವರ ಕೊಲೆ ಪ್ರಕರಣಕ್ಕೆ ಅಕ್ರಮ ಸಂಬಂಧವೇ ಕಾರಣ ಎಂಬ ಅಂಶ ಬಯಲಾಗಿದೆ. ವಿಶೇಷ ಅಂದರೆ ಮಹಿಳೆಯೊಬ್ಬಳೇ ಈ ಕೃತ್ಯ ನಡೆಸಿರುವುದು ವಿಶೇಷ. ಜೊತೆಗೆ...
ಮಂಗಳೂರು: ವಿವಾಹಿತೆಯೊಬ್ಬಳು ಗಂಡನ ಮನೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ನಗರದ ಫಳ್ನೀರಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದೆ. ಆಯಿಶಾ ಅಫೀಫಾ ನಿಗೂಢವಾಗಿ ಸಾವಿಗೀಡಾದವಳು. ಘಟನೆ ಸಂಬಂಧ ಆಯಿಶಾ...