LATEST NEWS12 months ago
ದಸರಾ ಆನೆ ಬಲರಾಮನಿಗೆ ಗುಂಡು ಹಾರಿಸಿದ ಜಮೀನು ಮಾಲೀಕ ಅರೆಸ್ಟ್
ಮೈಸೂರು: ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಹೆಗ್ಗಳಿಕೆಗೆ ಪಾತ್ರವಾಗಿರುವ ಬಲರಾಮ ಆನೆಗೆ ಗುಂಡೇಟು ತಗುಲಿ ಗಾಯಗೊಂಡಿದೆ. ಇದೀಗ ಗುಂಡು ಹಾರಿಸಿದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗುಂಡುಹಾರಿಸಿದ ಆರೋಪಿ...