ಮಂಗಳೂರು: ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆ ದಕ್ಷಿಣ ಕನ್ನಡದಲ್ಲೂ ಧಾರ್ಮಿಕ ಕಟ್ಟಡ ತೆರವಿಗೆ ಲಿಸ್ಟ್ ರೆಡಿಯಾಗಿದ್ದು, ಮಂಗಳೂರಿನ ಶಕ್ತಿನಗರದಲ್ಲಿರುವ 700 ವರ್ಷಗಳ ಹಿಂದಿನ ದೈವಸ್ಥಾನವೂ ತೆರವುಗೊಳಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಆಡಳಿತ ಮಂಡಳಿಗೆ...
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ಇಂದು ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಗ್ಗೆ 5ರವರೆಗೆ...
ಪುತ್ತೂರು: ಜಿಲ್ಲೆಯಲ್ಲಿ ಶಾಲಾ-ಕಾಲೇಜು ಆರಂಭದ ಬಗ್ಗೆ ತೀರ್ಮಾನವನ್ನು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಕೋವಿಡ್ ಉಸ್ತುವಾರಿ, ಸಚಿವ ಎಸ್.ಅಂಗಾರ ಹೇಳಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇರಳ...
ಸುಳ್ಯ: ಕೊರೊನಾ ಪಾಸಿಟಿವ್ ಬಂದಿರುವ ದಂಪತಿ ಗಳು ವೃದ್ಧ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಊರು ಬಿಟ್ಟಿರುವ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಗಾಂಧಿನಗರದಲ್ಲಿ ನಡೆದಿದೆ. ಹಿರಿ ಜೀವವನ್ನು ಏಕಾಂಕಿಯಾಗಿ ಮನೆಯಲ್ಲಿ ಕೂಡಿಟ್ಟು...
ಸುಳ್ಯ : ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಹಾಗೂ ಮಗು ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನೆಲ್ಲೂರು ಕೇಮ್ರಾಜೆ...
ಮಂಗಳೂರು: ನೂತನ ಸಚಿವ ಸಂಪುಟದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ 3 ಸಚಿವ ಸ್ಥಾನ ಸಿಕ್ಕಿದೆ. ಸದ್ಯ ಸಿಎಂ ಕಚೇರಿಯಿಂದ ಮೂವರಿಗೂ ದೂರವಾಣಿ ಕರೆ ಹೋಗಿದ್ದು, ಮೂವರೂ ಪ್ರಮಾಣವಚನಕ್ಕೆ ಬೆಂಗಳೂರಿಗೆ ತೆರಳಿದ್ದಾರೆ ಎಂಬ ಮಾಹಿತಿ ಇದೆ....
ಮಂಗಳೂರು :ಪಕ್ಕದ ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವುದರ ಪರಿಣಾಮ ಗಡಿ ಜಿಲ್ಲೆ ದಕ್ಷಿಣ ಕನ್ನಡಕ್ಕೂ ಭಾದಿಸಿದೆ. ಜಿಲ್ಲೆ ಅನ್ಲಾಕ್ ಆದ ಸಂದರ್ಭ 200ರ ಗಡಿಯಲ್ಲಿದ್ದ ಕೋವಿಡ್ ಪ್ರಕರಣಗಳು ಈಗ 400ರ ಗಡಿ ದಾಟಿವೆ. ಈ ಮೂಲಕ...
ಮಂಗಳೂರು: ಜಿಲ್ಲೆಯಲ್ಲಿ ನಿನ್ನೆ 345 ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿದೆ. ನಿನ್ನೆ 7 ಮಂದಿ ಮೃತಪಟ್ಟಿದ್ದಾರೆ. 201 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1,00,005 ಒಟ್ಟು ಸೋಂಕಿತರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಲಿಫ್ಟ್ ಇಂದು ಬೆಳಿಗ್ಗೆ ಏಕಾಏಕಿ ಜಾಂ ಆಗಿ ಸ್ವೀಪರ್ವೊಬ್ಬರನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಬೆಳಗ್ಗೆ 8 ಗಂಟೆಯ ಸುಮಾರಿಗೆ ಮಹಿಳೆಯು ಲಿಫ್ಟ್ ಬಳಸುವಾಗ ದಿಢೀರ್ನೇ ಸ್ಥಗಿತಗೊಂಡಿದೆ. ಕೂಡಲೇ...
ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಂದ ನಿರಂತರವಾಗಿ ಮುಂಗಾರು ಮಳೆ ಸುರಿತಾ ಇದ್ದು, ಕೆಲವೆಡೆ ಕೃತಕ ನೆರೆಯಾಗಿದ್ದರೆ ಹಲವು ಮನೆಗಳಿಗೆ ನೀರು ನುಗ್ಗಿದೆ. ಜುಲೈ ದ್ವಿತೀಯಾರ್ಧದ ಮಳೆಯ ಹಿನ್ನೆಲೆಯಲ್ಲಿ ವಿವಿಧೆಡೆ ನೆರೆಹಾವಳಿ ಉಂಟಾಗಿದ್ದು, ಕಾಪು,...