ಮುಜಾಫರ್ನಗರ: ಎರಡು ಮದುವೆಯಾಗಿದ್ದ ಪತಿ ಮತ್ತೊಂದು ವಿವಾಹವಾಗಲು ಹೊರಟಿದ್ದಕ್ಕೆ ಪತ್ನಿಯೇ ಪತಿಯ ಗುಪ್ತಾಂಗ ಕತ್ತರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯು ಮುಜಾಫರ್ನಗರದ ಶಿಕಾರ್ಪುರ ಗ್ರಾಮದಲ್ಲಿನ ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದು, ಬುಧವಾರ...
ಬೆಂಗಳೂರು: ಹಾಡಹಗಲೇ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಟನ್ ಪೇಟೆ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಇದುವರೆಗೆ...
ಕೊಪ್ಪಳ: ಸಾಮಾಜಿಕ ಜಾಲತಾಣ ಟಿಕ್ಟಾಕ್ ನಲ್ಲಿ ಪರಿಚಯವಾಗಿ, ಬಳಿಕ ಫೇಸ್ಬುಕ್, ವಾಟ್ಸಪ್ನಲ್ಲಿ ಮಾತುಕತೆ, ಸಲಿಗೆ ಬೆಳೆದಿದ್ದು, ಪ್ರೀತಿಗೆ ತಿರುಗಿದೆ. ಈ ಜೋಡಿಗೆ 7 ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಇದೀಗ ಯುವತಿಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಿಲ್ಲೆಯ ಗಂಗಾವತಿ...
ಕೊಪ್ಪಳ: ಇಲ್ಲಿನ ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರಲ್ಲಿ ಯುವತಿಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿ ಕೊಳವೆ ಬಾವಿಯಲ್ಲಿ ಮೃತದೇಹ ಹೂತು ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯಲಬುರ್ಗಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೃತ ಯುವತಿಯ...
ತಿರುವನಂತಪುರಂ: ವರ್ಷದ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವ ವೈದ್ಯೆ ಗಂಡನ ಮನೆಯಲ್ಲೇ ದುರಂತ ಅಂತ್ಯ ಕಂಡಿರುವ ಘಟನೆ ಕೇರಳದಲ್ಲಿ ಸಾಕಷ್ಟು ಚರ್ಚೆಗೀಡಾಗಿದೆ. ಅದಕ್ಕೆ ಕಾರಣ ಸಾವಿಗೂ ಮುನ್ನ ತಾನು ಅನುಭವಿಸಿದ್ದ ಕಷ್ಟವನ್ನ ವಾಟ್ಸ್ಆ್ಯಪ್ ಮತ್ತು...
ಬೆಂಗಳೂರು: ಮುಂಜಾನೆ ಮನೆಯಿಂದ ಹೊರಗೆ ಕರೆಸಿ ಮಾಜಿ ಕಾರ್ಪೋರೇಟರ್ ಒಬ್ಬರನ್ನು ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹತ್ಯೆಯಾದ ಮಾಜಿ ಕಾರ್ಪೋರೇಟರನ್ನು ರೇಖಾ ಕದಿರೇಶ್ ಎಂದು ಗುರುತಿಸಲಾಗಿದೆ. ನಗರದ ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್...
ಹೊನ್ನಾವರ : ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವಿನ ವಾಗ್ವಾದ ಜಗಳಕ್ಕೆ ತಿರುಗಿ ವ್ಯಕ್ತಿಯೊಬ್ಬ ಎದುರಿದ್ದವನ ಎದೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಭೀಕರ ಘಟನೆಗೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರ ಸಾಕ್ಷಿಯಾಗಿದೆ. ಕೊಲೆಯಾದವನನ್ನು ಅಬು...
ಭುವನೇಶ್ವರ್ : ಯುವತಿಯ ಮೃತದೇಹವೊಂದು ಕೊಲೆಗೈದ ಸ್ಥಿತಿಯಲ್ಲಿ ಒಡಿಸ್ಸಾದ ಜಾಜ್ ಪುರ ಜಿಲ್ಲೆಯಲ್ಲಿ ಕಳೆದ ಜನವರಿ ತಿಂಗಳ ಕೊನೆ ವಾರದಲ್ಲಿ ದೊರೆತಿತ್ತು. ಮೃತ ದುರ್ದೈವಿಯ ಕುರಿತು ಕೂಲಂಕುಶ ತನಿಖೆ ನಡೆಸಿದ ಪೊಲೀಸರಿಗೆ ಅಸಲಿ ಆರೋಪಿಯ ಕುಕೃತ್ಯ...
ಬೆಂಗಳೂರು : ಬೆಂಗಳೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಯುವಕನೋರ್ವನ ಬರ್ಬರ ಹತ್ಯೆಯಾಗಿದೆ.ಇಟ್ಟಮಡು ಮುಖ್ಯರಸ್ತೆಯ ಬೇಕರಿ ಬಳಿಯ ರೂಂ ಒಂದರಲ್ಲಿ ಈ ಘಟನೆ ನಡೆದಿದೆ. ಹತ್ಯೆಯಾದವರು ಮಂಜು ಅಲಿಯಾಸ್ ದಡಿಯಾ ಮಂಜು ಎಂದು ತಿಳಿದು ಬಂದಿದೆ. ದುಷ್ಕರ್ಮಿಗಳ ತಂಡವೊಂದು...
ಈಡೇರದ ಪುತ್ರನ ಬಯಕೆ; ಹೊಟ್ಟೆಕಿಚ್ಚಲ್ಲಿ ಮೈದುನನ ಕಂದನನ್ನೇ ಕೊಲೆಗೈದ ಪಾಪಿ ಅತ್ತಿಗೆ..! ಹೈದರಾಬಾದ್:ಮಹಿಳೆಯನ್ನು ಭೂತಾಯಿ, ಭೂರಮೆ, ದೇವಿ, ಪ್ರಕೃತಿ, ಸೌಂದರ್ಯಮೂರ್ತಿ, ತ್ಯಾಗಮಯಿ, ಮಾತೆ ಎಂದೆಲ್ಲಾ ವರ್ಣಿಸುತ್ತಾರೆ. ಅಂಥಾ ತಾಯಿ ಹೃದಯ ಕಠೋರ ಕೀಳು ಮಟ್ಟಕ್ಕೂ ಇಳಿಯುತ್ತದೆ...