ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮ್ಮ ಸಂಘಟನೆಗೂ ಯಾವುದೇ ಸಂಬಂಧ ಇಲ್ಲ ಎಂದು ವಿಶ್ವಹಿಂದು ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಮಂಗಳೂರು : ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮ್ಮ ಸಂಘಟನೆಗೂ ಸಂಬಂಧ ಇಲ್ಲ. ನಮ್ಮ...
ಉಡುಪಿ: ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಆರೋಪ ಕೇಳಿಬಂದಿದೆ. ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ ಲಕ್ಷಾಂತರ ರೂಪಾಯಿ ಪಡೆದ ವಂಚಿಸಿದ ಆರೋಪ ಕೇಳಿಬಂದಿದ್ದು,...
ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತೆ ಚೈತ್ರಾ ಕುಂದಾಪುರಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇದೇ...
ಉಡುಪಿ: ಎಂಎಲ್ಎ ಟಿಕೆಟ್ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧಿತರಾಗಿರುವ ಆರೋಪಿಗಳ ಮುಖಪರಿಚಯವೂ ಇಲ್ಲ. ಯಾವತ್ತೂ ಅವರ ಜೊತೆ ಮಾತನಾಡಿಲ್ಲ. ದೂರವಾಣಿಯಲ್ಲೂ ಮಾತನಾಡಿಲ್ಲ. ಆಕಸ್ಮಿಕವಾಗಿ ಶುಭ ಸಮಾರಂಭ, ಕಾರ್ಯಕ್ರಮಗಳಲ್ಲೂ ಭೇಟಿಯಾಗಿಲ್ಲ ಎಂದು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಚೈತ್ರಾ...
ಚೈತ್ರಾ ಕುಂದಾಪುರ ಮತ್ತು ತಂಡದವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರಿಂದ ತನಿಖೆ ಮುಂದುವರಿದಿದ್ದು, ಸಿಸಿಬಿ ಪೊಲೀಸರು ಉಡುಪಿ ಜಿಲ್ಲೆಯ ಹಲವು ಸ್ಥಳಗಳಿಗೆ ಭೇಟಿ ನೀಡಿ ಮಹಜರು, ರಿಕವರಿ ನಡೆಸಿದರು. ಉಡುಪಿ: ಚೈತ್ರಾ ಕುಂದಾಪುರ ಮತ್ತು...
ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ 5 ಕೋಟಿ ರೂ. ವಂಚಿಸಿದ ಪ್ರಕರಣದಲ್ಲಿ 3ನೇ ಆರೋಪಿ ಆಗಿರುವ ಹಾಗೂ ಈಗ ತಲೆಮರೆಸಿಕೊಂಡಿರುವ ಹಿರೇಹಡಗಲಿಯ ಹಾಲುಶ್ರೀ ಮಠದ ಅಭಿನವ ಹಾಲವೀರಪ್ಪಶ್ರೀ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ...
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಹಿಂದುತ್ವದ ಪ್ರತಿಪಾದಕಿ ಚೈತ್ರಾ ಕುಂದಾಪುರ ಅಸ್ವಸ್ಥಗೊಂಡಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವುದಾಗಿ...
ಕೋಟ್ಯಂತರ ರೂ. ವಂಚಿಸಿರುವ ಆರೋಪವನ್ನು ಎದುರಿಸುತ್ತಿರುವ ಪ್ರಚೋದನಾಕಾರಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಮಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ,...
ಬಹುಕೋಟಿ ವಂಚಕಿ ಚೈತ್ರ ಕುಂದಾಪುರ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಇನ್ನೂ ಹಲವು ನಿಗೂಢ ಸತ್ಯಗಳನ್ನು ಹೊರತೆಗೆಯಲು ಪೊಲೀಸರು ಯತ್ನ ಮುಂದುವರಿಸಿದ್ದಾರೆ. ಉಡುಪಿ: ಬಹುಕೋಟಿ ವಂಚಕಿ ಚೈತ್ರ ಕುಂದಾಪುರ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಇನ್ನೂ...
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ, ಉದ್ಯಮಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದಡಿ ಹಿಂದೂ ಮುಖಂಡೆ ಚೈತ್ರಾ ಕುಂದಾಪುರ ಸೇರಿ 7 ಮಂದಿ ಆರೋಪಿಗಳಿಗೆ 14 ದಿನಗಳ ಕಾಲ...