DAKSHINA KANNADA7 months ago
ಪಣಂಬೂರು ಜಾನಪದ ಕಡಲೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಆಹ್ವಾನ
ಮಂಗಳೂರು: ಕರ್ನಾಟಕ ಜಾನಪದ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಆಶ್ರಯದಲ್ಲಿ ಮಂಗಳೂರಿನ ಪಣಂಬೂರು ಕಡಲ ತೀರದಲ್ಲಿ ಮಾ.1ರಿಂದ 3ರವರೆಗೆ ನಡೆಯಲಿರುವ ಜಾನಪದ ಕಡಲೋತ್ಸವದ ಕಾರ್ಯಕ್ರಮದ ಉದ್ಘಾಟನೆಗೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಹ್ವಾನಿಸಲಾಗಿದೆ....