ಕಳ್ಳನೋರ್ವ ತೊಕ್ಕೊಟ್ಟು ಒಳಪೇಟೆಯಲ್ಲಿರುವ ಮೂರು ಅಂಗಡಿಗೆ ನುಗ್ಗಿ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದಿರುವ ಘಟನೆ ಜು. 2ರ ತಡರಾತ್ರಿ ವೇಳೆ ನಡೆದಿದ್ದು, ಕೃತ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ: ಕಳ್ಳನೋರ್ವ ತೊಕ್ಕೊಟ್ಟು ಒಳಪೇಟೆಯಲ್ಲಿರುವ ಮೂರು ಅಂಗಡಿಗೆ ನುಗ್ಗಿ...
ಜಾತ್ರೆಗೆ ಸಹಾಯಹಸ್ತ ಬೇಕು ಎಂದು ಭಿಕ್ಷಾಟನೆಯಲ್ಲಿ ತೊಡಗಿದ್ದ ಯುವಕನನ್ನು ತೊಕ್ಕೊಟ್ಟುವಿನ ಕ್ಯಾಟರಿಂಗ್ ಸಂಸ್ಥೆ ಮಾಲೀಕ ರಾಜೇಶ್ ಎಂಬವರು ಸಂಶಯದ ಮೇರೆಗೆ ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಉಳ್ಳಾಲ: ಜಾತ್ರೆಗೆ ಸಹಾಯಹಸ್ತ ಬೇಕು ಎಂದು ಭಿಕ್ಷಾಟನೆಯಲ್ಲಿ ತೊಡಗಿದ್ದ...
ರಾಜ್ಯದಲ್ಲಿ 10 ಲಕ್ಷಕ್ಕೂ ಅಧಿಕ ರಿಕ್ಷಾ ಚಾಲಕರಿದ್ದಾರೆ, ಮತ ಪಡೆಯವ ಪಕ್ಷಗಳು ಅವರ ಕ್ಷೇಮಾಭಿವೃದ್ಧಿಗೆ ಶ್ರಮಿಸುವುದು ಮರೀಚಿಕೆಯಾಗಿದೆ. ಉಳ್ಳಾಲ: ರಾಜ್ಯದಲ್ಲಿ 10 ಲಕ್ಷಕ್ಕೂ ಅಧಿಕ ರಿಕ್ಷಾ ಚಾಲಕರಿದ್ದಾರೆ, ಮತ ಪಡೆಯವ ಪಕ್ಷಗಳು ಅವರ ಕ್ಷೇಮಾಭಿವೃದ್ಧಿಗೆ ಶ್ರಮಿಸುವುದು...
ಉಳ್ಳಾಲ: ನಿದ್ರೆ ಮಂಪರಿನಲ್ಲಿದ್ದ ವೃದ್ಧರೋರ್ವರು ಬಾವಿಯೊಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಘಟನೆ ದೃಶ್ಯ ಮನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಲ್ಲಾಪು ನಿವಾಸಿ ವಾಲ್ಟರ್ ಮೊಂತೆರೋ(65) ಮೃತ ದುರ್ದೈವಿ.ವಾಲ್ಟರ್...
ಅಂಗಡಿ ಮಾಲಿಕನೋರ್ವ ಆರ್ಥಿಕ ಸಂಕಷ್ಟದಿಂದ ತನ್ನ ಅಂಗಡಿಯೊಳಗೆ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ತೊಕ್ಕೊಟ್ಟುವಿನಲ್ಲಿ ಬೆಳಕಿಗೆ ಬಂದಿದೆ. ಉಳ್ಳಾಲ: ಅಂಗಡಿ ಮಾಲಿಕನೋರ್ವ ಆರ್ಥಿಕ ಸಂಕಷ್ಟದಿಂದ ತನ್ನ ಅಂಗಡಿಯೊಳಗೆ ನೇಣಿಗೆ ಕೊರಳೊಡ್ಡಿ...
ಉಳ್ಳಾಲ: ಬೈಕ್ ಸವಾರನೊಬ್ಬನ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ಗೆ ಗುದ್ದಿ ಗಂಭೀರವಾಗಿ ಗಾಯಗೊಂಡ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಶನಿವಾರ ತಡರಾತ್ರಿ ವೇಳೆ ಸಂಭವಿಸಿದೆ. ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣ್ ರೈ...
ಉಳ್ಳಾಲ: ಬೆಂಗಳೂರು ಮೂಲದ ಯುವಕನ ಮೃತದೇಹ ತೊಕ್ಕೊಟ್ಟು ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ ಪೊಲೀಸರು , ಅಗ್ನಿಶಾಮಕ ದಳ ಸಿಬ್ಬಂದಿ ಶವ ಮೇಲಕ್ಕೆತ್ತಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಸದ್ಯ...
ಉಳ್ಳಾಲ: ಮಸೀದಿಗೆ ನುಗ್ಗಿದ ಕಳ್ಳರು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿರುವ ಘಟನೆ ಇಂದು ನಸುಕಿನ ಜಾವ ಉಳ್ಳಾಲದಲ್ಲಿ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾನ ಬದ್ರಿಯಾ ಜುಮಾ ಮಸೀದಿಯಲ್ಲಿ ಬಾಗಿಲು ಒಡೆದು...
ಉಳ್ಳಾಲ: ಶಾಲಾ ಬಾಲಕನೋರ್ವನಿಗೆ ಇನ್ನೊಂದು ಶಾಲೆಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ತೊಕ್ಕೊಟ್ಟುವಿನಲ್ಲಿ ನಡೆದಿದೆ. ದೇರಳಕಟ್ಟೆ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮನಾಫ್ ಹಲ್ಲೆಗೊಳಗಾದ ಬಾಲಕ. ಈತ ಶಾಲೆ ಬಿಟ್ಟು ಬಸ್ಸಿನಲ್ಲಿ ಇಳಿದು...
ಮಂಗಳೂರು: ಬೆಳ್ಳಂಬೆಳಗ್ಗೆ ಮಂಗಳೂರಿನ ಹಲವೆಡೆ ನಿಷೇಧಿತ ಸಂಘಟನೆಯಾದ ಪಿಎಫ್ಐ ಮುಖಂಡರ ಮನೆಯ ಮೇಲೆ ದಾಳಿಯಾಗಿದೆ. ನಿಷೇಧಿತ PFI ಮುಖಂಡರ ಮನೆಗಳ ಮೇಲೆ ಮತ್ತೆ ಪೊಲೀಸರು ದಾಳಿ ನಡೆಸಿ ಬಿಗ್ ಶಾಕ್ ನೀಡಿದ್ದಾರೆ. ಯಾವುದೇ ಪೂರ್ವ ಸೂಚನೆಯಿಲ್ಲದೆ...