ಮಂಗಳೂರು : ಕೊಣಾಜೆ ನೆತ್ತಿಲಪದವು ಬಳಿ ಕಾರ್ಯಾಚರಣೆ ನಡೆಸಿದ ಕೊಣಾಜೆ ಪೊಲೀಸರು ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಒಂದು ಕಾರನ್ನು ವಶಪಡೆದು 27 ಲಕ್ಷ ಮೌಲ್ಯದ ಮಾದಕ ಗಾಂಜಾವನ್ನು ವಶಪಡಿಸಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ....
ಮಂಗಳೂರು: ಹಿಮಾಚಲ ಪ್ರದೇಶದಿಂದ ರೈಲು ಮೂಲಕ ನಿಷೇಧಿತ ಗಾಂಜಾ- ಚರಸ್ಗಳನ್ನು ತಂದು ಮಂಗಳೂರಿನ ಉದ್ಯಮಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮುಡಾರಿ ಸುಕೇತ್ ಕಾವ,...
ವಿಜಯಪುರ: ಕೋಳಿ ಮಾಂಸದ ಪೀಸ್ನಲ್ಲಿ ಜೈಲಿನ ಖೈದಿಗಳಿಗೆ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ವಿಜಯಪುರದ ದರ್ಗಾ ಜೈಲಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪ್ರಜ್ವಲ್ ಲಕ್ಷ್ಮಣ ಮಾಬರುಖಾನೆ ವಿರುದ್ಧ ಪ್ರಕರಣ ದಾಖಲಾಗಿದೆ. ಖೈದಿ ಶಾರುಕ್ಬಾನ್ ತೆಗರತಿಪ್ಪಿಗೆ ಚಿಕನ್ ಪೀಸ್ನಲ್ಲಿ...
ಪುತ್ತೂರು: ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪದಲ್ಲಿ ಓರ್ವನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಮುಬಿನ್ (20) ಎಂದು ಗುರುತಿಸಲಾಗಿದೆ. ಪುತ್ತೂರು...
ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ಕುಖ್ಯಾತ ಆರೋಪಿ ವಿಖ್ಯಾತ್ (28) ಯಾನೆ ವಿಕ್ಕಿ ಬಪ್ಪಾಲ್ ಮತ್ತು ಆತನ ಪತ್ನಿ ಅಂಜನಾ(21)...
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನದ ಅಂಗವಾಗಿ 1 ಕೋಟಿ ಅಧಿಕ ಮೌಲ್ಯದ ಮಾದಕ ವಸ್ತುವನ್ನು ನಾಶಗೊಳಿಸಲಾಯಿತು. ಮಂಗಳೂರು ನಗರ ಪೊಲೀಸ್ ಕಮಿಷನರೇಟ್...
ಮಂಗಳೂರು: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ. ನ್ಯಾಯಾಲಯದಿಂದ ಆದೇಶವನ್ನು ಪಡೆದು...
ಬೆಂಗಳೂರು: ಮಾದಕ ವಸ್ತು ಪೂರೈಕೆಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಶೇಖ್ ಸಲ್ಮಾನ್, ಶಫೀಕ್ ಹಾಗೂ ಸಲ್ಮಾನ್ ಫರೀಸ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಓರ್ವ ಆರೋಪಿ ರೌಡಿ ಶೀಟರ್ ಎಂದು...
ಮಂಗಳೂರು: ಮದ್ಯ ಮತ್ತು ಗಾಂಜಾದ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಲವರಿಗೆ ಕಲ್ಲು, ಹೆಲ್ಮೆಟ್ನಿಂದ ಹೊಡೆದು ಚೂರಿಯಿಂದ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ರೌಡಿಶೀಟರ್ಗಳನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಹಲ್ಲೆ ವೀಡಿಯೋ ವೈರಲ್ ಆಗಿದೆ. ಬಂಧಿತ...
ಹೈದರಾಬಾದ್: ಗಾಂಜಾ ವ್ಯಸನಿಯಾಗಿದ್ದ ಅಪ್ರಾಪ್ತ ಮಗನನ್ನು ತಾಯಿಯೊಬ್ಬರು ವಿದ್ಯುತ್ ಕಂಬಕ್ಕೆ ಕಟ್ಟಿ, ಆತನ ಮುಖಕ್ಕೆ ಮೆಣಸಿನ ಪುಡಿ ಎರಚಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಈ ವೀಡಿಯೋ ವೈರಲ್ ಆಗಿದೆ. ಮಗ ಗಾಂಜಾ ವ್ಯಸನಿ...