LATEST NEWS2 years ago
Westbengal : ಸಫಾರಿ ವೇಳೆ ಪ್ರವಾಸಿಗರ ವಾಹನ ಬೆನ್ನಟ್ಟಿ ದಾಳಿ ಮಾಡಿದ ಘೇಂಡಾಮೃಗಗಳು..!
ಸಫಾರಿ ತೆರಳುತ್ತಿದ್ದ ವೇಳೆ ಪ್ರವಾಸಿಗರ ಮೇಲೆ ಘೇಂಡಾಮೃಗಗಳು ದಾಳಿ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ಜಲ್ದಪರಾ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ. ಘಟನೆಯಲ್ಲಿ 7 ಪ್ರವಾಸಿಗರು ಗಾಯಗೊಂಡಿದ್ದಾರೆ. ಕೋಲ್ಕತ್ತಾ: ಸಫಾರಿ ತೆರಳುತ್ತಿದ್ದ ವೇಳೆ ಪ್ರವಾಸಿಗರ ಮೇಲೆ ಘೇಂಡಾಮೃಗಗಳು...