ಉಡುಪಿ: ಇಲ್ಲಿನ ಕೊಲ್ಲೂರಿನ ಅರಶಿನ ಗುಂಡಿ ಜಲಪಾತದಲ್ಲಿ ಕಾಲು ಜಾರಿ ನಾಪತ್ತೆಯಾಗಿದ್ದ ಶರತ್ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಅರಶಿನ ಗುಂಡಿ ಜಲಪಾತದಿಂದ 200 ಮೀಟರ್ ಕೆಳಗಡೆ ಬಂಡೆ ಕಲ್ಲಿನ ಒಳಗಡೆ ಶರತ್ ಮೃತದೇಹ ಸಿಲುಕಿ...
ಕೊಲ್ಲೂರು ಭೇಟಿ ಸಂದರ್ಭ ಸಿಎಂ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬೈಂದೂರು : ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೆಂಪಲ್ ರನ್ ಕಾರ್ಯಕ್ರಮದಲ್ಲಿದ್ದು ವಿವಿಧ...
ಉಡುಪಿ: ಸರಕಾರದ ಆದೇಶವನ್ನು ಸ್ವಾಗತಿಸಿರುವ ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನಗಳಲ್ಲಿ ಒಂದಾಗಿರುವ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿಯೂ ಇದೀಗ ಸಲಾಂ ಆರತಿಯನ್ನು ರದ್ದುಗೊಳಿಸಲಾಗಿದೆ. ಕೊಲ್ಲೂರು ದೇವಾಲಯ ಸೇರಿದಂತೆ ಎಲ್ಲಾ ದೇವಾಲಯಗಳಲ್ಲಿ ಸಲಾಂ ಹೆಸರಿನ ಮಂಗಳಾರತಿ ರದ್ದುಗೊಳಿಸುವಂತೆ...
ಕುಂದಾಪುರ: ತರಕಾರಿ ಸಾಗಿಸುತ್ತಿದ್ದ ಟೆಂಪೋ ವಾಹನವೊಂದು ಪಲ್ಟಿಯಾದ ಘಟನೆ ಕುಂದಾಪುರದ ಕೋಟ ಸಮೀಪ ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕೊಲ್ಲೂರಿನ ಕಡೆಗೆ ತರಕಾರಿ ತುಂಬಿಸಿಕೊಂಡು ಬರುತ್ತಿದ್ದ ಗೂಡ್ಸ್ ವಾಹನದ ಟಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ...
ಕುಂದಾಪುರ: ದೇಶದ ಅಭಿವೃದ್ಧಿ ಹಾಗೂ ಏಳಿಗೆಗಾಗಿ ಕಳೆದ ನಾಲ್ಕು ದಿನಗಳಿಂದ ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಶತಚಂಡಿಕಾ ಯಾಗ ನಡೆಯಿತು. ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ನೇತೃತ್ವದಲ್ಲಿ ದೇವಸ್ಥಾನದ ಅರ್ಚಕ ಕಾಳೀದಾಸ ಭಟ್ಟರ ಮಾರ್ಗದರ್ಶನದಲ್ಲಿ...
ಮೂಲ್ಕಿ: ಬಳ್ಕುಂಜೆಯಲ್ಲಿ ಕೆಐಡಿಬಿ ಭೂಸ್ವಾಧಿನಕ್ಕಾಗಿ ಸರ್ವೇಯರ್ಗಳು ಸರ್ವೆ ಅಥವಾ ಯಾವುದೇ ಕೆಲಸಗಳನ್ನು ಮಾಡದಂತೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಆದೇಶ ನೀಡಿದ್ದಾರೆಂದು ಮೂಲ್ಕಿ-ಮೂಡುಬಿದಿರೆ ಶಾಸಕ ಉಮನಾಥ ಕೋಟ್ಯಾನ್ ತಿಳಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಶಾಸಕರು,...
ಮಂಗಳೂರು: ಭೂಸ್ವಾಧೀನದ ಉದ್ದೇಶ, ಪುನರ್ವಸತಿಯ ಕುರಿತಾಗಿ ಸ್ಪಷ್ಟ ಮಾಹಿತಿ ಒದಗಿಸದೆ ಸಾವಿರ ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವ ಮುಲ್ಕಿ ತಾಲೂಕಿನ ಕೃಷಿ ಪ್ರಧಾನ ಗ್ರಾಮಗಳಾದ ಬಳ್ಕುಂಜೆ, ಐಕಳ, ಕೊಲ್ಲೂರು, ಕರ್ನಿರೆ ಮೊದಲಾದ ಗ್ರಾಮಗಳಿಗೆ ಡಿವೈಎಫ್ಐ ನಿಯೋಗ...
ಕುಂದಾಪುರ: ಕುಂದಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಕೊಲ್ಲೂರಿನಲ್ಲಿ ಇದುವರೆಗೂ ಕೂಡ ಯಾವುದೇ ಸರಕಾರಿ ಬಸ್ಸಿನ ವ್ಯವಸ್ಥೆ ಇಲ್ಲದಿದ್ದುದರಿಂದ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಕುಂದಾಪುರದಲ್ಲಿ ಸುರಿಯುವ ಮಳೆಯನ್ನು ಲೆಕ್ಕಿಸದೇ ಇಂದು ಪ್ರತಿಭಟನೆ ನಡೆಸಿದರು. ದೂರದ ಕೊಲ್ಲೂರಿನಿಂದ...
ಉಡುಪಿ: ಕೆಲಸ ಮುಗಿಸಿ ಬೈಕ್ನಲ್ಲಿ ತೆರಳುತ್ತಿದ್ದಾಗ ದಾರಿ ಮಧ್ಯೆ ಕಾಡುಹಂದಿ ಅಡ್ಡ ಬಂದು ನಿಯಂತ್ರಣ ತಪ್ಪಿ ಹಂದಿಯಿಂದ ಗಂಭೀರವಾಗಿ ಹಲ್ಲೆಗೊಳಗಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಬೈಂದೂರು ನಿವಾಸಿ ಪ್ರವೀಣ ಪುರುಷೋತ್ತಮ್(24) ಗಂಭೀರ ಗಾಯಗೊಂಡ ವ್ಯಕ್ತಿ. ಇವರು...
ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗಂಡು ಮಗುವಿನ ಜನ್ಮ ನೀಡಲು ಕಾರಣನಾದ ಆರೋಪಿಯ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಿನ್ನಿಗೋಳಿ ಕೊಲ್ಲೂರು...