ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗಂಡು ಮಗುವಿನ ಜನ್ಮ ನೀಡಲು ಕಾರಣನಾದ ಆರೋಪಿಯ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಿನ್ನಿಗೋಳಿ ಕೊಲ್ಲೂರು...
ಉಡುಪಿ: ‘ಕೊಲ್ಲೂರು ಕ್ಷೇತ್ರದ ಸಲಾಂ ಮಂಗಳಾರತಿ ರದ್ದು ಮಾಡಬೇಕೆಂದು ಆಕ್ರೋಶ ವ್ಯಕ್ತಪಡಿಸುತ್ತಿರುವುದು ಒಂದು ಕೋಮುವಾದ ನಡೆ, ಟಿಪ್ಪು ತನ್ನ ರಾಜ್ಯಭಾರದ ಅವಧಿಯಲ್ಲಿ 150ಕ್ಕೂ ಅಧಿಕ ದೇವಸ್ಥಾನಗಳಿಗೆ ಅನುದಾನ ನೀಡಿದ್ದರು. ಹಾಗೆಯೇ ಪೇಶ್ವೆಗಳ ದಾಳಿಯಿಂದ ಶಾರದಾಂಬ ದೇವಸ್ಥಾನವನ್ನು...
ಉಡುಪಿ: ಪ್ರತಿದಿನ ರಾತ್ರಿ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ನಡೆಯುವ 8 ಗಂಟೆಗೆ ನಡೆಯುವ ‘ಸಲಾಂ’ ಹೆಸರಿನಲ್ಲಿ ದೇವಿಗೆ ಮಂಗಳಾರತಿಯಾಗುವುದನ್ನು ಖಂಡಿಸುತ್ತೇವೆ. ತಕ್ಷಣ ಇದನ್ನು ರದ್ದು ಮಾಡಬೇಕು ಎಂದು ವಿಹೆಚ್ಪಿಯ ವಿಭಾಗೀಯ ಪ್ರಧಾನ...
ಉಡುಪಿ: ಬೈಕ್ನಲ್ಲಿ ತೆರಳುತ್ತಿದ್ದಾಗ ಕಾಡು ಹಂದಿ ರಸ್ತೆ ಅಡ್ಡ ಬಂದಾಗ ಗಲಿಬಿಲಿಗೊಂಡು ಒಮ್ಮೆಲೇ ಬ್ರೇಕ್ ಹಾಕಿ ಪರಿಣಾಮ ಸಹಸವಾರ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮುದೂರು ಗ್ರಾಮದ ನಲವತ್ತುಕುನ್ನು ಎಂಬಲ್ಲಿ ಘಟನೆ...
ಉಡುಪಿ: ಹುಬ್ಬಳ್ಳಿಯಿಂದ ಆಗಮಿಸಿದ್ದ ಮಗಳನ್ನು ಕರೆದುಕೊಂಡು ಹೋಗಲು ಬಂದಿದ್ದ ತಂದೆ ಆಕೆಯನ್ನು ಕರೆದುಕೊಂಡು ಸ್ಕೂಟರ್ನಲ್ಲಿ ಸಂತೆಕಟ್ಟೆ ಜಂಕ್ಷನ್ ನಲ್ಲಿ ರಸ್ತೆ ದಾಟುತಿದ್ದಾಗ ಬಸ್ಗೆ ಢಿಕ್ಕಿ ಹೊಡೆದು ತಂದೆ – ಮಗಳು ದರ್ಮರಣವಾದ ದಾರುಣ ಘಟನೆ ಉಡುಪಿಯ...
ಉಡುಪಿ : ಬಹು ನಿರೀಕ್ಷಿತ KGF 2 ಚಿತ್ರ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮತ್ತು ಚಿತ್ರ ತಂಡ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಕೆಜಿಎಫ್-2 ಚಿತ್ರತಂಡ ಸದ್ಯ ಕುಂದಾಪುರದ...
ಉಡುಪಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ತನ್ನ ಸ್ನೇಹಿತರೊಂದಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದರು. ನಟ ಚಿಕ್ಕಣ್ಣ ಸೇರಿ ಹಲವು ಗೆಳೆಯರೊಂದಿಗೆ ಉಡುಪಿಗೆ ಬಂದ ದರ್ಶನ್ ದೇವರ ಆರ್ಶಿವಾದ ಪಡೆದರು.
ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ದರ್ಶಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಆಧಾರ್ ಕಾರ್ಡು ತರಬೇಕೆಂದು ದೇವಳದ ಆಡಳಿತ ಮಂಡಳಿ ಫರ್ಮಾನು ಹೊರಡಿಸಿದೆ. ಕೇರಳ ಭಕ್ತರು ಕೊಲ್ಲೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನಲೆ ಇದೀಗ ಶ್ರೀ...
ಉಡುಪಿ : ಕೊಲ್ಲೂರು ಪ್ರಾಥಮಿಕ ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿ ಡಾ. ವಿವೇಕಾನಂದ ಶೆಟ್ಟಿ (57) ಪಶು ಚಿಕಿತ್ಸಾಲಯದಲ್ಲೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾರೆ. ಡಾ. ವಿವೇಕಾನಂದ ಶೆಟ್ಟಿ ಕೊಲ್ಲೂರು ಪ್ರಾಥಮಿಕ ಪಶು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿದ್ದರು. ವಿಪರೀತ...
ಏಕಾಏಕಿ ಕೊಡಚಾದ್ರಿ ಗಣಪತಿ ಗುಹೆಗೆ ಸಾಗುವ ಹಾದಿಗೆ ಅರಣ್ಯ ಇಲಾಖೆ ತಡೆಬೇಲಿ ಸಾರ್ವಜನಿಕರ ಆಕ್ರೋಶ ಉಡುಪಿ: ಉಡುಪಿ ಜಿಲ್ಲೆಯ ಐತಿಹಾಸಿಕ ಪವಿತ್ರ ಕ್ಷೇತ್ರ ಕೊಡಚಾದ್ರಿ ಇದೀಗ ಮತ್ತೆ ಸುದ್ದಿಯಲ್ಲಿದೆ.ಕೊಲ್ಲೂರಿನ ಶಂಕರಾಚಾರ್ಯರ ತಪೋಸ್ಥಳ, ಸೌಪರ್ಣಿಕಾ ನದಿಯ ಉಗಮಸ್ಥಾನವೂ...