LATEST NEWS3 years ago
ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ವ ತಯಾರಿ ಸಿದ್ಧತೆಗೆ ಅಗತ್ಯ ಕ್ರಮ ವಹಿಸಲು ಡಿ.ಸಿ ರಾಜೇಂದ್ರ ಸೂಚನೆ
ಮಂಗಳೂರು: ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಎದುರಿಸಲಿರುವ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರೀಕ್ಷಾ ಪೂರ್ವ ಅಭ್ಯಾಸ ಮಾಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ ರಾಜೇದ್ರ ಕೆ ವಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ...