DAKSHINA KANNADA3 years ago
ಮಹಿಳೆಯ ಚಿನ್ನ ಕದ್ದ ಆರೋಪಿಯನ್ನು ಬಂಧಿಸಿದ ಕದ್ರಿ ಪೊಲೀಸರು..!
ಮಂಗಳೂರು : ಮಂಗಳೂರು ನಗರದ ಕೊಡಿಯಾಲ್ ಬೈಲ್ ನಿವಾಸಿ ಮಹಿಳೆಯೊಬ್ಬರು ಭದ್ರಾವತಿಗೆ ತೆರಳಿ ವಾಹನದಲ್ಲಿ ಹಿಂದಿರುಗಿ ಬರುತ್ತಿದ್ದ ಸಂದರ್ಭದಲ್ಲಿ ಚಿನ್ನಾಭರಣವನ್ನು ಎಗರಿಸಿ ಪರಾರಿಯಾಗಿದ್ದ ಕಳ್ಳನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಮೌರಿಷ್ಕಾ ಪಾರ್ಕ್ ನಿವಾಸಿಯಾಗಿರುವ ಮಹಿಳೆ ವಸಂತಾ...