DAKSHINA KANNADA2 years ago
ಬಂಧಿತ ಮಾಝ್ ಮಂಗಳೂರು ಗೋಡೆ ಬರಹದ ಆರೋಪಿ..!
ಮಂಗಳೂರು: ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದಡಿಯಲ್ಲಿ ಶಿವಮೊಗ್ಗ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಮಂಗಳೂರಿನ ಮಾಝ್ ಮುನೀರ್ ಎರಡು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಗೋಡೆ ಬರಹ ಬರೆದ ಪ್ರಮುಖ ಆರೋಪಿಯಾಗಿದ್ದಾನೆ. ಮಾಝ್ ಮತ್ತು ಮಹಮ್ಮದ್ ಶಾರೀಕ್...