ಪುತ್ತೂರು: ಮಹೀಂದ್ರ ಸ್ಕಾರ್ಪಿಯೋ ಕಾರಿನಲ್ಲಿ 75 ರಾಷ್ಟ್ರಗಳ ಪ್ರಯಾಣ ಹೊರಟಿದ್ದ ಪುತ್ತೂರಿನ ಯುವಕ ಸಿನಾನ್ ಸದ್ಯ ಅಮೇರಿಕಾ ತಲುಪಿದ್ದಾರೆ. 2023 ರ ಜೂ. 3 ರಿಂದ ಪುತ್ತೂರಿನಿಂದ ಹೊರಟಿದ್ದ ಸಿನಾನ್ ದುಬೈ ಮೂಲಕ ವಿಶ್ವ ಪರ್ಯಟನೆ...
ಮಂಗಳೂರು: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕು ಎಂದು ಆಗ್ರಹಿಸಿ, ಹಲವು ಸಂಘಟನೆಗಳು ನ. 1ರ ಕರ್ನಾಟಕ ರಾಜ್ಯೋತ್ಸವದಂದು ತುಳುವರ ಕರಾಳ ದಿನವೆಂದು ಆಚರಿಸಿದೆ ಬೆಳಗ್ಗೆಯಿಂದ ರಾತ್ರಿಯವರೆಗೆ ಟ್ವಿಟ್ಟರ್ನಲ್ಲಿ ಟ್ವೀಟ್ ಅಭಿಯಾನ ಹಮ್ಮಿಕೊಂಡಿದ್ದು, ಸಾವಿರಾರು ಮಂದಿ...
ಜೈ ತುಲುನಾಡ್(ರಿ.) ಸಂಘಟನೆಯು ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂದರ್ಭದಲ್ಲಿ ಬಿಡುಗಡೆಗೊಳಿಸಿದ ‘ತುಲುಪುರ್ಪ’ ಕವನ ಸಂಕಲನ ಕೃತಿಯನ್ನು ಶ್ಲಾಘಿಸಿ ಅಸ್ಸಾಂ ಮಾನ್ಯ ಮುಖ್ಯಮಂತ್ರಿ ಡಿ.ಹಿಮಂತ ಬಿಸ್ವಾ ಶರ್ಮಾರವರು ಸಂಘಟನೆಯ ಅಧ್ಯಕ್ಷರಿಗೆ ಪತ್ರವನ್ನು ಬರೆದಿದ್ದಾರೆ. ಮಂಗಳೂರು: ಜೈ ತುಲುನಾಡ್(ರಿ.) ಸಂಘಟನೆಯು...
ಬೆಂಗಳೂರು : ತುಳು ಭಾಷೆಯನ್ನು (Tulu language) ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ನೇತೃತ್ವದ ತಂಡವನ್ನು ರಚಿಸಲಾಗಿದೆ....
ಮಂಗಳೂರು: ಹಲವು ವರ್ಷಗಳ ಹೋರಾಟ ನಡೆದಿದ್ದರೂ ಇನ್ನು ಕೂಡಾ ತುಳು ಭಾಷೆಗೆ ಮಾನ್ಯತೆ ಸಿಕ್ಕಿಲ್ಲ. ಕೇವಲ ತುಳು ಮಾತ್ರವಷ್ಟೇ ಅಲ್ಲದೇ ಕೊಡವ ಭಾಷೆಗೂ ಇನ್ನೂ ಸ್ಥಾನಮಾನ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ಇವೆರಡೂ ಭಾಷೆಗಳಿಗೆ ಸಂವಿಧಾನದ...
ಮಂಗಳೂರು: ಮಂಗಳೂರಿನ ಬಸ್ಗಳಲ್ಲಿ ಕನ್ನಡ ನಾಮ ಫಲಕ ಕಡ್ಡಾಯಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿರುವುದನ್ನು ಆಕ್ಷೇಪಿಸಿ ತುಳು ಭಾಷಾ ಸಂರಕ್ಷಣಾ ಸಮಿತಿ ಕುಡ್ಲ ವತಿಯಿಂದ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ತೌಳವ...
ಮಂಗಳೂರು: ತುಳು ಭಾಷೆ ನಮ್ಮ ಹೆಮ್ಮೆ, ತುಳು ಭಾಷೆಯನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಇದಕ್ಕಾಗಿ ಸಾರ್ವಜನಿಕ ಧರಣಿ, ಪ್ರತಿಭಟನೆ, ಟ್ವಿಟ್ಟರ್, ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹ್ಯಾಶ್ ಟ್ಯಾಗ್ ಆಂದೋಲನ ನಡೆಸುತ್ತಿರುವವರು....