ಮಂಗಳೂರು: ಜಿಲ್ಲಾಡಳಿತ, ಕೇಂದ್ರ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ, ಮಂಗಳೂರು ವಿಶ್ವವಿದ್ಯಾಲಯ ಹಾಗೂ ಯೆನಪೋಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ ಗ್ರೂಪ್ ಹೆಡ್ ಕ್ವಾಟ್ರಸ್ ಮತ್ತು ಮಂಗಳೂರು...
ಬಂಟ್ವಾಳ: ಮಹಿಳೆಯರನ್ನು ಕಾರಿನಲ್ಲಿ ಕರೆದುಕೊಂಡು ಹೋಗುವ ಸಂದರ್ಭ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಬೊಬ್ಬೆ ಹಾಕಿದ್ದರಿಂದ ಕಾರು ನಿಲ್ಲಿಸಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪ ನಿನ್ನೆ ನಡೆದಿದೆ....
ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ನೀರುಳ್ಳಿ ಲೋಡ್ ಇದ್ದ ಲಾರಿ ರಸ್ತೆಬದಿಯ ಚರಂಡಿಗೆ ಉರುಳಿಬಿದ್ದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ರಾ.ಹೆ 66ರ ತೊಕ್ಕೊಟ್ಟು ಕಾಪಿಕಾಡು ಬಳಿ ಸಂಭವಿಸಿದೆ. ದುರ್ಘಟನೆಯಲ್ಲಿ ಲಾರಿ ಚಾಲಕ ಹಾಗೂ...
ಮಂಗಳೂರು: ಮಸೀದಿಯಲ್ಲಿ ಮಹಿಳೆಯರ ನಮಾಜು ಕೊಠಡಿಗೆ ನುಗ್ಗಿ ಅಲ್ಲಿದ್ದ ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ಮತ್ತು ಅಶ್ಲೀಲವಾಗಿ ವರ್ತಿಸಿದ ಅನ್ಯ ಧರ್ಮೀಯ ಯುವಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ಸುಜಿತ್...
ಉಳ್ಳಾಲ: ಸ್ಕೂಟರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆ ದಾರುಣ ಸಾವನ್ನಪ್ಪಿದ ಘಟನೆ ಮಂಗಳೂರಿನ ರಾ.ಹೆ. 66 ರ ಕಾಪಿಕಾಡಿನಲ್ಲಿ ನಡೆದಿದೆ. ತೊಕ್ಕೊಟ್ಟು ಕಾಪಿಕಾಡು ಎರಡನೇ ಕ್ರಾಸ್ ನಿವಾಸಿ ಎಮಿಲ್ಡಾ ಡಿಸೋಜ (55)...
ಮಂಗಳೂರು: ನಗರದ ಹೊರವಲಯದ ಕೋಟೆಕಾರಿನ ಮಿತ್ರನಗರ ಕುಂಪಲ ಶ್ರೀ ಬಾಲಕೃಷ್ಣ ಮಂದಿರದಲ್ಲಿ ಮಾರ್ಚ್ 27ರ ಭಾನುವಾರ ಸೂರ್ಯೋದಯದಿಂದ ಏಪ್ರಿಲ್ 3ರ ಭಾನುವಾರ ಸೂರ್ಯೋದಯದವರೆಗೆ ಅಖಂಡ ಭಜನಾ ಸಪ್ತಾಹ ನಡೆಯಲಿದೆ ಎಂದು ಮಂದಿರದ ಅಧ್ಯಕ್ಷ ಸತೀಶ್ ಕುಂಪಲ...
ಮಂಗಳೂರು: ಮಸೀದಿ ಅಧೀನದಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಅಗ್ನಿ ದುರಂತ ಸಂಭವಿಸಿದ ಘಟನೆ ತೊಕ್ಕೊಟ್ಟು ಸಮೀಪದ ಚೆಂಬುಗಡ್ಡೆಯಲ್ಲಿ ನಿನ್ನೆ ನಡೆದಿದೆ. ಕಟ್ಟಡದ ಸಮೀಪ ಮೆಸ್ಕಾಂ ಕಚೇರಿ ಇದ್ದು ಬೆಂಕಿ ಹತ್ತಿಕೊಳ್ಳಲು ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ ಬೆಂಕಿಯ...
ಮಂಗಳೂರು: ಇಬ್ಬರು ಬುರ್ಖಾಧಾರಿ ಮಹಿಳೆಯರು ನೈಟಿಗಳನ್ನು ಬುರ್ಖಾದಲ್ಲಿ ಎಗರಿಸಿ ಕಾಲ್ಕಿತ್ತಿರುವ ಘಟನೆ ಮಂಗಳೂರು ಹೊರ ವಲಯದ ತೊಕ್ಕೊಟ್ಟಿನಲ್ಲಿ ನಡೆದಿದೆ. ತೊಕ್ಕೊಟಿನಲ್ಲಿರುವ ಸ್ಟುಡಿಯೋ ಕಂ ವಸ್ತ್ರಮಳಿಗೆಯೊಂದರಲ್ಲಿ ಈ ಘಟನೆ ನಡೆದಿದ್ದು ಕಳ್ಳಿಯರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ತೊಕ್ಕೊಟ್ಟು...
ಮಂಗಳೂರು: ನಗರದ ಹೊರವಲಯದ ತೊಕ್ಕಟ್ಟು ಜಂಕ್ಷನ್ ನಲ್ಲಿ ಬ್ಯಾರಿ ಭವನ ಶಿಲಾನ್ಯಾಸಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಅಬ್ಬಕ್ಕ ಭವನ ವಿಳಂಬ ಹಿನ್ನೆಲೆ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಅಭಿಮಾನಿಗಳಿಂದ ಈ ಶಿಲಾನ್ಯಾಸಕ್ಕೆ ಈ...
ಮಂಗಳೂರು: ಕರ್ನಾಟಕ ಗೃಹ ಮಂಡಳಿಯ ವತಿಯಿಂದ ನಿರ್ಮಾಣಗೊಳ್ಳಲಿರುವ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಕಚೇರಿ ಕಟ್ಟಡದ ಅಧಿಕೃತ ಶಿಲಾನ್ಯಾಸ ಕಾರ್ಯಕ್ರಮವು ಫೆಬ್ರವರಿ 26ರಂದು ಮಂಗಳೂರು ತಾಲೂಕಿನ ಪೆರ್ಮನ್ನೂರು ಗ್ರಾಮದ ತೊಕ್ಕೊಟ್ಟು ಬಸ್ ಸ್ಟ್ಯಾಂಡ್ ಬಳಿ...