ಮಂಗಳೂರು: ಮಂಗಳೂರು- ಮೂಡುಬಿದಿರೆ ರಸ್ತೆಯ ಗುರುಪುರ ಕೈಕಂಬ ಬಳಿಯ ಪೊಳಲಿ ದ್ವಾರ ಸಮೀಪ ಖಾಸಗಿ ಸರ್ವಿಸ್ ಬಸ್ ಪಲ್ಟಿಯಾಗಿ 20 ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಜ.2ರ ಸಂಜೆ ವೇಳೆ ಸಂಭವಿಸಿದೆ. ಬಸ್ಸು...
ಮಂಗಳೂರು ನಗರದ ಹೊರವಲಯದ ಗುರುಪುರ ಜಂಕ್ಷನ್ ಬಳಿ ಖಾಸಗಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಸ್ಥಳೀಯರು ಕೈಕಂಬ ಜಂಕ್ಷನ್ ನಲ್ಲಿ ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರು :...
ಮಂಗಳೂರು: ಎರಡು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟ ಚಾಲಕರ ಗುರುತು ಪತ್ತೆ ಇನ್ನಷ್ಟೇ ಆಗಬೇಕಾಗಿದೆ....
ಮಂಗಳೂರು: ವ್ಯಕ್ತಿಯೊರ್ವರು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಗುರುಪುರದಲ್ಲಿ ನಡೆದಿದೆ. ವಾಮಂಜೂರು ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ(38) ಆತ್ಮಹತ್ಯೆಗೆ ಶರಣಾದವರು. ವೃತ್ತಿಯಲ್ಲಿ ಪೈಂಟರ್ ಆಗಿರುವ ಅರುಣ್ ಗುರುವಾರ ರಾತ್ರಿ 8:30 ರ ಸುಮಾರಿಗೆ...
ಮಂಗಳೂರು: ಸ್ವಾಭಿಮಾನದ ಮನಸ್ಥಿತಿ ಜೀವನದಲ್ಲಿ ಸದಾ ಹಸಿರಾಗಿದ್ದರೆ ಇಳಿ ಪ್ರಾಯದಲ್ಲೂ ದುಡಿದು ತಿನ್ನಬಹುದೆಂಬ ಮಾತಿಗೆ ಕನ್ನಡಿಯಾಗುತ್ತಾರೆ ಮಂಗಳೂರಿನ ಪೊಳಲಿ ಸಮೀಪದ ಅಡ್ಡೂರು ನಿವಾಸಿ 95ರ ಹರೆಯದ ಕರೀಂ ಬ್ಯಾರಿ. ಎರಡು ಗ್ರಾಮಗಳ ಸೇತುಕೊಂಡಿಯಾಗಿರುವ ಅವರು ಈ...
ಮಂಗಳೂರು: ಶಾಲಾ ಬಳಿ ಏಕಾಏಕಿ ಎಕ್ಕಾರು ನದಿಯ ನೀರಿನಲ್ಲಿ ಕಪ್ಪು ಕವರ್ಗಳಲ್ಲಿ ಪ್ಲಾಸ್ಟಿಕ್ ರಾಶಿ ಗುರುಕಿಂಡಿ ಅಣೆಕಟ್ಟಿನಲ್ಲಿ ಶೇಖರಣೆಗೊಂಡಿರುವ ಘಟನೆ ಮಂಗಳೂರಿನ ಗುರುಪುರ ಬಜಪೆ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕತ್ತಲಸಾರ್ ಬಳಿ ನಡೆದಿದೆ. ಈ...
ಮಂಗಳೂರು: ಆಝಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನದಲ್ಲಿ ವೀರ ಸಾವರ್ಕರ್ ಭಾವಚಿತ್ರ ಪ್ರದರ್ಶನ ಮಾಡಿದರೆಂಬ ಕಾರಣಕ್ಕೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿ ಶಿಕ್ಷಕಿಯಿಂದ ಕ್ಷಮಾಪಣೆ ಕೇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಜಪೆ ಪೊಲೀಸ್...
ಮಂಗಳೂರು: ಸ್ವಾತಂತ್ರ್ಯೋತ್ಸವದ ಆಚರಣೆ ಹಿನ್ನೆಲೆ ಶಾಲೆಯೊಂದರಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಪೂರಕವಾಗಿ ನಡೆಸಿದ ಮಕ್ಕಳ ನೃತ್ಯ ಪ್ರದರ್ಶನವನ್ನು ಎಸ್ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಸ್ಥಗಿತಗೊಳಿಸಿದ್ದಾರೆನ್ನುವ ಆರೋಪ ವ್ಯಕ್ತವಾದ ಘಟನೆ ಮಂಗಳೂರಿನ ಗುರುಪುರದಲ್ಲಿ ನಡೆದಿದೆ. ಆಝಾದಿ ಕಾ ಅಮೃತ...
ಕೈಕಂಬ: ಬೈಕ್ ಓವರ್ಟೇಕ್ ಮಾಡುವ ವೇಳೆ ಸ್ಕಿಡ್ ಆಗಿ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಗಂಜಿಮಠದ ಗುರುಪುರ ಕೈಕಂಬದಲ್ಲಿ ನಡೆದಿದೆ. ಕೆರೆಕಾಡು ನಿವಾಸಿ ಪ್ರವೀಣ್ (36) ಮೃತಪಟ್ಟ ದುರ್ದೈವಿ. ಇವರು ಮೂಡುಬಿದಿರೆಯಿಂದ ಕೈಕಂಬದ ಕಡೆಗೆ ಬೈಕ್ನಲ್ಲಿ...
ಮಂಗಳೂರು: ಎಸ್ಡಿಪಿಐ ಸಮಾವೇಶಕ್ಕೆ ತೆರಳುತ್ತಿದ್ದ ಕಾರ್ಯಕರ್ತರು ಪೊಲೀಸರಿಗೆ ನಿಂದನೆ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಮತ್ತೆ 6 ಮಂದಿಯನ್ನು ಬಂಧಿಸಲಾಗಿದೆ. ಸಫ್ವಾನ್ ಯಾನೆ ಫಹಾದ್ (26), ಅಬ್ದುಲ್ ಸಲಾಂ (23), ಸೂರಲ್ಪಾಡಿಯ ಮೊಹಮ್ಮದ್ ಹುನೈಜ್...