LATEST NEWS2 years ago
ಕಾಶ್ಮೀರದ ಜಾಮಿಯಾ ಮಸೀದಿಯಲ್ಲಿ ಬೆಂಕಿ ದುರಂತ-ಅಪಾರ ಹಾನಿ
ಶ್ರೀನಗರ: ಜಾಮಿಯಾ ಮಸೀದಿಯಲ್ಲಿ ಆಕಸ್ಮಿಕವಾಗಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮಸೀದಿ ಅಪಾರ ಹಾನಿಗೊಳಗಾದ ಘಟನೆ ಜಮ್ಮು ಮತ್ತು ಕಾಶ್ಮೀರದ ದ್ರಾಸ್ನಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ ಕಾರಣ ಎಂದು ಮೂಲಗಳಿಂದ ತಿಳಿದುಬಂದಿದೆ....