ಸುಳ್ಯ: ನ್ಯಾಯಾಲಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಒಂದೇ ದಿನ ನಾಲ್ಕು ಪ್ರಕರಣಗಳಲ್ಲಿ ಆರೊಪಿಗಳಿಗೆ ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡದ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣ 1: ಈ ಪ್ರಕರಣದಲ್ಲಿ ಕೊಡಿಯಾಲ ಗ್ರಾಮದ ಕಲ್ಪಡಬೈಲು ಪಟ್ಟೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್ಲೈನ್ ತರಗತಿಗಳನ್ನು ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್- 19 ರೂಪಾಂತರಿ ಒಮಿಕ್ರಾನ್ ವೈರಾಣು ಸೋಂಕು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷವನ್ನು ಸರಳವಾಗಿ ಆಚರಿಸಲು ಮಾರ್ಗಸೂಚಿ ಹೊರಡಿಸಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ....
ಬೆಳಗಾವಿ: ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳು ಜಾಸ್ತಿ ಬೆಳಕಿಗೆ ಬರುತ್ತಿದ್ದು, ಅದನ್ನ ಮಟ್ಟ ಹಾಕಲು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ...
ಮಂಗಳೂರು: ಕೆಲ ತಿಂಗಳ ಹಿಂದೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಪಡಿತರ ವ್ಯವಸ್ಥೆಯಡಿ ಊಟದ ಕೆಂಪು ಕುಚಲಕ್ಕಿಯನ್ನು ವಿತರಿಸುವುದಾಗಿ ಈ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದರೂ, ಅದು ಸದ್ಯಕ್ಕೆ ಸಿಗುವುದು ಕಷ್ಟಸಾಧ್ಯ. ಕರಾವಳಿ...
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆ ಇದ್ದು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮೀಲಾದುನ್ನಬಿಯನ್ನು ಸರಳವಾಗಿ ಹಾಗೂ ಭಕ್ತಿಯಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಆಚರಿಸಲಿರುವ ಮೀಲಾದುನ್ನಬಿ ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆ...
ಮಂಗಳೂರು: ಜನರು ಪ್ರತಿನಿತ್ಯ ತಮ್ಮ ಕಷ್ಟ ಹೇಳಿಕೊಳ್ಳಲು ಆಯಾ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಲು ಬರುತ್ತಾರೆ. ಆದರೆ ಇದೀಗ ದ.ಕ. ಜಿಲ್ಲೆಯ ಇಲ್ಲಿನ ಉಸ್ತುವಾರಿ ಸಚಿವ ಎಸ್.ಅಂಗಾರ ಅವರಿಗೆ ಜಿಲ್ಲಾ ಕೇಂದ್ರದಲ್ಲಿ ಕಚೇರಿಯೇ ಇಲ್ಲ. ಹಿಂದಿನ...
ಮಂಗಳೂರು: ಶುಕ್ರವಾರ ನಮಾಜ್ ಹೆಸರಿನಲ್ಲಿ ರಸ್ತೆ ಬಂದ್ ಮಾಡುವುದು ಮಾಡಿದರೆ ನಾವೂ ಸಹ ಶನಿವಾರ ಹನುಮಾನ್ ಚಾಲೀಸ್ ಪಠಣ ಮಾಡುತ್ತೇವೆ ಎಂದು ಬಜರಂಗದಳ ಸಹ ಸಂಚಾಲಕ ಪುನೀತ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ವಿಎಚ್ಪಿ ಹಾಗೂ...
ಮಂಗಳೂರು: ಒಂದು ವಾರದ ಅವಧಿಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ದಟ್ಟ ಅರಣ್ಯದ ಕೆಲವು ಪ್ರದೇಶಗಳಲ್ಲಿ ತುರಾಯಾ ಸ್ಯಾಟಲೈಟ್ ಫೋನ್ ಸದ್ದು ಮಾಡಿರುವ ಮಾಹಿತಿ ಗುಪ್ತಚರ ಅಧಿಕಾರಿಗಳು ಲಭಿಸಿದೆ. ಇಲ್ಲಿಂದ ವಿದೇಶಕ್ಕೆ...
ಬೆಂಗಳೂರು: ರಾಜ್ಯದಲ್ಲಿ ಈವರೆಗೆ 6,395 ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು (ದೇವಾಲಯ, ಮಸೀದಿ ಹಾಗೂ ಚರ್ಚ್) ಗುರುತಿಸಲಾಗಿದ್ದು, ಈ ಪೈಕಿ 2,989 ಕಟ್ಟಡ ತೆರವು ಬಾಕಿ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಅನಧಿಕೃತ ಕಟ್ಟಡಗಳಿವೆ...