ಮಂಗಳೂರು: ಸುರತ್ಕಲ್ನಿಂದ ಬಿ ಸಿ ರೋಡ್ ವರಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಹೊಂಡಗಳು ನಿರ್ಮಾಣಗೊಂಡಿವೆ. ಗುಂಡಿ ತಪ್ಪಿಸಲು ಆಗದೆ ವಾಹನಗಳು ಅಪಘಾತಕ್ಕೀಡಾಗುವ, ದ್ವಿಚಕ್ರ ಸವಾರರು ರಸ್ತೆಗೆ ಉರುಳುವ ಘಟನೆಗಳು ದಿನ ನಿತ್ಯ ವರದಿಯಾಗುತ್ತಿದೆ. ಒಟ್ಟು...
ಮಂಗಳೂರು: ಭೂಸ್ವಾಧೀನದ ಉದ್ದೇಶ, ಪುನರ್ವಸತಿಯ ಕುರಿತಾಗಿ ಸ್ಪಷ್ಟ ಮಾಹಿತಿ ಒದಗಿಸದೆ ಸಾವಿರ ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವ ಮುಲ್ಕಿ ತಾಲೂಕಿನ ಕೃಷಿ ಪ್ರಧಾನ ಗ್ರಾಮಗಳಾದ ಬಳ್ಕುಂಜೆ, ಐಕಳ, ಕೊಲ್ಲೂರು, ಕರ್ನಿರೆ ಮೊದಲಾದ ಗ್ರಾಮಗಳಿಗೆ ಡಿವೈಎಫ್ಐ ನಿಯೋಗ...
ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ (ಟಿಟಿಐ) ಶಾಲೆಯಲ್ಲಿ ಯಾವುದೇ ಕನಿಷ್ಟ ಮೂಲಭೂತ ಸೌಕರ್ಯಗಳಿಲ್ಲದೆ ಅಲ್ಲಿನ ವಿದ್ಯಾರ್ಥಿಗಳು ದಿನನಿತ್ಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಈ ಶಾಲೆಯಲ್ಲಿ ಕಲಿಯುತ್ತಿರುವ ಒಂದನೇ ತರಗತಿಯಿಂದ ಏಳನೇ ತರಗತಿವರೆಗಿನ...
ಮಂಗಳೂರು: ಕರ್ತವ್ಯದಲ್ಲಿರುವಾಗಲೇ ಎಂಆರ್ಪಿಎಲ್ನಲ್ಲಿ ಮೃತಪಟ್ಟ ಮೃತ ಕಾರ್ಮಿಕನ ಕುಟುಂಬಕ್ಕೆ ಎಂಆರ್ಪಿಎಲ್ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಎಂಆರ್ಪಿಎಲ್ನಲ್ಲಿ ಕರ್ತವ್ಯದಲ್ಲಿರುವಾಗಲೇ ಕೇಶವ ಕೋಟ್ಯಾನ್...
ಮಂಗಳೂರು; ತಿಂಗಳ ಹಿಂದೆ ಮಂಗಳೂರು ಸೆಝ್ ನಲ್ಲಿರುವ ಶ್ರೀ ಉಲ್ಕ ಫಿಷ್ ಮಿಲ್ ದುರಂತದಲ್ಲಿ ಸಾವಿಗೀಡಾದ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ ದೇಗಂಗಾ ಗ್ರಾಮದ ವಲಸೆ ಕಾರ್ಮಿಕರ ಮನೆಗಳಿಗೆ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ...
ಮಂಗಳೂರು: ವಿಶೇಷ ಆರ್ಥಿಕ ವಲಯದ ಮೀನಿನ ಫ್ಯಾಕ್ಟರಿಯಲ್ಲಿ ನಡೆದ ದುರಂತದಲ್ಲಿ ಐವರು ಸಾವನ್ನಪ್ಪಿದ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂಪಾಯಿ ಪರಿಹಾರ ನೀಡಲು ಕಂಪನಿ ಒಪ್ಪಿಗೆ ಸೂಚಿಸಿದೆ. ಮೀನಿನ ಫ್ಯಾಕ್ಟರಿಯಲ್ಲಿ ತ್ಯಾಜ್ಯದಲ್ಲಿ ಬಿದ್ದಿದ್ದ...
ಮಂಗಳೂರು: ವಿದ್ಯುತ್ ದರ ವಿಪರೀತ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುದ್ದ ಹಾಗೂ ಏರಿಕೆ ಮಾಡಿದ ದರ ವಾಪಸಾತಿಗೆ ಒತ್ತಾಯಿಸಿ ಡಿವೈಎಫ್ಐ, ಎಸ್ಎಫ್ಐ, ಜೆಎಂಎಸ್ ದ.ಕ ಜಿಲ್ಲಾ ಸಮಿತಿಯು ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲು...
ಮಂಗಳೂರು : ಪಲ್ಗುಣಿ ನದಿಯ ಶಾಖೆಯಾಗಿರುವ ತೋಕೂರು ಹಳ್ಳಕ್ಕೆ ಮಾರಕ ಕೈಗಾರಿಕಾ ತ್ಯಾಜ್ಯಗಳನ್ನು ಹರಿಯ ಬಿಡುವ, ಆ ಮೂಲಕ ಪಲ್ಗುಣಿ ನದಿಯನ್ನು ವಿಷಮಯಗೊಳಿಸುವ ಎಮ್ ಆರ್ ಪಿ ಎಲ್ ಸಹಿತ ಕೈಗಾರಿಕಾ ಘಟಕಗಳ ವಿರುದ್ದ ಕ್ರಮಕ್ಕೆ...
ಮಂಗಳೂರು: ‘ನಮ್ಮ ಕುಡ್ಲ’ ವಾಹಿನಿಯಲ್ಲಿ ಆ.16ರಂದು ‘ರಥ-ಕಿಡಿ’ ಚರ್ಚಾ ಕಾರ್ಯಕ್ರಮದಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ ವಿಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ...
ಮಂಗಳೂರು : ನಗರ ಹೊರವಲಯ ಬಜಾಲ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕ್ ತನ್ನ ಗ್ರಾಹಕರಿಗೆ ಅಗತ್ಯ ಸೇವೆ ನೀಡುವಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯತನ ಹಾಗೂ ವಿಳಂಬ ನೀತಿ ಅನುಸರಿಸುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಇದರಿಂದ...