LATEST NEWS2 years ago
ಜಿಎಸ್ಎಲ್ವಿ ರಾಕೆಟ್ ಮೂಲಕ ನ್ಯಾವಿಗೇಷನ್ ಉಪಗ್ರಹ ಉಡಾವಣೆ ಮಾಡಿದ ಇಸ್ರೋ
ಭಾರತವು ಮೊದಲ ಎರಡನೇ ತಲೆಮಾರಿನ ನ್ಯಾವಿಗೇಷನ್ ಉಪಗ್ರಹವನ್ನು ಜಿಯೋಸಿಂಕ್ರೋನಸ್ ಉಪಗ್ರಹ ಉಡಾವಣಾ ವಾಹನ (ಜಿಎಸ್ಎಲ್ವಿ) ರಾಕೆಟ್ ಮೂಲಕ ಇಂದು ಉಡಾವಣೆ ಮಾಡಿದೆ. ಆಂಧ್ರಪ್ರದೇಶ: ಭಾರತವು ಮೊದಲ ಎರಡನೇ ತಲೆಮಾರಿನ ನ್ಯಾವಿಗೇಷನ್ ಉಪಗ್ರಹವನ್ನು ಜಿಯೋಸಿಂಕ್ರೋನಸ್ ಉಪಗ್ರಹ ಉಡಾವಣಾ...