ತುಮಕೂರು: ರಾಜ್ಯದಲ್ಲಿ ಧರ್ಮ ಧರ್ಮಗಳ ಮಧ್ಯೆ ಕಂದಕ ಉಂಟಾಗುತ್ತಿರುವ ಮಧ್ಯೆ ಶ್ರೀರಾಮನವಮಿ ಸಂಭ್ರಮದಲ್ಲಿ ಹಿಂದೂ ಮುಸ್ಲಿಂಮರು ಭಾವಕ್ಯತೆ ಮೆರೆದ ದೃಶ್ಯಾವಳಿಗಳು ಕಂಡುಬಂದಿದೆ. ತುಮಕೂರಿನ ಭದ್ರಮ್ಮ ಸರ್ಕಲ್ನಲ್ಲಿ ಇಂದು ರಾಮನವಮಿ ಹಿನ್ನೆಲೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಸರಿ...
ತುಮಕೂರು: ನಿಂತಿದ್ದ ಲಾರಿಗೆ ಅತಿವೇಗವಾಗಿ ಬಂದ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಕಟ್ಟಿಗೇನಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಪಘಾತಕ್ಕೀಡಾದ...
ತುಮಕೂರು: ಖಾಸಗಿ ಬಸ್ ಒಂದು ಪಲ್ಟಿ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರಿನ ಪಾವಗಡದಲ್ಲಿ ಇಂದು ನಡೆದಿದೆ. ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ಅಪಘಾತ ಸಂಭವಿಸಿದೆ ಎಂದು...
ತುಮಕೂರು: ಪತ್ನಿಯನ್ನು ಲಾಡ್ಜ್ಗೆ ಕರೆತಂದು ಆಕೆಯ ಕಾಲು ಕತ್ತರಿಸಿದ ಗಂಡ, ತಾನೂ ಹೊಟ್ಟೆಗೆ ಚೂರಿ ಹಾಕಿಕೊಂಡ ಘಟನೆ ತುಮಕೂರಿನ ಅಶೋಕ ಲಾಡ್ಜ್ ಅಂಡ್ ಹೋಟೆಲ್ನಲ್ಲಿ ನಡೆದಿದೆ. ಘಟನೆಯಲ್ಲಿ ಮಧುಗಿರಿ ಮೂಲದ ಅನಿತಾ ಎಂಬ ಮಹಿಳೆ ಗಾಯಗೊಂಡಿದ್ದು,...
ತುಮಕೂರು: ತುಮಕೂರಿನಲ್ಲಿ 17 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ. ತಾಯಿ ಎದುರೇ ವಯಸ್ಸಿಗೆ ಬಂದ ಮಗಳನ್ನು ಅಪಹರಣ ಮಾಡಿದ್ದು ಈ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪುರದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಬಾಲಕಿ...
ತುಮಕೂರು: ಸೊಸೆ ಮೇಲಿನ ಕೋಪಕ್ಕೆ 2 ವರ್ಷದ ಮೊಮ್ಮಗುವನ್ನು ಅತ್ತೆ ಬಲಿ ಪಡೆದ ಅಮಾನವೀಯ ಘಟನೆ ಕುಣಿಗಲ್ ತಾಲೂಕಿನ ಸಾಸಲು ಗ್ರಾಮದಲ್ಲಿ ನಡೆದಿದೆ. ತ್ರಿಷಾ(2) ಮೃತಪಟ್ಟ ಮಗು. ಘಟನೆ ವಿವರ ಅತ್ತೆ ಜಯಮ್ಮ, ಹಸು ಮೇಯಿಸಲು...
ಬೆಂಗಳೂರು: ರಾಜ್ಯದಾದ್ಯಂತ ಇಂದೂ ಸಹ ಹಿಜಾಬ್ ಗಲಾಟೆ ಜೋರಾಗಿದ್ದು, ತುಮಕೂರಿನಲ್ಲಿ ಸೆಕ್ಷನ್ 144 ಉಲ್ಲಂಘನೆ ಆರೋಪದಡಿ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ಕೇಸು ದಾಖಲಾಗಿದೆ. ಜೊತೆಗೆ ಮತ್ತೊಂದೆಡೆ ಉಪನ್ಯಾಸಕಿಯೊಬ್ಬರು ರಾಜೀನಾಮೆ ನೀಡಿದ್ದಾರೆ. ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿಯೂ...
ತುಮಕೂರು: ಐದಾರ್ ಜನ ಫ್ರೆಂಡ್ಸ್ ಮೊನ್ನೆ ಶುಕ್ರವಾರ ಸಂಜೆ 6ಗಂಟೆಗೆ ತುಮಕೂರು ನಗರದ ಗುಬ್ಬಿ ಗೇಟ್ ಬಳಿ ಇರೋ ಶೋರೂಂಗೆ ಹೋಗಿದ್ರು. ಆ ಟೈಮಲ್ಲಿ ಇವ್ರ ಭಾಷೆ, ವೇಷ-ಭೂಷಣ ನೋಡಿ 10 ರೂಪಾಯಿಗೆ ಯೋಗ್ಯತೆ ಇಲ್ಲ...
ತುಮಕೂರು: ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದರೂ ಆರೋಪಿಗಳನ್ನು ಬಂಧಿಸಲು ಮೀನಮೇಷ ಎಣಿಸುತ್ತಿದ್ದ ವಿಷಯ ತಿಳಿದ ತುಮಕೂರು ಎಸ್ಪಿ ರಾಹುಲ್ ಕುಮಾರ್ ಅವರು ದೂರುದಾರರನ್ನು ತಮ್ಮ ಕಾರಿನಲ್ಲೇ ಇನ್ಸ್ಪೆಕ್ಟರ್ ಕಚೇರಿಗೆ ಕಳುಹಿಸಿಕೊಟ್ಟ ಘಟನೆ ನಡೆದಿದೆ. ದಂಡಿನಶಿವರ ಪೊಲೀಸ್...
ತುಮಕೂರು: ಇಲ್ಲಿನ ಕರಿಬಸವೇಶ್ವರ ಮಠದ ದೇವಸ್ಥಾನದ ಹೆಣ್ಣು ಆನೆಯೊಂದನ್ನು ಕಿಡ್ನಾಪ್ ಮಾಡಿ ಯತ್ನಿಸಿದ ಕುತೂಹಲಕಾರಿ ಘಟನೆ ನಡೆದಿದೆ. ತುಮಕೂರು ನಗರದ ಹೊರಪೇಟೆಯಲ್ಲಿರುವ ಕರಿಬಸವಸ್ವಾಮಿ ಮಠದ ಆನೆಯನ್ನು ನಿನ್ನೆ ಅಪಹರಣ ಮಾಡಲಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿಕೊಂಡು...