ಪುತ್ತೂರು: ಪತ್ರಕರ್ತರೊಬ್ಬರಿಗೆ ಜೀವ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಮಾಜಿ ರೌಡಿ ಶೀಟರ್ ನವೀನ್ ರೈ ಎಂಬಾತನ ಮೇಲೆ ಕೇಸು ದಾಖಲಿಸಲಾಗಿದೆ. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸದಸ್ಯರಾಗಿರವು ಪ್ರದೀಪ್ ಎಂಬವರಿಗೆ ನವೀನ್ ರೈ ದೂರವಾಣಿ ಕರೆ...
ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಚುನಾವಣೆ ಉಸ್ತುವಾರಿ ಯಾಗಿರುವ ಮಿಥುನ್ ರೈಯವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಮಂಗಳೂರು : ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ...
ಮಂಗಳೂರು: ಮಂಗಳೂರು ನಗರದ ಬಂದರು ವ್ಯಾಪ್ತಿಯ ಉದ್ಯಮಿಗೆ ದುಷ್ಕರ್ಮಿಗಳ ತಂಡವೊಂದು ಜೀವ ಬೆದರಿಕೆಯೊಡ್ಡಿದ್ದು ಈ ಸಂಬಂಧ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂದರು ಪ್ರದೇಶದ ಪಟಾಕಿ ಅಂಗಡಿ ಮಾಲಕ ಮುರಳೀಧರ ಪೈಗೆ ರವಿವಾರ ಸಂಜೆ 6:30ಕ್ಕೆ...
ಮಂಗಳೂರು: ನಟ ರೂಪೇಶ್ ಶೆಟ್ಟಿ ಅವರು ಬಿಗ್ಬಾಸ್ನಲ್ಲಿ ಆಡಿರುವ ಮಾತುಗಳ ಆಧಾರದಲ್ಲಿ ಜಾಲತಾಣದಲ್ಲಿ ಅವರಿಗೆ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿರುವ ಕುರಿತು ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ಬಗ್ಗೆ...
ಬಂಟ್ವಾಳ: ಬೆಳ್ತಂಗಡಿಗೆ ಕಾರಿನಲ್ಲಿ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಯಾರೋ ದುಷ್ಕರ್ಮಿಗಳು ಬೆನ್ನಟ್ಟಿ ಅವ್ಯಾಚ್ಯವಾಗಿ ಬೈದು ತಲವಾರು ಝಳಪಿಸಿ ಪರಾರಿಯಾದ ಘಟನೆ ಬಂಟ್ವಾಳದ ಫರಂಗಿಪೇಟೆ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಬೆಳ್ತಂಗಡಿ ಶಾಸಕ...
ಪುತ್ತೂರು: ಯುವಕನೊಬ್ಬನಿಗೆ ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕಿದ ಪ್ರಕರಣ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನೆಕ್ಕಿಲ ನಿವಾಸಿಗಳಾದ ಪ್ರತಾಪ್, ಜಗದೀಶ nಯಾನೆ ಅಚ್ಚು, ಜೈನರಗುರಿ...
ವಾರಾಣಸಿ: ವಾರಾಣಸಿಯ ಜ್ಞಾನವಾಪಿ ಮಸೀದಿ ವಿಡಿಯೊ ಚಿತ್ರೀಕರಣ ಮಾಡುವಂತೆ ಆದೇಶ ನೀಡಿದ್ದ ಜಡ್ಜ್ಗೆ ಬೆದರಿಕೆ ಪತ್ರ ಬಂದಿದೆ. ಖಾಸಿಫ್ ಅಹ್ಮದ್ ಸಿದ್ದಿಖಿ ಎಂಬ ವ್ಯಕ್ತಿಯು ‘ಆಗಜ್ ಮೂವ್ಮೆಂಟ್’ ಸಂಘಟನೆಯ ಪರವಾಗಿ ಕೈಬರಹದಲ್ಲಿ ಬರೆದಿರುವ ಬೆದರಿಕೆ ಪತ್ರವನ್ನು...
ಮಂಗಳೂರು : ದೇಶ ಮೊದಲು ,ಧರ್ಮ ನಂತರ ಹೇಳಿಕೆ ನೀಡಿದ್ದ ಕೈ ನಾಯಕಿಗೆ ಸಂಕಷ್ಟ ಎದುರಾಗಿದೆ. ದೇಶದಾದ್ಯಂತ ಚರ್ಚೆಯಾಗುತ್ತಿದ್ದ ಹಿಜಾಬ್ ವಿಚಾರದ ಕುರಿತಾಗಿ ವಿದ್ಯಾರ್ಥಿಗಳು ಗಲಭೆಗೆ ಅವಕಾಶ ಮಾಡದೆ ಶಾಂತಿ ಕಾಪಾಡಿ, ಶಿಕ್ಷಣ ಪಡೆಯಿರಿ...
ಬೆಂಗಳೂರು: ‘ಮಂಗಳೂರಿನ ಸುದ್ದಿವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಪಕ್ಷದ ವಕ್ತಾರೆ ಮತ್ತು ಅವರ ಕುಟುಂಬದವರಿಗೆ ಹಲ್ಲೆಯ ಬೆದರಿಕೆಯೊಡ್ಡಿರುವುದು ಖಂಡನೀಯ. ಅವರು ತಕ್ಷಣ ಸಂಘ ಪರಿವಾರಕ್ಕೆ ಸೇರಿದವನೆನ್ನಲಾದ ಈ ದುಷ್ಕರ್ಮಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಬೇಕು’ ಎಂದು ವಿರೋಧ ಪಕ್ಷದ ನಾಯಕ...
ವಿಟ್ಲ: ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕುದ್ದುಪದವು ನಿವಾಸಿ ಎಂ. ಕೃಷ್ಣ, ಉಕ್ಕುಡ ದರ್ಬೆ ನಿವಾಸಿ ಕೇಶವ ಬಂಗೇರ, ಬಾಯಾರು ನಿವಾಸಿ ಅಶೋಕ್...