LATEST NEWS2 years ago
ತನಗೆ ಕಚ್ಚಿದ ಕೊಳಕು ಮಂಡಲ ಹಾವು ಹಿಡ್ಕೊಂಡು ಆಸ್ಪತ್ರೆಗೆ ಬಂದ ಭೂಪ-ತಬ್ಬಿಬ್ಬಾದ ವೈದ್ಯರು…!
ಚಿಕ್ಕಮಗಳೂರು: ತನಗೆ ಕಚ್ಚಿದ ಕೊಳಕು ಮಂಡಲ ಹಾವನ್ನು ಹಿಡಿದುಕೊಂಡೇ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಬಂದಿರುವ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕೋಲ್ಕತ್ತ ಮೂಲದ ಆಸೀಫ್ ಹಾವಿನ ಸಮೇತ ಆಸ್ಪತ್ರೆಗೆ ಬಂದಿರುವ ವ್ಯಕ್ತಿ. ಆಸೀಫ್...