ಸುಳ್ಯ: ಹಳೆಗೇಟು ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿದ್ದು, ಪ್ರಕರಣದ ಆರೋಪಿಯನ್ನ ಪತ್ತೆಹಚ್ಚಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಳೆಗೇಟು ಗಣೇಶ ಚತುರ್ಥಿ ಸಂದರ್ಭ...
ಉಡುಪಿಯ ನಾಗರಿಕ ಸಮಿತಿಯ ವತಿಯಿಂದ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಗಣೇಶ ಚತುರ್ಥಿಯನ್ನು ವಿನೂತನ ರೀತಿಯಲ್ಲಿ ಪರಿಸರ ಸ್ನೇಹಿಯಾಗಿ ಇಲ್ಲಿನ ಮಾರುಥಿ ವೀಥಿಕಾದಲ್ಲಿ ಸೆ.19ರಂದು ಆಚರಣೆ ಮಾಡಲಾಯಿತು. ಉಡುಪಿ: ಉಡುಪಿಯ ನಾಗರಿಕ ಸಮಿತಿಯ ವತಿಯಿಂದ...
ಇಂದು ನಾಡಿನೆಲ್ಲೆಡೆ ಗಣೇಶ ಚತುರ್ಥಿಯ ಸಂಭ್ರಮ ಮನೆ ಮಾಡಿದೆ. ಮಂಗಳೂರು: ಇಂದು ನಾಡಿನೆಲ್ಲೆಡೆ ಗಣೇಶ ಚತುರ್ಥಿಯ ಸಂಭ್ರಮ ಮನೆ ಮಾಡಿದೆ. ಈ ಹಬ್ಬವು ಭಗವಾನ್ ಶಿವ ಮತ್ತು ಪಾರ್ವತಿ ದೇವಿಯ ಮಗನಾದ ಭಾದ್ರಪದ ಮಾಸದ ಶುಕ್ಲ...
ಉಡುಪಿ ಜಿಲ್ಲೆಯ ಕಿದಿಯೂರು ನಿವಾಸಿ ಭಾಸ್ಕರ್ ಕೋಟ್ಯಾನ್ ಸುಮಾರು 31 ವರ್ಷಗಳಿಂದ ಸ್ಥಳೀಯ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳಿಗೆ ಗಣಪತಿಯ ವಿಗ್ರಹ ನಿರ್ಮಾಣ ಮಾಡಿಕೊಡುತ್ತಿದ್ದಾರೆ. ಉಡುಪಿ: ಉಡುಪಿ ಜಿಲ್ಲೆಯ ಕಿದಿಯೂರು ನಿವಾಸಿ ಭಾಸ್ಕರ್ ಕೋಟ್ಯಾನ್ ಸುಮಾರು 31...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗಣೇಶೋತ್ಸವಕ್ಕೆ ಸೆ.18 ರ ಬದಲು ಸೆ.19ರಂದು ರಜೆ ಘೋಷಣೆ ಮಾಡಲು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ದಕ್ಷಿಣ ಕನ್ನಡದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ ಮಾಡಿದ್ದಾರೆ. ಬೆಂಗಳೂರು:...
ಉಡುಪಿ: ಮಾಧ್ಯಮಗಳಲ್ಲಿ ಹಿಂದೂ-ಮುಸ್ಲಿಂ ಗಲಾಟೆ, ಕೊಲೆ, ಗಲಭೆ ಪ್ರಕರಣಗಳು ವಿಜೃಂಭಿಸುತ್ತಿರುವ ಮಧ್ಯೆ ಉಡುಪಿಯಲ್ಲಿ ಇನ್ನೂ ಸೌಹಾರ್ದತೆ ಇದೆ ಎಂಬುವುದನ್ನು ತೋರಿಸಿಕೊಟ್ಟಿದ್ದಾರೆ. ಗಣೇಶ ಚತುರ್ಥಿಯ ಶೋಭಾಯಾತ್ರೆ ವೇಳೆ ಹಿಂದೂಬಾಂಧವರಿಗೆ ಮುಸ್ಲಿಂ ಯುವಕರು ತಂಪು ಪಾನೀಯ ನೀಡಿ ಸಿಹಿ...
ಮಂಗಳೂರು: ನಾಡಿನೆಲ್ಲೆಡೆ ಗಣೇಶೋತ್ಸವಕ್ಕೆ ಸಿದ್ಧತೆ ಆರಂಭಗೊಂಡಿದ್ದು, ಮಂಗಳೂರಿನ ಇತಿಹಾಸ ಪ್ರಸಿದ್ಧ ಶ್ರೀ ಶರವು ಮಹಾಗಣಪತಿ ದೇಗುಲದಲ್ಲಿ ಗಣೇಶೋತ್ಸವ ಹಿನ್ನೆಲೆ ವಿಶೇಷವಾಗಿ ಅಲಂಕೃತಗೊಳಿಸಲಾಗಿದೆ. ಇಂದು ಕ್ಷೇತ್ರದಲ್ಲಿ ಭಕ್ತಾದಿಗಳಿಗೆ ತೆನೆ ವಿತರಿಸಲಾಗಿದ್ದು, ನೂರಾರು ಮಂದಿ ಭಕ್ತಾದಿಗಳು ಆಗಮಿಸಿ ದೇವರ...
ಪುತ್ತೂರು: ಗಣೇಶ ಚತುರ್ಥಿ ಹಬ್ಬದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಪುತ್ತೂರು ಡಿವೈಎಸ್ಪಿ ಈರಯ್ಯ ಹೀರೇಮಠ ನೇತೃತ್ವದಲ್ಲಿ ಆಗಸ್ಟ್ 28ರಂದು ಪೊಲೀಸ್ ಪಥಸಂಚಲನ ನಡೆಯಿತು....
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತು ಮುಂದುವರೆದಿದೆ. ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಗಡಿ ಭಾಗಗಳು, ಪ್ರಮುಖ ಜಂಕ್ಷನ್ಗಳು, ಸೂಕ್ಷ್ಮ ಪ್ರದೇಶಗಳು ಸೇರಿದಂತೆ 35 ಕಡೆಗಳಲ್ಲಿ ನಾಕಾ ಬಂಧಿ ಹಾಕಿ ತಪಾಸಣೆ...
ಉಡುಪಿ: ಗಣೇಶ ಹಬ್ಬಕ್ಕೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಲೆವೂರು ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದಾರೆ. ಗುಡ್ಡೆಯಂಗಡಿ ಜಂಕ್ಷನ್ ನಲ್ಲಿ ಕಳೆದ 37 ವರ್ಷಗಳಿಂದ ಗಣಪತಿ ವಿಗ್ರಹ ಇಟ್ಟು ಪೂಜಿಸಲಾಗುತ್ತದೆ. ರಕ್ಷಿತ್ ಶೆಟ್ಟಿಯ ತಂದೆ,ತಾಯಿ, ಅಣ್ಣ ,ಅತ್ತಿಗೆ...