ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿಮೀರಿದೆ.ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಅಪಾರ ಸಾವುನೋವುಗಳು ಸಂಭವಿಸುತ್ತಿವೆ. ಕೊರೊನಾ ಸೋಂಕಿಗೆ ಜನ ಕಂಗಲಾಗಿದ್ದಾರೆ. ಆದರೆ ಕೆಲವರು ಇದನ್ನೆ ಬಂಡವಾಳ ಮಾಡಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿ...
ಮಂಗಳೂರು/ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಮಹಾಮಾರಿ ಕೊರೊನಾ ವೇಗವಾಗಿ ಹರಡುತ್ತಿದೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಎರಡನೇ ಅಲೆಯ ಆತಂಕದೊಂದಿಗೆ ಕೊರೋನಾ ಪಾಸಿಟಿವ್ ಸಂಖ್ಯೆಗಳು ವೇಗವಾಗಿ ಹೆಚ್ಚಾಗುತ್ತಿರುವುದು ಕಳವಳ ತಂದಿದೆ. ಇಂದು( ಶುಕ್ರವಾರ )...
ನವದೆಹಲಿ : ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದೆ. ಆದ್ರೆ ಇಂದು ರಾತ್ರಿ 12 ಗಂಟೆಯ ನಂತರ ನಿರ್ಣಾಯಕ ಸಮಯ ಪ್ರಾರಂಭವಾಗಲಿದೆ ಎಂದು ಮೆಡಂತಾ ಆಸ್ಪತ್ರೆ ಸಿಎಂಡಿ ನರೇಶ್ ಟ್ರೆಹನ್ ಹೇಳಿದ್ದಾರೆ. ಅವ್ರ ಮಾತುಗಳು ಸಾಮಾಜಿಕ...
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಇಂದು ರಾಜ್ಯದಲ್ಲೇ ಅತಿ ಹೆಚ್ಚು ಪ್ರಕರಣ ದಾಖಲಾಗಿದೆ. ಎರಡನೇ ಅಲೆಯ ಅಬ್ಬರಕ್ಕೆ ತತ್ತರಿಸಿಹೋಗಿರುವ ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 145 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಮಣಿಪಾಲದ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೊಸ ರೂಪ ಪಡೆದುಕೊಂಡು ಬಂದಿದ್ದು, ದಿನದಿಂದ ದಿನಕ್ಕೆ ತನ್ನ ವೇಗವನ್ನು ಹೆಚ್ಚಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರನ್ನು ಪ್ರವೇಶ ಮಾಡುವವರಿಗೆ ಸರ್ಕಾರ ಕಡ್ಡಾಯ ನಿಯಮಗಳನ್ನು ಜಾರಿ ಮಾಡಿದೆ. ಏಪ್ರಿಲ್ 1ರಿಂದಲೇ ಈ...
ಮಂಗಳೂರು: ಮಂಗಳೂರಿನಲ್ಲೂ ಮಹಾಮಾರಿ ಕೊರೊನಾ ಸದ್ದು ಮಾಡಲಾರಂಭಿಸಿದೆ. ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ. ಜೊತೆಗೆ ವಿಶ್ವವಿದ್ಯಾಲಯ ಪ್ರದೇಶವನ್ನು ಕಂಟೋನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ. ಮಂಗಳೂರು...
ಬೆಂಗಳೂರು : ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಲಾಕ್ಡೌನ್ ಮಾಡಬೇಕೆಂಬ ಉದ್ದೇಶ ಸರ್ಕಾರಕ್ಕಿಲ್ಲ. ರೋಗ ಹೆಚ್ಚಾದರೆ ಲಾಕ್ಡೌನ್ ಮಾಡಬೇಕಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ...
ಬೆಂಗಳೂರು : ರಾಜ್ಯದಲ್ಲಿ ಯಾವುದೇ ಲಾಕ್ಡೌನ್, ನೈಟ್ ಕರ್ಫ್ಯೂ, ಹಗಲು ಕರ್ಫ್ಯೂನೂ ಇಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಣೆ ನೀಡಿದ್ದಾರೆ. ಪ್ರಧಾನಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡಿದ ಬಳಿಕ...
ದೇಶದಲ್ಲಿ ಮತ್ತೆ ಕೊರೊನಾ ಭೀತಿ : ಏರುತ್ತಲೇ ಇದೆ ಸೋಂಕಿತರ ಸಂಖ್ಯೆ..! ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ವೃದ್ದಿಯಾಗುತ್ತಲೇ ಇದೆ. ಇದು ಜನರಲ್ಲಿ ಹೆಚ್ಚು ಆತಂಕ ತರಿಸಿದೆ. ಕಳೆದ 24 ಗಂಟೆಯಲ್ಲಿ...
ದಕ್ಷಿಣ ಆಫ್ರಿಕದಲ್ಲಿ ಮತ್ತೊಂದು ಮಾರಕ ಕೊರೊನಾ ವೈರಸ್ ಪತ್ತೆ : ಬ್ರಿಟನ್ ನಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್ ಘೋಷಣೆ..! ನವದೆಹಲಿ : ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಹೊಸ ತಳಿಯ ಸೋಂಕು ಇಂಗ್ಲೆಂಡ್ ತಳಿಯ ಸೋಂಕಿಗಿಂತಲೂ...