ಉಪ್ಪಿನಂಗಡಿ : ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಅ 15 ರಂದು ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ. ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ...
ಬೆಂಗಳೂರು: ಆರ್.ಟಿ.ಐ ಕಾರ್ಯಕರ್ತನೊಬ್ಬನ ಮೇಲೆ ದುಷ್ಕರ್ಮಿಗಳು ಭೀಕರವಾಗಿ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇತ್ತೀಚೆಗೆ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದ...
ಬೆಂಗಳೂರು: ಭ್ರಷ್ಟಾಚಾರದ ಆರೋಪ ಮೇಲೆ ರಾಜ್ಯದ ವಿವಿಧೆಡೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ ಅಧಿಕಾರಿಗಳ ಆಸ್ತಿಗಳ ಪೂರಕ ದಾಖಲೆ ಸಂಗ್ರಹದಲ್ಲಿ ತೊಡಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ 9 ಸರ್ಕಾರಿ...
ನೈಜೀರಿಯಾ: ಶಾಲೆಗೆ ಬಂದೂಕುಧಾರಿಗಳ ದಾಳಿ; ಶಿಕ್ಷಕರು ವಿದ್ಯಾರ್ಥಿಗಳ ಅಪಹರಣ-ಓರ್ವ ಬಾಲಕನ ಹತ್ಯೆ; Assault on school gunmen; Teachers abduct students – murder of a boy; ನೈಜೀರಿಯಾ: ಶಾಲೆ ಮೇಲೆ ಬಂದೂಕುಧಾರಿಗಳು ದಾಳಿ...
ವೇಶ್ಯಾವಾಟಿಕೆ ಲಾಡ್ಜ್ ಗೆ ದಾಳಿ; ನಾಲ್ವರು ಯುವತಿಯರ ರಕ್ಷಣೆ; ಐವರ ಬಂಧನ..! ಮಂಗಳೂರು; ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ಹಿಂದುಸ್ತಾನ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು ನಾಲ್ವರು ಯುವತಿಯರನ್ನು...
ಕೊಪ್ಪಳದ ಕಛೇರಿ ಸೇರಿದಂತೆ ನಾಲ್ಕು ಕಡೆ ಎಸಿಬಿ ಅಧಿಕಾರಿಗಳಿಂದ ದಾಳಿ..! ಬೆಂಗಳೂರು:ಬಳ್ಳಾರಿ ಜಿಲ್ಲೆ ಹೊಸಪೇಟೆ ಸಬ್ ರಿಜಿಸ್ಟ್ರಾರ್ ಪ್ರಭಾಕರ್ ಮನೆ ಕಛೇರಿ ಸೇರಿದಂತೆ ನಾಲ್ಕು ಕಡೆ ಇಂದು ಬೆಳಿಗ್ಗೆ ಕೊಪ್ಪಳ ಹಾಗೂ ಬಳ್ಳಾರಿ ಎಸಿಬಿ ಅಧಿಕಾರಿಗಳಿಂದ...
ಮರೆಯಲಾಗದ ಹೇಡಿತನದ ಪರಮಾವಧಿ: ಸಂಸತ್ ಮೇಲಿನ ದಾಳಿಗೆ 19ವರ್ಷ ಪ್ರಧಾನಿ ಮೋದಿ..! ನವದೆಹಲಿ: 19ವರ್ಷಗಳ ಹಿಂದೆ ಜೈಷ್ -ಇ-ಮೊಹಮ್ಮದ್ ಉಗ್ರ ಸಂಘಟನೆಯಿಂದ ಸಂಸತ್ ಮೇಲೆ ನಡೆದ ಹೀನಾಯ ದಾಳಿಯನ್ನು ಯಾವತ್ತೂ ಮರೆಯುವಂತಿಲ್ಲ ಎಂದು ಪ್ರಧಾನಿ ನರೇಂದ್ರ...
ಜೂಜು ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: ನಾಲ್ವರ ಬಂಧನ 20ಲ ರೂ ವಶ..! ಬೆಂಗಳೂರು: ಕುದುರೆ ರೇಸ್ ಜೂಜಾಟದ ಅಡ್ಡೆ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಆರ್ ಪಿ ಸಿ ಬಡಾವಣೆಯ...
ಐತಿಹಾಸಿಕ ದೇಗುಲ ಬೇಲೂರಿಗೆ ದುಷ್ಕರ್ಮಿಗಳ ದಾಳಿ : ಮಹಾಕಾಳಿ ವಿಗ್ರಹ ಧ್ವಂಸ ಬೇಲೂರು: ಐತಿಹಾಸಿಕ ಬೇಲೂರು ದೇಗುಲದಲ್ಲಿ ದುಷ್ಕರ್ಮಿಗಳು ದಾಳಿ ಮಾಡಿದ್ದು, ರಾತ್ರಿ ವೇಳೆ ಯಾರೂ ಇಲ್ಲದ ವೇಳೆ ದೇಗುಲದ ಬಾಗಿಲನ್ನು ಮುರಿದು, ಮಹಾಕಾಳಿ ವಿಗ್ರಹವನ್ನು...
ಪಾಕಿಸ್ತಾನದಲ್ಲಿ ಮತ್ತೆ ಹಿಂದೂ ದೇವಾಲಯಗಳ ಮೇಲೆ ದಾಳಿ : ಸ್ಥಳೀಯ ಮುಸಲ್ಮಾನರಿಂದ ಹಿಂದೂಗಳ ರಕ್ಷಣೆ ಕರಾಚಿ: ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರೆದಿದ್ದು, ಪಾಕಿಸ್ತಾನದ (Pakistan) ಮೂಲಭೂತವಾದಿಗಳು ಹಿಂದೂ ದೇವಾಲಯವನ್ನು ಮತ್ತೆ ಗುರಿಯಾಗಿಸಿಕೊಂಡಿದ್ದಾರೆ. ಗಲಭೆಕೋರರು ಮತ್ತೊಮ್ಮೆ...